ಕೇಂದ್ರದಿಂದ ಸಿಹಿ ಸುದ್ದಿ – ಗೃಹಬಳಕೆಯ ಗ್ಯಾಸ್ ಬೆಲೆಯಲ್ಲಿ 200 ರೂಪಾಯಿ ಕಡಿತ
ದೇಶದ ಜನತೆಗೆ ಕೇಂದ್ರ ಸರಕಾರ ಸಿಹಿ ಸುದ್ದಿ ನೀಡಿದ್ದು 14 ಕೆಜಿ ಎಲ್ ಪಿ ಜಿ ಸಿಲಿಂಡರ್ ಗೆ ರೂ.200 ಸಬ್ಸಿಡಿ ಘೋಷಿಸಿದೆ. ಮಂಗಳವಾರ ನಡೆದ ಕೇಂದ್ರ ಕ್ಯಾಬಿನೆಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಆದರೆ ಈ ಸಬ್ಸಿಡಿ ಹಣ ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆಯಾಗುವುದಿಲ್ಲ ಬದಲಾಗಿ ಸರ್ಕಾರಿ…










