ನಟ್ಟಿಹಿತ್ಲು ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ.
ರಾಜ್ಯ

ನಟ್ಟಿಹಿತ್ಲು ಪ್ರಯಾಣಿಕರ ತಂಗುದಾಣ ಲೋಕಾರ್ಪಣೆ.

ಮುರುಳ್ಯ ಗ್ರಾಮದ ನಟ್ಟಿಹಿತ್ಲು ದಿ. ಶ್ರೀ ಉಕ್ಕಣ್ಣ ಗೌಡ ಮತ್ತು ಶ್ರೀಮತಿ ಪೂವಮ್ಮ ಇವರ ಸ್ಮರಣಾರ್ಥ ಶ್ರೀಮತಿ ಮತ್ತು ಶ್ರೀ ಗೋಪಾಲಕೃಷ್ಣ ಮತ್ತು ಮಕ್ಕಳು, ಶ್ರೀಮತಿ ಮತ್ತು ಶ್ರೀ ಸೀತಾರಾಮ ಗೌಡ ಮತ್ತು ಮಕ್ಕಳು ಇವರು ಕೊಡುಗೆಯಾಗಿ ನೀಡಿದ ಪ್ರಯಾಣಿಕರ ತಂಗುದಾಣ ನಟ್ಟಿಹಿತ್ಲು ಇದರ ಉದ್ಘಾಟನಾ ಸಮಾರಂಭ ಕಾರ್ಯಕ್ರಮ…

ಇಂದು ಸುಳ್ಯದ ಕಲಾವಿದರು ತಯಾರಿಸಿದ ಕಿರುಚಿತ್ರ ಲವ್ ಮೈನಸ್18  ಬಿಡುಗಡೆ:
ರಾಜ್ಯ

ಇಂದು ಸುಳ್ಯದ ಕಲಾವಿದರು ತಯಾರಿಸಿದ ಕಿರುಚಿತ್ರ ಲವ್ ಮೈನಸ್18 ಬಿಡುಗಡೆ:

ಸುಳ್ಯ ಬಾಯ್ಸ್ ತಂಡದಿಂದ ನಿರ್ಮಾಣಗೊಂಡ ಕಿರುಚಿತ್ರ ಲವ್ ಮೈನಸ್18 ಸುಳ್ಯದ ಎ ಪಿ ಎಂ ಸಿ ಹಾಲ್ ನಲ್ಲಿ ಬಿಡುಗಡೆ ಸುಳ್ಯದ ಆಸುಪಾಸಿನ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಂಡ, ಈ ಚಿತ್ರದಲ್ಲಿ ಸುಳ್ಯದ ಹೆಸರಾಂತ ನಟ ಜೀವನ್ ಕೆರೆಮೂಲೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ,ಉಳಿದಂತೆ ಪ್ರಸಾದ್ ಕಾಟೂರು ಹಾಗೂ ಇನ್ನಿತರ ಯುವ…

ಪ್ರಧಾನಿ ಮೋದಿ ನೋಡಲು ಸಾಮಾನ್ಯ ಜನರಂತೆ ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ಮುಖಂಡರು…!!
Uncategorized

ಪ್ರಧಾನಿ ಮೋದಿ ನೋಡಲು ಸಾಮಾನ್ಯ ಜನರಂತೆ ಬ್ಯಾರಿಕೇಡ್ ಹಿಂದೆ ನಿಂತ ಬಿಜೆಪಿ ಮುಖಂಡರು…!!

ಬೆಂಗಳೂರು ಅಗಸ್ಟ್ 26: ಚಂದ್ರಯಾನ 3 ಯಶಸ್ಸಿನ ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು, ಪ್ರತಿ ಭಾರಿ ಪಿಎಂ ಬಂದಾಗ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳುತ್ತಿದ್ದ ಬಿಜೆಪಿ ನಾಯಕರಿಗೆ ಈ ಬಾರಿ ಭೇಟಿ ಗೆ ಅವಕಾಶ ಸಿಗದ ಹಿನ್ನಲೆ ರಸ್ತೆಯಲ್ಲಿ ಬ್ಯಾರಿಕೇಡ್ ಹೊರಗಡೆ ಸಾರ್ವಜನಿಕರಂತೆ ನಿಂತು…

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಸ್ರೋ ವಿಜ್ಞಾನಿಗಳನ್ನು ಅಭಿನಂದನೆ.
ರಾಜ್ಯ

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆ ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ : ಇಸ್ರೋ ವಿಜ್ಞಾನಿಗಳನ್ನು ಅಭಿನಂದನೆ.

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್‌ ಅಂಡ್‌ ಕಮಾಂಡ್‌ ನೆಟ್‌ವರ್ಕ್‌ ಕೇಂದ್ರಕ್ಕೆ ಆಗಮಿಸಿದ್ದಾರೆ. ಕೇಂದ್ರಕ್ಕೆ ಭೇಟಿ ನೀಡಿ ಇಸ್ರೋ ಅಧ್ಯಕ್ಷ ಸೋಮನಾಥ್‌ ಸೇರಿದಂತೆ ಚಂದ್ರಯಾನ-3 ಮಿಷನ್‌ ತಂಡದೊಂದಿಗೆ ಸುಮಾರು 1 ಗಂಟೆಗಳ ಕಾಲ ಚರ್ಚಿಸಿದರು.…

ಸುಳ್ಯ: ಚಂದ್ರಯಾನ -3 ಯಶಸ್ಸಿನಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕದ ವಿಜ್ಞಾನಿ ವೇಣುಗೋಪಾಲ್ ಭಟ್ ರವರ ಮನೆಗೆ ಭೇಟಿ ನೀಡಿ ಅವರ ತಂದೆ ತಾಯಿಗೆ ಅಭಿನಂದಿಸಿ ಗೌರವಿಸಿದ ಕಾಂಗ್ರೆಸ್ ನಿಯೋಗ
ರಾಜ್ಯ

ಸುಳ್ಯ: ಚಂದ್ರಯಾನ -3 ಯಶಸ್ಸಿನಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕದ ವಿಜ್ಞಾನಿ ವೇಣುಗೋಪಾಲ್ ಭಟ್ ರವರ ಮನೆಗೆ ಭೇಟಿ ನೀಡಿ ಅವರ ತಂದೆ ತಾಯಿಗೆ ಅಭಿನಂದಿಸಿ ಗೌರವಿಸಿದ ಕಾಂಗ್ರೆಸ್ ನಿಯೋಗ

ಭಾರತದ ಬಾಹ್ಯಕಾಶ ಸಂಸ್ಥೆ ಇಸ್ರೋದ ಮಹಾತ್ವಂಕಾಕ್ಷಿ ಚಂದ್ರಯಾನ -3 ಯೋಜನೆ ಯಶಸ್ವಿ ಯಾಗಿ ಉಡ್ಡಯನ ಗೊಂಡು ಚಂದ್ರನ ದಕ್ಷಿಣ ದ್ರುವದಲ್ಲಿ ಯಶಸ್ವಿ ಯಾಗಿ ಲ್ಯಾಂಡ್ ಆಗಿ ಜಗತ್ತಿನಲ್ಲಿ 4 ನೇ ರಾಷ್ಟ್ರವಾಗಿ ಹೊರಹೋಮ್ಮಿದ ಈ ಅಭೂತ ಪೂರ್ವ ಪ್ರಕ್ರಿಯೆಯಲ್ಲಿ ಕಾರ್ಯನಿರ್ವಹಿಸಿದ ಉಬರಡ್ಕ ಗ್ರಾಮದ ಶ್ರೀ ಅನಂತೇಶ್ವರ ಭಟ್ ರವರ…

ಪ್ರಜ್ಞಾನಂದನ ಯಶಸ್ಸಿನಲ್ಲಿ ಅಮ್ಮನ ಪಾತ್ರ ಅದ್ಭುತ….! 18 ರ. ಹರೆಯದ ಹಳ್ಳಿ ಹುಡುಗ ಚೆಸ್ ವಿಶ್ವಕಪ್‌ ಚಾಂಪಿಯನ್ ಆದುದು ಹೇಗೆ..?
ರಾಜ್ಯ

ಪ್ರಜ್ಞಾನಂದನ ಯಶಸ್ಸಿನಲ್ಲಿ ಅಮ್ಮನ ಪಾತ್ರ ಅದ್ಭುತ….! 18 ರ. ಹರೆಯದ ಹಳ್ಳಿ ಹುಡುಗ ಚೆಸ್ ವಿಶ್ವಕಪ್‌ ಚಾಂಪಿಯನ್ ಆದುದು ಹೇಗೆ..?

: ಪ್ರಜ್ಞಾನಂದ ಹೆಸರು ದೇಶಾದ್ಯಂತ ಸದ್ದು ಮಾಡುತ್ತಿದೆ. ಚೆಸ್ ವಿಶ್ವಕಪ್‌ ಮೂಲಕ ಇಡೀ ದೇಶವನ್ನು ತನ್ನತ್ತ ತಿರುಗಿಸಿದ. ಫೈನಲ್‌ನಲ್ಲೂ ಗೆಲ್ಲುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು, ಆದರೆ ವಿಶ್ವದ ನಂಬರ್ ಒನ್ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ವಿಜೇತರಾದರು. ವಿಶ್ವದ ನಂಬರ್ 1 ಚೆಸ್ ಆಟಗಾರ ಮ್ಯಾಗ್ನಸ್ ಕಾರ್ಲ್‌ಸೆನ್ ಚಾಂಪಿಯನ್‌ ಆಗಿದ್ದು,…

ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಘೋಷಣೆ – ಕನ್ನಡದ ಚಾರ್ಲಿ777ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ
ರಾಜ್ಯ

ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಘೋಷಣೆ – ಕನ್ನಡದ ಚಾರ್ಲಿ777ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ನವದೆಹಲಿ: 69ನೇ ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅತ್ಯುತ್ತಮ ಕನ್ನಡ ಚಿತ್ರವಾಗಿ ‘ಚಾರ್ಲಿ 777’ ಆಯ್ಕೆಯಾಗಿದೆ. ‘ಕಡೈಸಿ ವ್ಯವಸಾಯಿ’ ಅತ್ಯುತ್ತಮ ತಮಿಳು ಚಿತ್ರವಾಗಿ ಆಯ್ಕೆಯಾಗಿದ್ದು, ತೆಲುಗಿನ ‘ಉಪ್ಪೇನ’ ಮತ್ತು ಮಲಯಾಳಂನ ‘ಹೋಮ್’ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆಯಾಗಿವೆ. ‘ಗಂಗೂಬಾಯಿ ಕಥಿವಾಡಿ’ ಮತ್ತು ‘ಮಿಮಿ’ ಚಿತ್ರಗಳಿಗಾಗಿ ಆಲಿಯಾ ಭಟ್ ಮತ್ತು…

ಸುಳ್ಯದ ಬಾಲಕ ಶ್ರೀಜಿತ್ ಸಾವಿನ ಪ್ರಕರಣ – ವೈದ್ಯರ ಬಂಧನಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಪ್ರತಿಭಟನೆ
ರಾಜ್ಯ

ಸುಳ್ಯದ ಬಾಲಕ ಶ್ರೀಜಿತ್ ಸಾವಿನ ಪ್ರಕರಣ – ವೈದ್ಯರ ಬಂಧನಕ್ಕೆ ಆಗ್ರಹಿಸಿ ಪುತ್ತೂರಿನಲ್ಲಿ ಪ್ರತಿಭಟನೆ

ಪುತ್ತೂರು: ಇತ್ತೀಚಿಗೆ ಪುತ್ತೂರು ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷವೆಂದು ಆರೋಪಿಸಿ ವೈದ್ಯರನ್ನು ತಕ್ಷಣ ಬಂಧಿಸಬೇಕು ಮತ್ತು ಸರಕಾರದ ನೊಂದ ಕುಟುಂಬಕ್ಕೆ ರೂ. 25ಲಕ್ಷ ಪರಿಹಾರ ಕೊಡಿಸಬೇಕೆಂದು ಆಗ್ರಹಿಸಿ ದ.ಕ.ದಲಿತ್ ಸೇವಾ ಸಮಿತಿಯಿಂದ ಪುತ್ತೂರು ಕಿಲ್ಲೇ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ…

ಪುತ್ತೂರು : ಚೂರಿ ಇರಿತಕ್ಕೆ ಒಳಗಾದ ಯುವತಿ ಮೃತ್ಯು –ಆರೋಪಿ ಪದ್ಮರಾಜ್ ಬಂಧನ
ರಾಜ್ಯ

ಪುತ್ತೂರು : ಚೂರಿ ಇರಿತಕ್ಕೆ ಒಳಗಾದ ಯುವತಿ ಮೃತ್ಯು –
ಆರೋಪಿ ಪದ್ಮರಾಜ್ ಬಂಧನ

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ದುಷ್ಕರ್ಮಿಯಿಂದ ಚೂರಿ ಇರಿತಕ್ಕೆ ಒಳಗಾಗಿದ ಯುವತಿ ಮಂಗಳೂರಿಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾಳೆ.ಎಂದು ತಿಳಿದು ಬಂದಿದೆ ವಿಟ್ಲ ಸಮೀಪದ ಅಳಿಕೆ ಗ್ರಾಮದ ಆದಾಳ ನಿವಾಸಿ ಗೌರಿ (18) ಮೃತಪಟ್ಟವರು. ಕಿರುಕುಳ ನೀಡುತ್ತಿದ್ದ ಹಿನ್ನಲೆಯಲ್ಲಿ ಪದ್ಮರಾಜ್ ವಿರುದ್ದ ಮಹಿಳಾ ಠಾಣೆಯಲ್ಲಿ ದೂರು ದಾಖಲು…

ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿಯೇ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬರು ಚೂರಿಯಿಂದ ಇರಿದಿರುವ ಘಟನೆ ನಡೆದಿದೆ.

ಪುತ್ತೂರು ಪೇಟೆಗೆ ಬಂದಿದ್ದ ಯುವತಿ ಪುತ್ತೂರಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ, ಏಕಾಏಕಿ ಬಂದ ಯುವಕನೊಬ್ಬ ಚೂರಿಯಿಂದ ಇರಿದಿದ್ದಾನೆ. ಮೂರರಿಂದ ನಾಲ್ಕು ಭಾರೀ ಚುರಿ ಇರಿದು ಕತ್ತುಗೆ ಸೀಳಿದ್ದಾನೆ. ಗಾಯಾಳು ಯುವತಿಯನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಯುವತಿಯ ಸ್ಧಿತಿ ಚಿಂತಾಜನಕವಾಗಿದೆ.ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI