ಮಡಿಕೇರಿ ಏಡಿ ಹಿಡಿಯಲು ಹೋಗಿ ಬಾಲಕ ನೀರು ಪಾಲು.
ರಾಜ್ಯ

ಮಡಿಕೇರಿ ಏಡಿ ಹಿಡಿಯಲು ಹೋಗಿ ಬಾಲಕ ನೀರು ಪಾಲು.

ಮಡಿಕೇರಿ: ನೃತ್ಯದ ಮೂಲಕ ಭಾರತ ದೇಶವನ್ನುಪ್ರತಿನಿಧಿಸುವ ಕನಸು ಕಂಡಿದ್ದ ಬಾಲಕನೋರ್ವಬುಧವಾರ ನಾಲೆಯಲ್ಲಿ ಏಡಿ ಹಿಡಿಯಲು ಹೋಗಿನೀರು ಪಾಲದ ಘಟನೆ ಕೊಡಗು ಜಿಲ್ಲೆಯಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದನಾಲೆ ಬಳಿ ನಡೆದಿದೆ. ಅನಿತ್ ನಾಲೆಗೆ ಬಿದ್ದು ಮೃತಪಟ್ಟದುರ್ದೈವಿಯಾಗಿದ್ದಾನೆ.ಬೆಳಗ್ಗೆ 8:30ರ ಸುಮಾರಿಗೆಬ್ಯಾಡಗೂಟ್ಟದಲ್ಲಿರುವ ದಿಡ್ಡಳ್ಳಿ ನಿರಾಶ್ರಿತರಕೇಂದ್ರದ ಬಳಿಯಿಂದ ಸ್ನೇಹಿತರೊಂದಿಗೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಾರಂಗಿ…

ಸೌಜನ್ಯ ಹತ್ಯೆ ಮರು ತನಿಖೆಗೆ ಪೋಷಕರು ಕೇಂದ್ರಕ್ಕೆ ಮನವಿ ಸಲ್ಲಿಸಬೇಕು – ಸಿಎಂ ಸಿದ್ದರಾಮಯ್ಯ
ರಾಜ್ಯ

ಸೌಜನ್ಯ ಹತ್ಯೆ ಮರು ತನಿಖೆಗೆ ಪೋಷಕರು ಕೇಂದ್ರಕ್ಕೆ ಮನವಿ ಸಲ್ಲಿಸಬೇಕು – ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸುದ್ದಿಯಲ್ಲಿರುವ ಸೌಜನ್ಯ ಪ್ರಕರಣದ ಮರು ತನಿಖೆಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಾಹಿತಿಗ ಳೊಂದಿಗೆ ಸಿಎಂ ಸಿದ್ದರಾಮಯ್ಯ…

ಇಸ್ರೋ ಚಂದ್ರಯಾನ-3 ಯಶಸ್ಸಿನಲ್ಲಿ ಸುಳ್ಯದ ಯುವತಿಯೂ ಬಾಗಿ..ರಾಜ್ಯವನ್ನು ಪ್ರತಿನಿಧಿಸಿದ ಏಕೈಕ ಮಹಿಳೆ.
ರಾಜ್ಯ

ಇಸ್ರೋ ಚಂದ್ರಯಾನ-3 ಯಶಸ್ಸಿನಲ್ಲಿ ಸುಳ್ಯದ ಯುವತಿಯೂ ಬಾಗಿ..
ರಾಜ್ಯವನ್ನು ಪ್ರತಿನಿಧಿಸಿದ ಏಕೈಕ ಮಹಿಳೆ.

ಚಂದ್ರಯಾನ-3 ಇಸ್ರೋ ತಂತ್ರಜ್ಞಾನಕ್ಕೆ ವಿಶ್ವವೇ ಬೆರಗುಭಾರತೀಯರ ಹಾರೈಕೆಯೊಂದಿಗೆ, ನಿರಂತರ ಇಸ್ರೋ ವಿಜ್ಞಾನಿಗಳ ಶ್ರಮದಿಂದಾಗಿ ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ತ್ರಿವರ್ಣ ದ್ವಜ ರಾರಾಜಿಸುವಂತಾಯಿತು, ದಕ್ಷಿಣ ದ್ರುವದಿಂದ ಚಂದ್ರನ ಪ್ರವೇಶ ಮಾಡಿದ ಮೊದಲ ದೇಶ ಭಾರತ ವಿಶ್ವದಲ್ಲಿ ಚಂದ್ರಯಾನ ಯಶಸ್ವಿ ಗೊಳಿಸಿದ ವಿಶ್ವದ ನಾಲ್ಕನೇ ರಾಷ್ಟ್ರ, ಇಷ್ಟು ದೊಡ್ಡ ಸಾಧನೆ ಮಾಡಿದ…

ಇಸ್ರೋ ಐತಿಹಾಸಿಕ ಸಾಧನೆ : ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ‘ವಿಕ್ರಮ್ ಲ್ಯಾಂಡರ್’
ರಾಜ್ಯ

ಇಸ್ರೋ ಐತಿಹಾಸಿಕ ಸಾಧನೆ : ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದ ‘ವಿಕ್ರಮ್ ಲ್ಯಾಂಡರ್’

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು ಕಳೆದ ಜುಲೈ 14 ರಂದು ಉಡಾವಣೆ ಮಾಡಿದ್ದ ಚಂದ್ರಯಾನ-3 ನೌಕೆಯ ‘ವಿಕ್ರಮ್ ಲ್ಯಾಂಡರ್’ ಯಶಸ್ವಿಯಾಗಿ ಚಂದ್ರನ ಮೇಲೆ ಇಳಿದಿದೆ.ಆ ಮೂಲಕ ಕೋಟ್ಯಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು.ಸಂಜೆ 06:03ಕ್ಕೆ ‘ವಿಕ್ರಮ್ ಲ್ಯಾಂಡರ್’ ಅನ್ನು…

ಚಂದ್ರಯಾನ-3: ವಿಶ್ವದ ಚಿತ್ತ ಭಾರತದತ್ತ; ಚಂದ್ರನ ಅಂಗಳದಲ್ಲಿಂದು ವಿಕ್ರಮನ ಪಾದಸ್ಪರ್ಶಕ್ಕೆ ಕ್ಷಣಗಣನೆ
ರಾಜ್ಯ

ಚಂದ್ರಯಾನ-3: ವಿಶ್ವದ ಚಿತ್ತ ಭಾರತದತ್ತ; ಚಂದ್ರನ ಅಂಗಳದಲ್ಲಿಂದು ವಿಕ್ರಮನ ಪಾದಸ್ಪರ್ಶಕ್ಕೆ ಕ್ಷಣಗಣನೆ

ಭಾರತದ ಕನಸಿನ ನೌಕೆ ಚಂದ್ರಯಾನ-3 ಯಶಸ್ವಿಗೆ ಕೆಲವೇ ಗಂಟೆಗಳು ಬಾಕಿ. ಅದಕ್ಕೂ ಮುನ್ನ ಕೆಲವು ಚಾಲೆಂಜ್​ಗಳನ್ನು ಎದುರಿಸಬೇಕಿದೆ. ಚಂದ್ರನನ್ನು ಸ್ಪರ್ಶಿಸಲು ಲ್ಯಾಂಡರ್​ನ ವೇಗ, ಸಮಯ ಪ್ರಶ್ನೆ, ಸರಿಯಾದ ಸ್ಥಳ ಇವೆಲ್ಲವನ್ನು ಗಮನದಲ್ಲಿರಿಸಿಕೊಂಡು ಇಸ್ರೋ ಕೆಲಸ ಮಾಡುತ್ತಿದೆ. ಇಸ್ರೋಗೆ ಕೊನೆಯ 15 ನಿಮಿಷಗಳು ಸವಾಲಾಗಿದೆ. ಲ್ಯಾಂಡರ್ ಚಂದ್ರನ ನಿರ್ದಿಷ್ಟ ಸ್ಥಳದಲ್ಲಿ…

ಮೂಡುಬಿದಿರೆ ವಿದ್ಯಾರ್ಥಿಗೆ ಹಲ್ಲೆ  ಮೂವರು ಆರೋಪಿಗಳ ಬಂಧನ..!
ರಾಜ್ಯ

ಮೂಡುಬಿದಿರೆ ವಿದ್ಯಾರ್ಥಿಗೆ ಹಲ್ಲೆ ಮೂವರು ಆರೋಪಿಗಳ ಬಂಧನ..!

ಮಂಗಳೂರು : ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಸೋಮವಾರ ರಾತ್ರಿ ವಿದ್ಯಾರ್ಥಿಗೆ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಮೂಡುಬಿದಿರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.ಸಹಪಾಠಿ ವಿದ್ಯಾರ್ಥಿನಿ ಜೊತೆ ಮಾತನಾಡಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಮೂವರು ಯುವಕರ ಗುಂಪು ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ವಿದ್ಯಾರ್ಥಿಯೊಬ್ಬ ದೂರು ನೀಡಿದ್ದ. ಮೂಡುಬಿದಿರೆ ರಾಜೀವ್…

ಬೆಳ್ತಂಗಡಿ: ಆ್ಯಂಬುಲೆನ್ಸ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಮೃತ್ಯು .
ರಾಜ್ಯ

ಬೆಳ್ತಂಗಡಿ: ಆ್ಯಂಬುಲೆನ್ಸ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಮಹಿಳೆಯೂ ಮೃತ್ಯು .

ಬೆಳ್ತಂಗಡಿ: ಎರಡು ದಿನಗಳ ಹಿಂದೆ ವಗ್ಗ ಬಳಿ ನಡೆದ ಆ್ಯಂಬುಲೆನ್ಸ್‌ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ರೋಗಿಯಾಗಿದ್ದ ಅಳದಂಗಡಿ ಸನಿಹದ ಮಹಿಳೆಯನ್ನು ಮಂಗಳೂರಿಗೆ ಕೊಂಡೊಯ್ಯುತ್ತಿರುವಾಗ ಈ ಅಪಘಾತ ಸಂಭವಿಸಿ ಆಂಬ್ಯುಲೆನ್ಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರು. ಅಳದಂಗಡಿ ಸನಿಹದ ಬಡಗ ಕಾರಂದೂರು ಗ್ರಾಮದ ಸುಂಕದಕಟ್ಟೆ…

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ
ರಾಜ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸುಳ್ಯದ ಶಿಕ್ಷಣ ಕ್ರಾಂತಿಯ ಹರಿಕಾರ ದಿ. ಡಾ ಕುರುಂಜಿ ವೆಂಕಟರಮಣ ಗೌಡರ ಧರ್ಮಪತ್ನಿ ದಿ. ಶ್ರೀಮತಿ ಜಾವಕಿ ವೆಂಕಟರಮಣ ಗೌಡರ 11 ನೇ ಪುಣ್ಯಸ್ಮರಣೆ ಪ್ರಯುಕ್ತ ನುಡಿನಮನ ಕಾರ್ಯಕ್ರಮ ಆಗಸ್ಟ್ 22 ರಂದು ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ರುದ್ರಕುಮಾರ್ ಎಂ ಎಂ ದಿ.…

ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ ಬಂಧಿತ ಆರೋಪಿ ಸಿಜಿಲ್
ರಾಜ್ಯ

ಮಡಿಕೇರಿ: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ ಪ್ರಕರಣ; ಆರೋಪಿಯ ಬಂಧನ ಬಂಧಿತ ಆರೋಪಿ ಸಿಜಿಲ್

ಮಡಿಕೇರಿ ಆ.22 :ಕೊಡಗು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ತೆರಳಿ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ನೆಲ್ಲಿಹುದಿಕೇರಿ ನಿವಾಸಿ ಆಟೋ ಚಾಲಕ ಸಿಜಿಲ್(25) ಎಂದು ಗುರುತಿಸಲಾಗಿದೆ. ಈತ ಮದ್ಯಪಾನ ಮಾಡಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ.ವೈದ್ಯಕೀಯ ಕಾಲೇಜ್ ನ ಹಾಸ್ಟೆಲ್ ನಲ್ಲಿ ಭದ್ರತೆ ಲೋಪದ…

ವಿಟ್ಲ ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ಬಾಲಕರು ನಾಪತ್ತೆ

ಬಾಲಕರ ವಿದ್ಯಾರ್ಥಿ ನಿಲಯದಿಂದ ಇಬ್ಬರು ಬಾಲಕರು ನಾಪತ್ತೆಯಾದ ಘಟನೆ ವಿಟ್ಲದಲ್ಲಿ ನಡೆದಿದ್ದು, ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿಗಳನ್ನು ದೀಕ್ಷಿತ್(15) ಮತ್ತು ಗಗನ್(14) ಎನ್ನಲಾಗಿದೆ.ಇಬ್ಬರು ವಿದ್ಯಾರ್ಥಿಗಳು ಬೆಳಿಗ್ಗೆ ಎಂದಿನಂತೆ ಶಾಲೆಗೆ ಹೋಗುವುದಾಗಿ ಹೇಳಿ ಹಾಸ್ಟೆಲ್‌ನಿಂದ ತೆರಳಿದ್ದು, ಸಂಜೆ ವಾಪಾಸ್ಸು ಬಂದಿಲ್ಲ. ಈ ಬಗ್ಗೆ ಉಳಿದ ವಿದ್ಯಾರ್ಥಿಗಳಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI