ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ 11ನೇ ಪುಣ್ಯಸ್ಮರಣೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ,ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕುರುಂಜಿ ಜಾನಕಿ ವೆಂಕಟ್ರಮಣ ಗೌಡರ ಆತ್ಮಕ್ಕೆ ಶಾಂತಿಯನ್ನು ಕೋರಿ ಮೌನ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಿ. ಶ್ರೀಮತಿ. ಜಾನಕಿ ವೆಂಕಟ್ರಮಣ ಗೌಡರ ೧೧ನೇ ವರ್ಷದ ಪುಣ್ಯತಿಥಿ ಆಚರಣೆ
ರಾಜ್ಯ

ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ
ದಿ. ಶ್ರೀಮತಿ. ಜಾನಕಿ ವೆಂಕಟ್ರಮಣ ಗೌಡರ ೧೧ನೇ ವರ್ಷದ ಪುಣ್ಯತಿಥಿ ಆಚರಣೆ

ಕೆವಿಜಿ : ಆಧುನಿಕ ಸುಳ್ಯದ ನಿರ್ಮಾತೃ ಶಿಕ್ಷಣ ಬ್ರಹ್ಮ, ಕೆವಿಜಿ ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷರಾದ ದಿ. ಡಾ. ಕುರುಂಜಿ ವೆಂಕಟ್ರಮಣ ಗೌಡರ ಧರ್ಮ ಪತ್ನಿ ದಿ. ಶ್ರೀಮತಿ ಜಾನಕಿ ವೆಂಕಟ್ರಮಣ ಗೌಡರ ೧೧ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ನುಡಿನಮನ ಕಾರ್ಯಕ್ರಮವು ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್‌ನಲ್ಲಿ ಆ.…

ಕುಕ್ಕೆ: ಇಸ್ರೋದ ಚಂದ್ರಯಾನ ೩ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ :ನಾಗರಪಂಚಮಿಯಂದು ಮಹಾಪೂಜೆ, ಕಾರ್ತಿಕಪೂಜೆ ಮತ್ತು ಪ್ರಾರ್ಥನೆ ಸಮರ್ಪಿಸಿದ ದೇವಳದ ಆಡಳಿತ ಮಂಡಳಿ
ರಾಜ್ಯ

ಕುಕ್ಕೆ: ಇಸ್ರೋದ ಚಂದ್ರಯಾನ ೩ ಯಶಸ್ಸಿಗೆ ಕುಕ್ಕೆ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಣೆ :ನಾಗರಪಂಚಮಿಯಂದು ಮಹಾಪೂಜೆ, ಕಾರ್ತಿಕಪೂಜೆ ಮತ್ತು ಪ್ರಾರ್ಥನೆ ಸಮರ್ಪಿಸಿದ ದೇವಳದ ಆಡಳಿತ ಮಂಡಳಿ

ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ ೩ ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗರಪಂಚಮಿಯ ಶುಭದಿನವಾದ ಸೋಮವಾರ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ…

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ: ಹಾಲೆರೆದ ಎರೆದ ಸಹಸ್ರಾರು ಭಕ್ತರು:
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶ್ರದ್ಧಾಭಕ್ತಿಯ ನಾಗರ ಪಂಚಮಿ: ಹಾಲೆರೆದ ಎರೆದ ಸಹಸ್ರಾರು ಭಕ್ತರು:

ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿಯನ್ನು ಸೋಮವಾರ ಪೂರ್ವಶಿಷ್ಠ ಸಂಪ್ರದಾಯದಂತೆ ಆಚರಿಸಲಾಯಿತು. ಮದ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮೂರ್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿನ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ,…

ಸುರತ್ಕಲ್ ಠಾಣಾ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ-ಎಟಿಎಂ ಮೆಷಿನ್ ಕಳವು ಯತ್ನ ಪ್ರಕರಣದ ಆರೋಪಿಗಳ ಬಂಧನ
ರಾಜ್ಯ

ಸುರತ್ಕಲ್ ಠಾಣಾ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಕಾರ್ಯಾಚರಣೆ-ಎಟಿಎಂ ಮೆಷಿನ್ ಕಳವು ಯತ್ನ ಪ್ರಕರಣದ ಆರೋಪಿಗಳ ಬಂಧನ

ಮಂಗಳೂರು: ಜೆಸಿಬಿ ಯನ್ನು ಬಳಸಿ ಎ.ಟಿ.ಎಂ ಮೆಷಿನ್ ಕಳವು ಮಾಡಲು ಪ್ರಯತ್ನಿಸಿದ ಘಟನೆಗೆ ಸಂಬಂಧಿಸಿ ಅಂತರ್ ಜಿಲ್ಲಾ ಕಳ್ಳರನ್ನು ಸುರತ್ಕಲ್ ಪೊಲೀಸರು ಆ.15ರಂದು, ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಂಧಿಸಿದ್ದಾರೆ. ಆರೋಪಿಗಳಿಂದ 15.50 ಲಕ್ಷ ಮೌಲ್ಯದ ಸೊತ್ತು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸುರತ್ಕಲ್ ಇಡ್ಯಾ ಗ್ರಾಮದ ವಿದ್ಯಾದಾಯನಿ ಇಂಗ್ಲೀಷ್ ಮೀಡಿಯಂ…

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ: ನೆಲಕ್ಕುರುಳಿದ ಪ್ರತಿಮೆ.
ರಾಜ್ಯ

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿ: ನೆಲಕ್ಕುರುಳಿದ ಪ್ರತಿಮೆ.

ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿ ಪ್ರತಿಮೆ ನೆಲಕ್ಕೆ ಉರುಳಿ ಬಿದ್ದಿರುವ ಆಘಾತಕಾರಿ ಘಟನೆ ವರದಿಯಾಗಿದೆಇಂದು ಮುಂಜಾನೆ ನಡೆದ ಕೆ.ಎಸ್.ಆರ್. ಟಿ.ಸಿ. ಬಸ್ ಮಂಜು ಮುಸುಕಿದ ರಸ್ತೆಯಲ್ಲಿ ಬಂದು ನೇರವಾಗಿ ವೃತ್ತಕ್ಕೆ ಡಿಕ್ಕಿ ಹೊಡೆದಿದೆ ಬಸ್ಸ್ ಡಿಕ್ಕಿಯಾದ ರಭಸಕ್ಕೆ ವೀರ…

ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಅಂಗವಾಗಿ 3000 ವೃಕ್ಷ ಅಭಿಯಾನ
ರಾಜ್ಯ

ಪೆರ್ನೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಅಂಗವಾಗಿ 3000 ವೃಕ್ಷ ಅಭಿಯಾನ

ವಾಣಿಯನ್/ಗಾಣಿಗ ಸಮುದಾಯದ ಆರಾಧ್ಯ ಕ್ಷೇತ್ರ ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ 20 ವರ್ಷಗಳ ಬಳಿಕ ಅಂದರೆ ಮುಂದಿನ 2024ರಲ್ಲಿ ನಡೆಯಲಿರುವ ಕಳಿಯಾಟ ಮಹೋತ್ಸವವನ್ನು ಅವಿಸ್ಮರಣೀಯ ಗೊಳಿಸುವ ಉದ್ದೇಶದಿಂದ 'ಪ್ರಕೃತಿಗೆ ಹಸಿರು ಹೊದಿಸಿ ಒಂದು ಕಳಿಯಾಟ ಕಾಲ' ಎಂಬ ವಿಶೇಷ ಪರಿಕಲ್ಪನೆಯಲ್ಲಿ ಸಮಾಜದ ಪ್ರತಿ ಮನೆಯಲ್ಲಿ ವೃಕ್ಷ ಅಭಿಯಾನ3000…

ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಸೌಜನ್ಯ ‌ಕೊಲೆ ನೈಜ ಆರೋಪಿಗಳನ್ನು ಬಂಧಿಸಿ ,ಶಿಕ್ಷೆ ನೀಡುವಂತೆ ಪ್ರತಿಭಟನೆ
ರಾಜ್ಯ

ಗೌಡರ ಯಾನೆ ಒಕ್ಕಲಿಗರ ಸಂಘದಿಂದ ಸೌಜನ್ಯ ‌ಕೊಲೆ ನೈಜ ಆರೋಪಿಗಳನ್ನು ಬಂಧಿಸಿ ,ಶಿಕ್ಷೆ ನೀಡುವಂತೆ ಪ್ರತಿಭಟನೆ

ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಯುವ ಘಟಕ ಹಾಗೂ ಮಹಿಳಾ ಸಂಘ ಗೌಡರ ಸ್ವಸಹಾಯ ಸಂಘಗಳ ಒಕ್ಕೂಟ ಬಂಟ್ವಾಳ ವಲಯ ಇವುಗಳ ನೇತೃತ್ವದಲ್ಲಿ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಆಗ್ರಹಿಸಿ ಶ್ರೀಪಂಚಲಿಂಗೇಶ್ವರ…

ಸುಳ್ಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನ ವಶ
ರಾಜ್ಯ

ಸುಳ್ಯದಲ್ಲಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನ ವಶ

ಸುಳ್ಯ ನಗರದ ಅಂಗಡಿ ಮುಂಗಟ್ಟುಗಳಿಗೆ ಅನಧಿಕೃತ ವಾಗಿ ನಿಷೇಧಿತ ಪ್ಲಾಸ್ಟಿಕ್ ಸರಬರಾಜು ಮಾಡುತ್ತಿದ್ದ ವಾಹನವನ್ನು ಪ್ಲಾಸ್ಟಿಕ್ ಸಮೇತ ನಗರ‌ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿಗಳು ಸೇರಿ ವಶಕ್ಕೆ ಪಡೆದುಕೊಂಡಿದ್ದಾರೆ. ಸುಳ್ಯ ನಗರದ ವಿವಿಧ ಅಂಗಡಿ ಮುಂಗಟ್ಟುಗಳಿಗೆ ಮಂಗಳೂರಿನಿಂದ ತಂದು ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದರು. ಇದರ ಬಗ್ಗೆ ಮಾಹಿತಿ ಪಡೆದು…

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ:
ರಾಜ್ಯ

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಡಾ. ಉಮ್ಮರ್ ಬೀಜದಕಟ್ಟೆ ಅವರಿಂದ ಶಿಕ್ಷಕರಿಗೆ ಕಾರ್ಯಾಗಾರ:

ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಗಸ್ಟ್ 19ರಂದು "ನಮ್ಮ ಜೀವನದಲ್ಲಿ ಶಿಕ್ಷಕರ ಮಹತ್ವ" ಎಂಬ ವಿಷಯದ ಕುರಿತಾಗಿ ಶಿಕ್ಷಕರಿಗೆ ಕಾರ್ಯಾಗಾರ ಆಯೋಜಿಸಲಾಯಿತು. ಸಜ್ಜನ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಬೆಂಗಳೂರಿನ ಪ್ರತಿಷ್ಠಿತ ಕಂಪನಿ ಫಾರ್ಮೆಡ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಹಿರಿಯ ಕಾರ್ಯ ನಿರ್ವಾಹಕ ಉಪಾಧ್ಯಕ್ಷರಾಗಿರುವ ಡಾ. ಉಮ್ಮರ್ ಬೀಜದಕಟ್ಟೆಯವರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI