ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!
ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಲೋಕೇಶ್ (43ವ.)ರವರು ನಾಪತ್ತೆಯಾಗಿದ್ದು ಇವರ ಮೃತದೇಹ ಆ.16ರಂದು ಮಧ್ಯಾಹ್ನದ ವೇಳೆಗೆ ಗುಂಡ್ಯ ಹೊಳೆಯಲ್ಲಿ ಪತ್ತೆಯಾಗಿದೆ. ಆ.14ರಂದು ಸಂಜೆ ಮನೆಯಿಂದ ಉದನೆ ಪೇಟೆಗೆ ಬಂದಿದ್ದ ಲೋಕೇಶ್ ಅವರು ನಾಪತ್ತೆಯಾಗಿದ್ದರು. ಅವರ ಬೈಕ್ ಉದನೆ ಸಮೀಪ ಗುಂಡ್ಯ ಹೊಳೆಬದಿಯ ಕಡೆಂಬಿಲ ಎಂಬಲ್ಲಿ…










