ಮಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಧ್ವಜಾರೋಹಣ
ರಾಜ್ಯ

ಮಂಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ; ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಧ್ವಜಾರೋಹಣ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15ರ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ, ಸಂದೇಶ ನೀಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್,…

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.
ರಾಜ್ಯ

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ.

ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣಬೆಂಗಳೂರು, ಆಗಸ್ಟ್ 15: 77ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು.ಇದಕ್ಕೂ ಮೊದಲು ತಮ್ಮ ನಿವಾಸದಲ್ಲಿ ಧ್ವಜಾರೋಹಣ ನೆರವೇರಿಸಿದರು. ʼʼಸ್ವಾತಂತ್ರ್ಯವೆಂದರೆ ಘನತೆಯ ಬದುಕಿನ ಗ್ಯಾರೆಂಟಿʼʼ''ನಾಡಿನ ಪ್ರತಿಯೊಬ್ಬ ಪ್ರಜೆಗೂ ಘನತೆಯ ಬದುಕಿನ ಸ್ವಾತಂತ್ರ್ಯವನ್ನು…

77ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ.. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ
ರಾಜ್ಯ

77ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ.. ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ಪ್ರಧಾನಿ ಮೋದಿಯವರು 10ನೇ ಬಾರಿಗೆ ಧ್ವಜಾರೋಹಣ ಮಾಡಿರುವುದು ಮತ್ತೊಂದು ವಿಶೇಷ ಎನಿಸಿತು. ಬಳಿಕ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿಯವರು ಭಾಷಣ ಮಾಡಿದರು. ದೇಶದ ಮಹಿಳೆಯರಿಗೆ ಶಕ್ತಿ ತುಂಬಿದರು.…

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಮಣ್ಯ ಸಾಂಸ್ಕೃತಿಕ ವೈಭವ 2023 .ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಗಳ 27ನೇ ಪಾತುರ್ಮಾಸ್ಯ ವೃತ್ತದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ.
ರಾಜ್ಯ

ಸುಬ್ರಹ್ಮಣ್ಯ : ಕುಕ್ಕೆ ಸುಬ್ರಮಣ್ಯ ಸಾಂಸ್ಕೃತಿಕ ವೈಭವ 2023 .ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಗಳ 27ನೇ ಪಾತುರ್ಮಾಸ್ಯ ವೃತ್ತದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ.

ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಮಣ್ಯ ಮಠದ ಯತಿಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ 27ನೆಯ ಚಾತುರ್ಮಾಸ್ಯ ಪ್ರಯುಕ್ತ ಶ್ರೀ ಗಳು ಆಧ್ಯಾತ್ಮ ಚಿಂತನೆ ಎಂಬುದರ ಬಗ್ಗೆ ಪ್ರವಚನ ನೀಡಿದರು. ಸಾಂಸ್ಕೃತಿಕ ಕಾರ್ಯಕ್ರಮ ಆಕಾಶವಾಣಿ ಕಲಾವಿದ ಕೆ.ವಿ. ರಮಣ ಹಾಗೂ ವಿದುಷಿ ಆಯನಾ.ವಿ. ರಮಣ ಮೂಡಬಿದ್ರೆ ಸುಗಮ…

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 17 ವರ್ಷದ ಬಾಲಕ ಮೃತ್ಯು:
ರಾಜ್ಯ

ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ 17 ವರ್ಷದ ಬಾಲಕ ಮೃತ್ಯು:

ಸುಳ್ಯ ಶಾಂತಿನಗರ ನಿವಾಸಿ 17 ವರ್ಷದ ಬಾಲಕ ಹೊಟ್ಟೆ ನೋವು ಉಲ್ಬಣಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಮೃತ ಬಾಲಕ ಸುಳ್ಯ ಶಾಂತಿನಗರ ನಿವಾಸಿ ಸಂಜೀವ ಎಂಬುವರ ಪುತ್ರ ಶ್ರೀಜಿತ್. ಈತನಿಗೆ ಕಳೆದ ಎರಡು ದಿನಗಳಿಂದ ಹೊಟ್ಟೆ ನೋವು ಕಾಣಿಸಿದ್ದು ಆಗಸ್ಟ್…

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಯೋಜಿಸಿದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗಿ
ರಾಜ್ಯ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ಆಯೋಜಿಸಿದ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗಿ

ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘ (ರಿ.) ಸುಳ್ಯ ಘಟಕ ಸುಳ್ಯ ತಾಲೂಕು ಸಮಿತಿ ವತಿಯಿಂದ ಕೆ.ವಿ.ಜಿ ಪುರಭವನ ಸುಳ್ಯ ದಲ್ಲಿ ಜರುಗಿದ ಆಟಿಡೊಂಜಿ ದಿನ ಕಾರ್ಯಕ್ರಮ ಹಾಗೂ ಗ್ರಾಮೀಣ ಕ್ರೀಡಾಕೂಟ, ಅಭಿನಂದನಾ ಸಮಾರಂಭ, ಸಾಧಕರಿಗೆ ಸನ್ಮಾನ, ಪದಗ್ರಹಣ ಸಮಾರಂಭ ಹಾಗೂ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ಸುಳ್ಯ…

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ.
ರಾಜ್ಯ

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ.

ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಸಲಾಗಿದೆ. ಹನ್ನೊಂದು ವರ್ಷಗಳ ಹಿಂದೆ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ…

ಪುತ್ತೂರು : ಇಬ್ಬರು ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯರು ಕಾಂಗ್ರೆಸ್ ಸೇರ್ಪಡೆ .
ರಾಜ್ಯ

ಪುತ್ತೂರು : ಇಬ್ಬರು ಬಿಜೆಪಿ ಬೆಂಬಲಿತ ಗ್ರಾ.ಪಂ ಸದಸ್ಯರು ಕಾಂಗ್ರೆಸ್ ಸೇರ್ಪಡೆ .

ಪುತ್ತೂರು: ಪುತ್ತೂರಿನ ಗ್ರಾ.ಪಂ ನ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ ಅಧಿಕೃತ ಸೇರ್ಪಡೆಯಾದರು.ಆರ್ಯಾಪು ಮೂರನೇ ವಾರ್ಡಿನ ಬಿಜೆಪಿ ಬೆಂಬಲಿತ ಸದಸ್ಯರಾದ ಪವಿತ್ರ ರೈ ಹಾಗೂ ಪೂರ್ಣಿಮಾ ರೈ ಕಾಂಗ್ರೆಸ್ ಸೇರಿದ…

ಹರ್ ಘರ್ ತಿರಂಗಾ ಅಭಿಯಾನ :ಬೆಳ್ಳಾರೆ ಅಂಚೆ ಕಚೇರಿಯಲ್ಲಿ ಜ್ಞಾನದೀಪ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ರಾಷ್ಟ್ರ ಧ್ವಜ ಖರೀದಿ
ರಾಜ್ಯ

ಹರ್ ಘರ್ ತಿರಂಗಾ ಅಭಿಯಾನ :ಬೆಳ್ಳಾರೆ ಅಂಚೆ ಕಚೇರಿಯಲ್ಲಿ ಜ್ಞಾನದೀಪ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ರಾಷ್ಟ್ರ ಧ್ವಜ ಖರೀದಿ

ಮನೆ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳು ಬೆಳ್ಳಾರೆಯ ಅಂಚೆ ಕಚೇರಿಯಿಂದ ಸಾಮೂಹಿಕವಾಗಿ ರಾಷ್ಟ್ರಧ್ವಜ ಪಡೆದುಕೊಂಡರು. ಬೆಳ್ಳಾರೆ ಅಂಚೆಕಚೇರಿಯ ಪೋಸ್ಟ್ ಮಾಸ್ಟರ್ ರವಿ, ಸಿಬ್ಬಂದಿಗಳಾದ ಸೌಮ್ಯ, ಬಾಲಕೃಷ್ಣ, ಕೃಪೇಶ್, ಅನಂತಕೃಷ್ಣ, ಜ್ಞಾನದೀಪ ಸಂಸ್ಥೆಯ ಉಪನ್ಯಾಸಕರುಗಳಾದ ಗಣೇಶ್…

ಸುಬ್ರಹ್ಮಣ್ಯ: ಗ್ರೀನ್ ಫಾರ್ಮ್ ಹೋಟೆಲ್ ಗೆ ದಿಡೀರ್ ಧಾಳಿ ನಡೆಸಿದ ಸುಬ್ರಹ್ಮಣ್ಯ ಪೊಲೀಸರು!!ಗ್ರೀನ್ ಪಾರ್ಮ್ ಹೋಟೆಲ್ ನಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಆರೋಪ!!
ರಾಜ್ಯ

ಸುಬ್ರಹ್ಮಣ್ಯ: ಗ್ರೀನ್ ಫಾರ್ಮ್ ಹೋಟೆಲ್ ಗೆ ದಿಡೀರ್ ಧಾಳಿ ನಡೆಸಿದ ಸುಬ್ರಹ್ಮಣ್ಯ ಪೊಲೀಸರು!!ಗ್ರೀನ್ ಪಾರ್ಮ್ ಹೋಟೆಲ್ ನಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಆರೋಪ!!

ಸುಬ್ರಹ್ಮಣ್ಯ ಇಂಜಾಡಿ ಎಂಬಲ್ಲಿ ಇರುವ ಗ್ರೀನ್ ಪಾರ್ಮ್ ಹೋಟೆಲ್ ಒಂದರಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ಮಾಡಲಾಗಿತ್ತಿದೆ, ಎಂದು ಆರೋಪ ಬಂದ ಹಿನ್ನೆಲೆ ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬಂಧಿಗಳು ಇಂದು ಗ್ರೀನ್ ಪಾರ್ಮ್ ಹೋಟೆಲ್ ಗೆ ಧಾಳಿ ನಡೆಸಿ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.ತನಿಖೆ ಸಂದರ್ಭದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI