ಆಹಾರದಲ್ಲಿ ವಿಷವಿಕ್ಕಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳ ಕೊಂದ ದುಷ್ಕರ್ಮಿಗಳು:
ಪುತ್ತೂರು : ನಗರದ ಹೊರವಲಯದ ಬನ್ನೂರು ಗ್ರಾಮದ ಅಡೆಂಚಿನಡ್ಕ- ಕುಂಟ್ಯಾನ ರಸ್ತೆಯಲ್ಲಿ ಸದಾಶಿವ ಕಾಲೊನಿ ಪರಿಸರದಲ್ಲಿ ಸುಮಾರು ಹತ್ತಕ್ಕಿಂತಲೂ ಅಧಿಕ ಸಾಕು ನಾಯಿಗಳನ್ನು ಅಮಾನುಷವಾಗಿ ಹತ್ಯೆ ಮಾಡಿ ಬಿಸಾಡಲಾಗಿದೆ. ಅಡೆಂಚಿನಡ್ಕ, ಕುಂಟ್ಯಾನ, ಸದಾಶಿವ ಕಾಲೋನಿಯಲ್ಲಿನ ನಿವಾಸಿಗಳು ಸಾಕಿರುವ ನಾಯಿಗಳೇ ಇವಾಗಿದ್ದು, ಇವುಗಳು ಸಾಮಾನ್ಯವಾಗಿ ಹೊರಗಡೆ ಅಡ್ಡಾಡುವಾಗ, ಅವುಗಳಿಗೆ ಸಾಮೂಹಿಕವಾಗಿ…










