ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್
ರಾಜ್ಯ

ಗೂನಡ್ಕ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಗೆ ಮೀಫ್ ಅಚೀವ್ಮೆಂಟ್ ಅವಾರ್ಡ್

2022-23 ಎಸ್ಸೆಸ್ಸೆಲ್ಸಿಯಲ್ಲಿ 100% ಫಲಿತಾಂಶ ಪಡೆದ ಸುಳ್ಯ ತಾಲೂಕಿನ MEIF ಸದಸ್ಯತ್ವ ಹೊಂದಿರುವ ತೆಕ್ಕಿಲ್ ಮಾದರಿ ಆಂಗ್ಲ ಮಾಧ್ಯಮ ಶಾಲೆ ಗೂನಡ್ಕ ಸುಮಾರು 100ಕ್ಕೂ ಹೆಚ್ಚು ಶಾಲೆಯ ಮುಖ್ಯಸ್ಥರು ಭಾಗವಹಿಸಿದ ಮಂಗಳೂರು ಪ್ರಿಸ್ಟೀಜ್ ಕಾಲೇಜಿನಲ್ಲಿ ನಡೆದ MEIF ANNUAL MEET & EXCELLENCE AWARD 2023 ನಲ್ಲಿ ಪ್ರಶಸ್ತಿ…

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.
ರಾಜ್ಯ

ಸಂಪಾಜೆ: ಹೊಟೇಲ್‌ ಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಪೊಲೀಸ್ ಆಗಮಿಸುತ್ತಿದ್ದಂತೆ ಪರಾರಿಯಾದ ಕಳ್ಳರು.

ಇತ್ತೀಚೆಗೆ ಸುಳ್ಯ ಭಾಗದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿದ್ದು ,ಇದೀಗ ಸುಳ್ಯ ತಾಲೂಕಿನ ಗಡಿ ಗ್ರಾಮ ಸಂಪಾಜೆಯಲ್ಲೂ ತಡರಾತ್ರಿ ಹೊಟೇಲ್‌ವೊಂದಕ್ಕೆನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ. ಸಂಪಾಜೆ ಚೆಕ್ ಪೋಸ್ಟ್ ಬಳಿಯಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಚೆಕ್ ಪೋಸ್ಟ್ ಬಳಿ ಇರುವ ಹೊಟೇಲ್ ಸ್ವಾಗತ್ ಗೆ ಕಳ್ಳರು…

ಹಣ ನೀಡದಿದ್ದರೆ ಪತಿಯನ್ನು ಹತ್ಯೆ ಮಾಡುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿದ ಯುವಕ : ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ವೇಣೂರು ಪೊಲೀಸರು .
ರಾಜ್ಯ

ಹಣ ನೀಡದಿದ್ದರೆ ಪತಿಯನ್ನು ಹತ್ಯೆ ಮಾಡುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿದ ಯುವಕ : ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ವೇಣೂರು ಪೊಲೀಸರು .

ಮಹಿಳೆಯೊಬ್ಬರಿಗೆ ಸಾಮಾಜಿಕ ಜಾಲತಾಣವಾಗಿರುವ ಟೆಲಿಗ್ರಾಂ ಮೂಲಕ ಸಂದೇಶ ಕಳುಹಿಸಿ ಒಂದು ಲಕ್ಷ ರೂ. ವಸೂಲಿಗೆ ಯತ್ನಿಸಿದ್ದ ಆರೋಪಿಯೊಬ್ಬನನ್ನು ವೇಣೂರು ಪೊಲೀಸರು ಸಿನಿಮೀಯ ಶೈಲಿಯಲ್ಲಿ ಸೆರೆ ಹಿಡಿದ ಘಟನೆ ಬುಧವಾರ ರಾತ್ರಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ. ಘಟನೆಯ ಹಿನ್ನೆಲೆ:…

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ
ರಾಜ್ಯ

ಲ್ಯಾಪ್‌ಟಾಪ್, ಟ್ಯಾಬ್ಲೆಟ್‌, ಪರ್ಸನಲ್ ಕಂಪ್ಯೂಟರ್‌ಗಳ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ

ನವದೆಹಲಿ: ಲ್ಯಾಪ್‌ ಟಾಪ್, ಟ್ಯಾಬ್ಲೆಟ್‌ ಹಾಗೂ ಪರ್ಸನಲ್ ಕಂಪ್ಯೂಟರ್‌ ಗಳ ಆಮದಿಗೆ ಕೇಂದ್ರ ಸರ್ಕಾರ ಗುರುವಾರ ನಿರ್ಬಂಧ ಹೇರಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ತರಲಾಗಿದೆ ಎಂದು ವಿದೇಶ ವ್ಯವಹಾರಗಳ ಮಹಾನಿರ್ದೇಶಕರ ಪ್ರಕಟಣೆ ತಿಳಿಸಿದೆ. ‘ಸಕಾರಣವಿರುವ ಪರವಾನಗಿ ಇದ್ದರೆ ಮಾತ್ರ ‘HSN 8741‘ ಅಡಿಯಲ್ಲಿ ಬರುವ ಲ್ಯಾಪ್‌ ಟಾಪ್‌,…

ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು.
ರಾಜ್ಯ

ಅಪ್ರಾಪ್ತ ಬಾಲಕಿಗೆ ಕಿರುಕುಳ: ಪೋಕ್ಸೋ ಪ್ರಕರಣ ದಾಖಲು.

Representational image. ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಯುವಕನೋರ್ವನ‌ ಮೇಲೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ನರಿಕೊಂಬು ಗ್ರಾಮಪಂಚಾಯತ್ ಸದಸ್ಯೆ ಜುಬೈದಾ ಅವರ ಮಗ ನರಿಕೊಂಬು ನಿವಾಸಿ ರಿಕ್ಷಾ ಚಾಲಕ ಅಬುಬಕ್ಕರ್ ಸಿದ್ದೀಕ್ ಎಂಬಾತ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ…

ಮಣಿಪುರ ಹಿಂಸಾಚಾರ ಪ್ರಕರಣ:ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ
ರಾಜ್ಯ

ಮಣಿಪುರ ಹಿಂಸಾಚಾರ ಪ್ರಕರಣ:ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ

ಮಣಿಪುರ ಹಿಂಸಾಚಾರ ಪ್ರಕರಣಕ್ಕೆ ಸುಳ್ಯದಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಇಂದು ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ವತಿಂಯಿಂದ ನಗರದಲ್ಲಿ ಮೌನ ಪ್ರತಿಭಟನೆ ನಡೆಸಿದರು ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಸೋಸಿಯೇಷನ್ ಸುಳ್ಯ ತಾಲೂಕು ನೇತೃತ್ವದಲ್ಲಿ ಸುಳ್ಯ ತಾಲೂಕಿನ ಎಲ್ಲಾ ಚರ್ಚ್ ಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿತು. ಸುಳ್ಯದ ಖಾಸಗಿ…

ಸಿಸಿಬಿ ಕಾರ್ಯಾಚರಣೆ ಮೂವರು ಡ್ರಗ್ ಪೆಡ್ಲರ್‌ ಬಂಧನ..!
ರಾಜ್ಯ

ಸಿಸಿಬಿ ಕಾರ್ಯಾಚರಣೆ ಮೂವರು ಡ್ರಗ್ ಪೆಡ್ಲರ್‌ ಬಂಧನ..!

ಉಳ್ಳಾಲ: ಉಳ್ಳಾಲ ತಾಲೂಕಿನ ತಲಪಾಡಿ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿ, 10 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ ಮಾದಕವಸ್ತು ಸೇರಿ 15 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳನ್ನು ಮೂಲತಃ ಸಜಿಪ ಮುನ್ನೂರು ಗ್ರಾಮದ…

ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ಬಂಧನ!
ರಾಜ್ಯ

ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ಬಂಧನ!

ಪ್ರಕರಣವೊಂದರ ತನಿಖೆಗೆಂದು ಕೇರಳಕ್ಕೆ ಹೋಗಿದ್ದ ಕರ್ನಾಟಕ ಪೊಲೀಸರ ತಂಡವನ್ನು ಲಂಚ ಪಡೆದ ಆರೋಪದ ಮೇಲೆ ಕೇರಳ ಪೊಲೀಸರು ಬಂಧಿಸಿರುವ ವಿಪರ್ಯಾಸದ ಘಟನೆ ವರದಿಯಾಗಿದೆ. ಮೂವರು ಕಾನ್‌ಸ್ಟೆಬಲ್ ಸಹಿತ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಕರ್ನಾಟಕ ಪೊಲೀಸರು ಬೆಂಗಳೂರಿನ ವೈಟ್‌ಫೀಲ್ಡ್‌ನ ಸೆನ್ ಪೊಲೀಸ್ ಠಾಣೆಯ ಸಿಬ್ಬಂದಿಗಳು…

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ರಿಕ್ಷಾ ಚಾಲಕನಿಗೆ ಹಲ್ಲೆ : ಯುವಕ ಆಸ್ಪತ್ರೆಗೆ ದಾಖಲು.
ರಾಜ್ಯ

ಧರ್ಮಸ್ಥಳ: ಯುವತಿಯನ್ನು ಆಟೋದಲ್ಲಿ ಡ್ರಾಪ್ ಮಾಡಿದ ರಿಕ್ಷಾ ಚಾಲಕನಿಗೆ ಹಲ್ಲೆ : ಯುವಕ ಆಸ್ಪತ್ರೆಗೆ ದಾಖಲು.

ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೆ ಬಳಿ ಬುಧವಾರ ರಾತ್ರಿ ನಡೆದಿದೆ.ಉಜಿರೆ ಹಳೆ ಪೇಟೆ ನಿವಾಸಿ ಮುಹಮ್ಮದ್ ಆಶಿಕ್ ಹಲ್ಲೆಗೊಳಗಾದ ಯುವಕ. ಈತ ಉಜಿರೆಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯನ್ನು ಬೆಂಗಳೂರಿಗೆ ತೆರಳಲೆಂದು ಉಜಿರೆ ದ್ವಾರದ ಎದುರು ನಿಂತು ಪರಿಚಯಸ್ಥ ಮುಸ್ಲಿಂ…

ಸುಳ್ಯದಲ್ಲಿ ಮಳೆ ಕಾರಣದಿಂದ ನೀಡಿದ್ದ ರಜೆ ಸರಿದೂಗಿಸಲು ನವೆಂಬರ್ ವರೆಗೆ ಶನಿವಾರದಂದು‌ ಪೂರ್ತಿ ದಿನ‌ ತರಗತಿ ನಡೆಸಲು ಸೂಚನೆ.
ರಾಜ್ಯ

ಸುಳ್ಯದಲ್ಲಿ ಮಳೆ ಕಾರಣದಿಂದ ನೀಡಿದ್ದ ರಜೆ ಸರಿದೂಗಿಸಲು ನವೆಂಬರ್ ವರೆಗೆ ಶನಿವಾರದಂದು‌ ಪೂರ್ತಿ ದಿನ‌ ತರಗತಿ ನಡೆಸಲು ಸೂಚನೆ.

ಸುಳ್ಯದಲ್ಲಿ ಮಳೆ ಕಾರಣ ನೀಡಿದ್ದ ರಜೆಗಳನ್ನು ಸರಿದೂಗಿಸಲು ಶನಿವಾರ ದಿನಗಳಂದು ಮಧ್ಯಾಹ್ನ ‌ಬಳಿಕವೂ ಶಾಲೆಯಲ್ಲಿ ಪಾಠ ನಡಸುವುದರ ಮೂಲಕ ರಜಾ ಸಮಯವನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು ಈ ಬಗ್ಗೆ ವೇಳಾ ಪಟ್ಟಿ ಪ್ರಕಟಿಸಿದೆ.ಒಂದು‌ ದಿನದ ರಜೆಗೆ ಎರಡು ಶನಿವಾರಗಳಂದು ಶಾಲೆ ನಡೆಸಿ ಸರಿದೂಗಿಸಲು ನಿರ್ಧಾರ ಮಾಡಲಾಗಿದ್ದು‌ವೇಳಾ ಪಟ್ಟಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI