ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ನಡೆದಿಲ್ಲ : ವೆಂಕಟ್ ವಳಲಂಬೆ.
ರಾಜ್ಯ

ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ ನಂಬಿಕೆ ತರಿಸುವ ಕೆಲಸ ನಡೆಯುತ್ತಿದೆ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಒಂದೇ ಒಂದು ರೂಪಾಯಿ ಅವ್ಯವಹಾರ ನಡೆದಿಲ್ಲ : ವೆಂಕಟ್ ವಳಲಂಬೆ.

ನಾವೆಲ್ಲ ಆರಾಧಿಸುವ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿಯ ಮೇಲೆ ಇಲ್ಲದ ಸಲ್ಲದ ಸುಳ್ಳು ಅಪಾದಾನೆ ಮಾಡಿ ಆರೋಪ ಹೊರಿಸಿ ದೇಶ ವಿದೇಶದಿಂದ ಬರವ ಭಕ್ತಾದಿಗಳಲ್ಲಿ ಅಪ ನಂಬಿಕೆ ಬರುವಂತೆ ಮಾಡಿರುವ ಕಾಂಗ್ರೆಸ್ ಸಮಿತಿ ಸುಬ್ರಹ್ಮಣ್ಯ ಇವರ ಹೇಳಿಕೆ ಖಂಡಿಸುತ್ತೇವೆ. ಕುಕ್ಕೆ ಸುಬ್ರಹ್ಮಣ್ಯದ ಬಗ್ಗೆ ಅಪ…

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :
ರಾಜ್ಯ

ಸುಬ್ರಹ್ಮಣ್ಯ:2ಲಕ್ಷಕ್ಕೂ ಮಿಕ್ಕಿದ ಚಿನ್ನಾಭರಣ ಕಳವು :

ಮನೆಯಲ್ಲಿ ಯಾರೂ ಇಲ್ಲದಿದ್ದ ವೇಳೆ ಬೀಗ ಮುರಿದು ಒಳನುಗ್ಗಿದ ಕಳ್ಳರು: ಸ್ಥಳಕ್ಕೆ ಬೆರಳಚ್ಚು ತಜ್ಞರ ಆಗಮನ. ಸುಬ್ರಹ್ಮಣ್ಯದಲ್ಲಿ ಪುರೋಹಿತರೊಬ್ಬರ ಮನೆಯಿಂದ ಎರಡು ಲಕ್ಷಕ್ಕೂ ಅಧಿಕ ಮೊತ್ತದ ಚಿನ್ನಾಭರಣ ಕಳುವಾದ ಘಟನೆ ಇಂದು ವರದಿಯಾಗಿದೆ ಸದಾನಂದ ಆಸ್ಪತ್ರೆ ಬಳಿ ಮನೆಯವರಾದ ಕೃಷ್ಣರಾಜ್ ಭಟ್ ಎಂಬವರು ಕಳೆದ 4 ದಿನಗಳ ಹಿಂದೆ…

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ
ರಾಜ್ಯ

ಹಣ ದ್ವಿಗುಣ ಹೆಸರಲ್ಲಿ 34 ಸಾವಿರ ರೂಪಾಯಿ ಕಳಕೊಂಡ ಯುವಕ

ಸುಬ್ರಹ್ಮಣ್ಯ, ಜು.30: ಹಣ ದ್ವಿಗುಣ ಗೊಳಿಸುವ ವಂಚನಾ ಜಾಲಕ್ಕೆ ಸಿಲುಕಿದ ಯುವಕನೋರ್ವ 34 ಸಾವಿರ ಕಳೆದುಕೊಂಡ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಪೂಜಾರಿ ಮನೆ ಲಿಖಿನ್ ಪಿ.ಟಿ. ಎಂಬ ಯುವಕ ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಜು. 17ರಂದು ಲಿಖಿನ್…

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.
ರಾಜ್ಯ

ಮಂಗಳೂರು: ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಮೃತ್ಯು.

ಮಂಗಳೂರು: ನಗರದ ಕದ್ರಿ ಶಿವಭಾಗ್‌ನಲ್ಲಿರುವ ಅಪಾರ್ಟ್‌ಮೆಂಟ್‌ನ 5ನೇ ಮಹಡಿಯಿಂದ ಜಾರಿ ಬಿದ್ದು ಮೆಡಿಕಲ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ರವಿವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ. ಮೂಲತಃ ಅಡ್ಯಾರ್, ಪ್ರಸ್ತುತ ಕದ್ರಿ ಶಿವಭಾಗ್ ನಿವಾಸಿ ಸಮಯ್ (21) ಮೃತಪಟ್ಟ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ರವಿವಾರ ಬೆಳಗ್ಗೆ ಶಿವಭಾಗ್ ಅಪಾರ್ಟ್‌ಮೆಂಟ್‌ನ…

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆ
ರಾಜ್ಯ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆ

ಭಾರತೀಯ ತೀಯ ಸಮಾಜ ಸುಳ್ಯ ವಲಯ ಸಮಿತಿಯ ವತಿಯಿಂದ ಓಣಂ ಆಚರಣೆ ಯ ಬಗ್ಗೆ ಸಮಾಲೋಚನಾ ಸಭೆಯು ಜುಲೈ 30ರಂದು ಸಿ. ಎ ಬ್ಯಾಂಕ್ ವಾಣಿಜ್ಯ ಸಂಕೀರ್ಣ ದಲ್ಲಿ ವಲಯ ಸಮಿತಿಯ ಅಧ್ಯಕ್ಷರಾದ ಪವಿತ್ರನ್ ಗುಂಡ್ಯ ರವರ ಅಧ್ಯಕ್ಷತೆ ಯಲ್ಲಿ ನಡೆಯಿತು ಸಭೆ ಯಲ್ಲಿ ಸೆಪ್ಟೆಂಬರ್ 3 ರಂದು…

ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.
ರಾಜ್ಯ

ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿ : ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸಾವು.

ಬಂಟ್ವಾಳ: ಬೈಕ್ ಗೆ ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ಮೃತಪಟ್ಟ ಯುವಕ . ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ಆದಿತ್ಯ ವಾರ ರಜಾದಿನವಾದ ಕಾರಣ…

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪಿ ಬಂಧನ‌
ರಾಜ್ಯ

ಬಸ್ಸಿನಲ್ಲಿ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ ಆರೋಪಿ ಬಂಧನ‌

ಬೆಳ್ತಂಗಡಿ: ಮಂಗಳೂರಿನಿಂದ ಚಿಕ್ಕಮಗಳೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ವಿದ್ಯಾರ್ಥಿನಿ ಜತೆ ಮಡಂತ್ಯಾರು ಸಮೀಪದ ಇಂದಬೆಟ್ಟು ನಿವಾಸಿ ಕಬೀರ್ ಎಂಬಾತ ಅಸಭ್ಯವಾಗಿ ನಡೆದು ಕೊಂಡ ಘಟನೆ ಶನಿವಾರ ನಡೆದಿದೆ.ಚಿಕ್ಕಮಗಳೂರಿನ ಮೂಡಿಗೆರೆಯ ಯುವತಿ ತನ್ನೂರಿಗೆ ಮಂಗಳೂರಿ ನಿಂದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಆರೋಪಿ ಕಬೀರ್ ತನ್ನ ಸೀಟಿನಲ್ಲಿ ಕುಳಿತಿದ್ದು, ಮಡಂತ್ಯಾರಿನಿಂದ ಸ್ವಲ್ಪ…

ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ಷಾ ಆಶ್ಲೇಷಾ ಬಲಿ ಸೇವೆ.
ರಾಜ್ಯ

ಕುಕ್ಕೆ ದೇವಳದಲ್ಲಿ ಬಿಸಿಸಿಐ ಕಾರ್ಯದರ್ಶಿ ಜಯ್‌ಷಾ ಆಶ್ಲೇಷಾ ಬಲಿ ಸೇವೆ.

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಬಿಸಿಸಿಐ ಕಾರ್ಯದರ್ಶಿ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್ ಷಾ ಪುತ್ರ ಜಯ್‌ಷಾ ಭೇಟಿ ನೀಡಿದರು. ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಇವರ ಪತ್ನಿ ರಿಷಿತಾ ಷಾ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.ಕುಕ್ಕೆ…

ಸೌಜನ್ಯ ಅತ್ಯಾಚಾರ ಪ್ರಕರಣ ಮರು ತನಿಖೆಯಾಗಲಿ:ನೈಜ್ಯ ಆರೋಪಿ ಎಷ್ಟೇ ಪ್ರಭಾವಿಯಾದರೂ ಬಂಧಿಸುವ ಕೆಲಸವಾಗಲಿ:ಆ.1ರಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ : ಚಂದ್ರಾಕೋಲ್ಚಾರ್
ರಾಜ್ಯ

ಸೌಜನ್ಯ ಅತ್ಯಾಚಾರ ಪ್ರಕರಣ ಮರು ತನಿಖೆಯಾಗಲಿ:
ನೈಜ್ಯ ಆರೋಪಿ ಎಷ್ಟೇ ಪ್ರಭಾವಿಯಾದರೂ ಬಂಧಿಸುವ ಕೆಲಸವಾಗಲಿ:
ಆ.1ರಂದು ಸುಳ್ಯದಲ್ಲಿ ಬೃಹತ್ ವಾಹನ ಜಾಥಾ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ : ಚಂದ್ರಾಕೋಲ್ಚಾರ್

ಬೆಳ್ತಂಗಡಿಯ ಸೌಜನ್ಯ ಹತ್ಯೆ ಪ್ರಕರಣದಲ್ಲಿ ಗೌಡ ಸಮಾಜವು ಹಿಂದೆಯೂ ಸೌಜನ್ಯ ಮನೆಯವರ ಬೆಂಬಲಕ್ಕೆ ನಿಂತಿದ್ದೇವೆ, ಮುಂದೆಯೂ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಮಾಡಿರುವ ನೈಜ್ಯ ಆರೋಪಿಗಳ ಪತ್ತೆಯಾಗಬೇಕು, ಸರಕಾರ ಮರು ತನಿಖೆಗೆ ನಡೆಸಬೇಕು, ನೈಜ ಆರೋಪಿಗಳನ್ನು ಪತ್ತೆ ಮಾಡಿ ಕಠಿಣ ಶಿಕ್ಷೆಗೆ ಒಳಪಡಿಸುವಂತಾಗಬೇಕು ಹಾಗೂ ಇದರ ತನಿಖೆಯನ್ನು ಸದೃಡ…

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ: ಆಡಳಿತ ಮಂಡಳಿ
ರಾಜ್ಯ

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ: ಆಡಳಿತ ಮಂಡಳಿ

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ. ಬಸ್ ತಂಗುದಾಣ ಹಾಗೂ ತಂಗುದಾಣ ಕ್ಕೆ ಬರುವ ರಸ್ತೆ ಅಭಿವೃದ್ಧಿ ನಮ್ಮ ವ್ಯಾಪ್ತಿಯಲ್ಲಿ ಇಲ್ಲ, ಅದು ಕೆ.ಎಸ್.ಆರ್.ಟಿ.ಯ ಆಸ್ತಿ ಎಂದು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟ ಪಡಿಸಿದೆ. ಜು.28 ರಂದು ಸುಬ್ರಹ್ಮಣ್ಯ ಕೆ.ಎಸ್.ಆರ್.ಟಿ.ಸಿ ಬಸ್ ತಂಗುದಾಣದ ರಸ್ತೆ ದುರವ್ಯವಸ್ಥೆ ಬಗ್ಗೆ ಮಾಡಿರು ವರದಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI