ಉಸ್ಮಾನ್ ಹತ್ಯೆ ಪ್ರಕರಣ: ಮೂರನೇ ಆರೋಪಿ ಮುಬಾರಕ್ ಬಂಧನ.
ಪುತ್ತೂರು: ಚೆಂಬು ಗ್ರಾಮದ ಕುದ್ರೆಪಾಯದಲ್ಲಿ 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ ರಫೀಕ್ ಮತ್ತು ಸತ್ತಾರ್ ಬಳಸಲು ಚೂರಿಯನ್ನು ಅರಂತೋಡಿನಲ್ಲಿರುವ ಅವರ ಸಹೋದರ ಮಾಯಿನ್ ಕುಟ್ಟಿಯವರ ಪುತ್ರ ಮುಬಾರಕ್ ಒದಗಿಸಿದ್ದನೆಂದು…










