ಜು. 27ರಂದು(ಇಂದು) ದ.ಕ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಗಾಳಿ ಸಹಿತ ಮಳೆಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು. 27ರಂದು ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ…









