ಕುಕ್ಕೆ ಸುಬ್ರಹ್ಮಣ್ಯದ ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಮುಹೂರ್ತ – ಹರಿದು ಬರುತ್ತಿದೆ ಜನ ಸಾಗರ.
ವರ್ಷಂಪ್ರತಿ ನಡೆಯುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಡಿ.16 ಬ್ರಹ್ಮ ರಥ ಹಾಗೂ ಪಂಚಮಿ ರಥಕ್ಕೆ ಶಿಖರ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ಕಾರ್ಯನಿರ್ವಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್…










