ನೆಲ್ಯಾಡಿ: ಕೆಟ್ಟು ನಿಂತಿದ್ದ ಲಾರಿಗೆ, ಬೈಕ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಮೃತ್ಯು.
ಕಡಬ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ತಡರಾತ್ರಿ ನಡೆದಿದೆ. ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಣ್ಣಂಪಾಡಿ ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ ಮೃತ ಯುವಕನನ್ನು ನೆಲ್ಯಾಡಿ ಮೊರಂಕಳ ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.…










