ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು.
ರಾಜ್ಯ

ಬೈಕ್ ಅಪಘಾತ : ಸವಾರ ಸ್ಥಳದಲ್ಲೇ ಸಾವು.

ಪುತ್ತೂರು: ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ. ರಸ್ತೆಯಲ್ಲಿ ನೀರು ನಿಂತು ಬೇರೆ ವಾಹನದ ಬೆಳಕಿನಿಂದ ನೀರು ಕಾಣದೆ ಬೈಕ್ ಸ್ಕಿಡ್ ಆಗಿ…

ಸುಳ್ಯ ಮಳೆಯ ಹಿನ್ನಲೆ: ಸುಳ್ಯದಲ್ಲಿ ಹಲವು ಶಾಲೆಗಳಿಗೆ ರಜೆ ಘೋಷಣೆ.
ರಾಜ್ಯ

ಸುಳ್ಯ ಮಳೆಯ ಹಿನ್ನಲೆ: ಸುಳ್ಯದಲ್ಲಿ ಹಲವು ಶಾಲೆಗಳಿಗೆ ರಜೆ ಘೋಷಣೆ.

ಸುಳ್ಯ: ತಾಲೋಕಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನಲೆಯಲ್ಲಿ ಸುಳ್ಯದಲ್ಲೂ ಹಲವು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುಳ್ಯ ನಗರದ ರೋಟರೀ ಪ್ರಾಥಮಿಕ ಶಾಲೆ, ಮತ್ತು ಪ್ರೌಢ ಶಾಲೆ, ಸೈಂಟ್ ಜೋಸೆಪ್ ,ಸೈಂಟ್ ಬ್ರಿಜಿಡ್ಸ್. ‌ಸೇರಿದಂತೆ ಹಲವು ಶಿಕ್ಷಣ ಸಂಸ್ಥೆಗಳು ರಜೆ ಘೋಷಣೆ ಮಾಡಿದೆ ,ಅಲ್ಲದೆ ಸುಭ್ರಹ್ಮಣ್ಯ ಭಾಗದಲ್ಲಿ ಭಾರೀ…

ಸುಳ್ಯ ಜಟ್ಟಿಪಳ್ಳದಲ್ಲಿ ಗೋಡೆ ಜರಿದು ಮನೆ ಶೌಚಾಲಯಕ್ಕೆ ಹಾನಿ.
ರಾಜ್ಯ

ಸುಳ್ಯ ಜಟ್ಟಿಪಳ್ಳದಲ್ಲಿ ಗೋಡೆ ಜರಿದು ಮನೆ ಶೌಚಾಲಯಕ್ಕೆ ಹಾನಿ.

ಜುಲೈ 23; ಸುಳ್ಯ ನಗರದ ಜಟ್ಟಿಪಳ್ಳ ಎಂಬಲ್ಲಿ ರೇವತಿ ನಾಯ್ಕ್ ಎಂಬವರ ಮನೆಗೆ ಹೊಸ ಮಣ್ಣು ತುಂಬಿಸಿದ ರಸ್ತೆ ಆವರಣ ಗೋಡೆ ಸಮೇತ ಮಗುಚಿ ಬಿದ್ದು ಶೌಚಾಲಯ ಮತ್ತು ಮೇಲ್ಛಾವಣಿಗೆ ಹಾನಿ ಸಂಭವಿಸಿದೆ.ಇಂದು ಸುರಿದ ಭಾರಿ ಮಳೆಗೆ ಮನೆಯ ಹಿಂಬಾಗದ ರಸ್ತೆಯಲ್ಲಿ ಚರಂಡಿ ಮುಚ್ಚಿ ರಸ್ತೆ ನಿರ್ಮಿಸಿದ್ದು ಮತ್ತು…

ಸುಬ್ರಹ್ಮಣ್ಯ ಉಕ್ಕಿ ಹರಿಯುತ್ತಿರುವ ಕುಮಾರಾಧಾರ ನದಿ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆ: ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ತಾತ್ಕಾಲಿಕ ನಿಷೇಧ.
ರಾಜ್ಯ

ಸುಬ್ರಹ್ಮಣ್ಯ ಉಕ್ಕಿ ಹರಿಯುತ್ತಿರುವ ಕುಮಾರಾಧಾರ ನದಿ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆ: ಮಂಜೇಶ್ವರ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಸಂಚಾರ ತಾತ್ಕಾಲಿಕ ನಿಷೇಧ.

ಸುಬ್ರಹ್ಮಣ್ಯ: ಪರಿಸರದಲ್ಲಿ ಹಾಗೂ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯದ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ಪ್ರವಾಹದ ನೀರು ಹೆದ್ದಾರಿಗೆ ನುಗ್ಗಿ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕುಮಾರಧಾರ ನದಿಯಲ್ಲಿ ನೀರು ಹೆಚ್ಚಳದಿಂದ ಕುಮಾರಧಾರ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದೆ. ಇಲ್ಲಿನ ಲಗೇಜ್ ಕೊಠಡಿ, ಶೌಚಾಲಯ ಎಲ್ಲವೂ ಮುಳುಗಡೆಯಾಗಿದೆ.ಮಂಜೇಶ್ವರ –…

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ: ಕೇರಳ ಸಂಪರ್ಕದ ಅಂತರ್ ರಾಜ್ಯ ರಸ್ತೆ ಸಂಪೂರ್ಣ ಬಂದ್
ರಾಜ್ಯ

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ: ಕೇರಳ ಸಂಪರ್ಕದ ಅಂತರ್ ರಾಜ್ಯ ರಸ್ತೆ ಸಂಪೂರ್ಣ ಬಂದ್

ಸುಳ್ಯದಿಂದ ಕಲ್ಲಪ್ಪಳ್ಳಿ ಮೂಲಕ ಕೇರಳದ ಪಾಣತ್ತೂರು ಸಂಪರ್ಕಿಸುವ ಅಂತರ್ ರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ತಡೆ ಉಂಟಾಗಿರುವ ಘಟನೆ ನಡೆದಿದೆ ಅಲ್ಲದೆ ಮೇಲ್ಭಾಗದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ.ಸುಳ್ಯದಿಂದ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿಗಳ ಸಂಚಾರ…

ಸೌಜನ್ಯ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ, ಪ್ರತಾಪ ಸಿಂಹ ನಾಯಕ್ ರಿಂದ ಸಿಎಂಗೆ ಮನವಿ.
ರಾಜ್ಯ

ಸೌಜನ್ಯ ಪ್ರಕರಣ : ಮರುತನಿಖೆಗೆ ಆಗ್ರಹಿಸಿ ಶಾಸಕ ಹರೀಶ್ ಪೂಂಜ, ಪ್ರತಾಪ ಸಿಂಹ ನಾಯಕ್ ರಿಂದ ಸಿಎಂಗೆ ಮನವಿ.

ಬೆಳ್ತಂಗಡಿ: ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರುತನಿಖೆಗೆ ಒಳಪಡಿಸಬೇಕೆಂದು ಶಾಸಕ ಹರೀಶ್ ಪೂಂಜ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯರವರಿಗೆ ಮನವಿ ಸಲ್ಲಿಸಿದ್ದಾರೆ. ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ 2012 ಅಕ್ಟೋಬರ್ 09 ರಂದು ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ…

ಬೀಚ್ ನಲ್ಲಿ ಸಹ ವಿದ್ಯಾರ್ಥಿನಿಯೊಂದಿಗೆ ಸುತ್ತಾಡುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ : ಇಬ್ಬರು ಆರೋಪಿಗಳ ಬಂಧನ.
ರಾಜ್ಯ

ಬೀಚ್ ನಲ್ಲಿ ಸಹ ವಿದ್ಯಾರ್ಥಿನಿಯೊಂದಿಗೆ ಸುತ್ತಾಡುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ : ಇಬ್ಬರು ಆರೋಪಿಗಳ ಬಂಧನ.

ಮಂಗಳೂರು, ಜುಲೈ 22: ಮಂಗಳೂರಿನ ಬಿಜೈ ಕಾಪಿಕಾಡ್ ಬಳಿ ಬೀಚ್ ನಲ್ಲಿ ಸಹ ವಿದ್ಯಾರ್ಥಿನಿಯೊಂದಿಗೆ ಸುತ್ತಾಡುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅಳಪೆ ನಿವಾಸಿ ದೀಕ್ಷಿತ್(32) ಹಾಗೂ ಲಾಯ್ಡ್ ಪಿಂಟೋ (32) ಬಂಧಿತ ಆರೋಪಿಗಳು. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು…

ಉಡುಪಿ – ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ವಿಧ್ಯಾರ್ಥಿನಿಯರು ಸಸ್ಪೆಂಡ್…!!.
ರಾಜ್ಯ

ಉಡುಪಿ – ಟಾಯ್ಲೆಟ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ವಿಧ್ಯಾರ್ಥಿನಿಯರು ಸಸ್ಪೆಂಡ್…!!.

ಉಡುಪಿ ಜುಲೈ 22 : ವಿಧ್ಯಾರ್ಥಿನಿಯರು ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಿದ ಘಟನೆ ಉಡುಪಿಯ ಖಾಸಗಿ ನೇತ್ರ ಚಿಕಿತ್ಸಾಲಯ ಹಾಗೂ ನರ್ಸಿಂಗ್ ಹೋಂನಲ್ಲಿ ನಡೆದಿದ್ದು , ಇದೀಗ ಮೂವರು ವಿದ್ಯಾರ್ಥಿನಿಯರನ್ನು ಕಾಲೇಜಿನಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮಾಹಿತಿ ಪ್ರಕಾರ ವಿಧ್ಯಾರ್ಥಿನಿಯರ ಒಂದು ಗುಂಪು ಶೌಚಾಲಯದಲ್ಲಿ…

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಉರುಳಿ ಬಿದ್ದ ಲಾರಿ.
ರಾಜ್ಯ

ಚಾಲಕನ ನಿಯಂತ್ರಣ ತಪ್ಪಿ ಮನೆಯ ಮಹಡಿ ಮೇಲೆ ಉರುಳಿ ಬಿದ್ದ ಲಾರಿ.

ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಮನೆಯ ಮಹಡಿ ಮೇಲೆ ಬಿದ್ದ ಚಾಲಕ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ನಡೆದಿದೆ. ಬಾಂಬಿಲ ಆಶ್ಬಕ್ ಎಂಬವರ ಮನೆಯ ಮಹಡಿಗೆ ಲಾರಿ ಬಿದ್ದ ಪರಿಣಾಮ ಮನೆಗೆ ಹಾನಿಯಾಗಿದೆ. ಲಾರಿ ಪಲ್ಟಿಯಾಗಿದ್ದು ಚಾಲಕ ಅಲ್ಪಸ್ವಲ್ಪ…

ಸುಳ್ಳು ಸಾಲದ ಆ್ಯಪ್‌ ಬಲೆಗೆ ಬೀಳದಿರಿ : ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ.
ರಾಜ್ಯ

ಸುಳ್ಳು ಸಾಲದ ಆ್ಯಪ್‌ ಬಲೆಗೆ ಬೀಳದಿರಿ : ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ.

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸಲಾದ ಸುಳ್ಳು ಸಾಲದ ಆ್ಯಪ್‌ ಗಳಿಂದ ವಂಚನೆಗೊಳಗಾಗಿ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದು, ಯಾವುದೇ ಕಾರಣಕ್ಕೂ ಇಂತಹ ಆ್ಯಪ್‌ಗಳ ಬಲೆಗೆ ಬೀಳಬಾರದು ಎಂದು ಮಂಗಳೂರು ಪೊಲೀಸ್‌ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇಂತಹ ಮೋಸದ ಆ್ಯಪ್‌ಗಳನ್ನು ಪರಿಶೀಲನೆ ನಡೆಸದೆ ಡೌನ್‌ಲೋಡ್‌ ಮಾಡಿಕೊಳ್ಳುವುದು ಅಪಾಯಕಾರಿ. ಆ್ಯಪ್‌ನಲ್ಲಿ ಕಡಿಮೆ ದರದಲ್ಲಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI