ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್ ‘ ಗಣಿತ ತರಗತಿ ಉದ್ಘಾಟನೆ.
ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜುಲೈ 15ರಂದು 'ಅಬಾಕಸ್ ' ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ನಡೆಯಿತು. ದೀಪವನ್ನು ಬೆಳಗಿಸುವುದರ ಮೂಲಕ 'ಅಬಾಕಸ್ ' ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ 'ಅಬಾಕಸ್ '…










