ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ’: ಸಿಎಂಗೆ ಪತ್ರ ಬರೆದ ವೀರೇಂದ್ರ ಹೆಗ್ಗಡೆ.
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 14ನೇ ಬಜೆಟ್ ನ ಫಲಶ್ರುತಿಯನ್ನು ಶ್ಲಾಘಿಸಿ ಹಾಗೂ ಶಕ್ತಿ ಯೋಜನೆಗೆ ಸಿಕ್ಕಿರುವ ಜನ ಮನ್ನಣೆಗೆ ಮೆಚ್ಚುಗೆ ಸೂಚಿಸಿ ಹೆಗ್ಗಡೆಯವರು ಪತ್ರವನ್ನು ಬರೆದಿದ್ದಾರೆ ಎಂದು ತಿಳಿದುಬಂದಿದೆ.ಅನೇಕ ಯೋಜನೆಗಳ ಮೂಲಕ ಜನರಿಗೆ…










