ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ:
ರಾಜ್ಯ

ಬುಖಾರಿಯಾ ಜುಮಾ ಮಸ್ಜಿದ್ ಕಳಂಜದಲ್ಲಿ ಸಂಭ್ರಮದ ಬಕ್ರೀದ್ ಆಚರಣೆ:

ಬಕ್ರೀದ್ ಎಂದೇ ವಿಷ್ಲೇಶಿಸುವ ಈದ್-ಉಲ್ ಅಝ್ಹಾ ಹಬ್ಬವನ್ನು ದೇಶ ವಿದೇಶಗಳಲ್ಲಿ ಸಂಭ್ರಮದಿಂದ ಆಚರಿಸುವಾಗ ಕಳಂಜದಲ್ಲೂ ಅದೇ ಸಂಭ್ರಮವು ಕಾಣುವಂತಾಯಿತು. ತಕ್ಬೀರಿನೊಂದಿಗೆ ಪ್ರಾರಂಭವಾದ ಹಬ್ಬದ ಸಂಭ್ರಮದಲ್ಲಿ ಅಬ್ಬಾಸ್ ಮದನಿಯರು ಖತುಬಾ ನೆರವೇರಿಸಿದರು. ಬಲಿ ಕರ್ಮವು ಈ ಹಬ್ಬದ ದಿವಸ ಪ್ರಾಮುಖ್ಯತೆಯಿಂದ ಕೂಡಿದೆ. ಈದ್ ಪ್ರಾರ್ಥನೆ ಮತ್ತು ಖುತುಬಾದ ನಂತರ ದ್ವೇಷ,…

ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಪಶ್ಚಿಮ ಘಟ್ಟಗಳ ಮಹತ್ವ ಮತ್ತು ಅಗತ್ಯ ಕುರಿತು ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ
ರಾಜ್ಯ

ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಎನ್ನೆಂಸಿ ನೇಚರ್ ಕ್ಲಬ್ ವತಿಯಿಂದ ಪಶ್ಚಿಮ ಘಟ್ಟಗಳ ಮಹತ್ವ ಮತ್ತು ಅಗತ್ಯ ಕುರಿತು ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

ಸುಳ್ಯ, ಜೂ.28; ನೆಹರೂ ಸ್ಮಾರಕ ಮಹಾವಿದ್ಯಾಲಯದಲ್ಲಿ ಯುವಜನ ಸಂಯುಕ್ತ ಮಂಡಳಿ ಸುಳ್ಯ ಹಾಗೂ ಕಾಲೇಜಿನ ನೇಚರ್ ಕ್ಲಬ್ ಘಟಕದ ವತಿಯಿಂದ ಪಶ್ಚಿಮ ಘಟ್ಟಗಳ ಮಹತ್ವ ಮತ್ತು ಅಗತ್ಯ ಕುರಿತಾದ ಮಾಹಿತಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಜೂನ್ 28 ಬುಧವಾರದಂದು ಕಾಲೇಜಿನ ದೃಶ್ಯ ಶ್ರವಣ ಕೊಠಡಿಯಲ್ಲಿ ನಡೆಯಿತು. ಅಕಾಡೆಮಿ…

ನ್ಯೂಸ್ 18 ಗ್ರೀನ್ ಗುಜರಾತ್ ಪರಿಸರ ಪ್ರಶಸ್ತಿಗೆ ಭಾಜನರಾದ ಡಾ. ಆರ್.ಕೆ. ನಾಯರ್.
ರಾಷ್ಟ್ರೀಯ

ನ್ಯೂಸ್ 18 ಗ್ರೀನ್ ಗುಜರಾತ್ ಪರಿಸರ ಪ್ರಶಸ್ತಿಗೆ ಭಾಜನರಾದ ಡಾ. ಆರ್.ಕೆ. ನಾಯರ್.

ನ್ಯೂಸ್ 18 ಮಾದ್ಯಮ ಸಂಸ್ಥೆಯುಗ್ರೀನ್ ಹೀರೋ ಆಫ್ ಇಂಡಿಯಾ ಖ್ಯಾತಿಯ ಡಾ. ಆರ್.ಕೆ. ನಾಯರ್ ಅವರಿಗೆ ಜೂನ್ 4 ರಂದು ಗ್ರೀನ್ ಗುಜರಾತ್ ಪರಿಸರ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಮಾದ್ಯಮ ಸಂಸ್ಥೆಯ ಮುಖ್ಯಸ್ಥರು ಮತ್ತು ಗುಜರಾತ್ ರಾಜ್ಯದ ಸಚಿವರುಗಳು ಈ ಕಾರ್ಯಕ್ರಮದಲ್ಲಿ ಉಸ್ಥಿತರಿದ್ದರು.

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಕುರಿತು ಮಾಹಿತಿ
ರಾಜ್ಯ

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ಕುರಿತು ಮಾಹಿತಿ

ಜವಾಹರ್ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಯಿತು. ಜವಾಹರ್ ನವೋದಯ ವಿದ್ಯಾಲಯ ಮುಡಿಪು ಇಲ್ಲಿಯ ಪ್ರಥಮ ಪಿಯುಸಿ ವಿದ್ಯಾರ್ಥಿ ಅಚಲ್ ಬಿಳಿನೆಲೆ ಪ್ರವೇಶ ಪರೀಕ್ಷೆಯ ಕುರಿತು ಮಾಹಿತಿ ನೀಡಿದರು. ತನ್ನ ಅನುಭವದೊಂದಿಗೆ ಸಲ್ಲಿಸುವ…

ನಾಳೆ ಸುಳ್ಯದಲ್ಲಿ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆ: ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರದ ಘೋಷಣೆ.
ರಾಜ್ಯ

ನಾಳೆ ಸುಳ್ಯದಲ್ಲಿ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿ ಉದ್ಘಾಟನೆ: ಠೇವಣಾತಿಗಳಿಗೆ ಆಕರ್ಷಕ ಬಡ್ಡಿ ದರದ ಘೋಷಣೆ.

ಸುಳ್ಯದಲ್ಲಿ ನೂತನವಾಗಿ ಸ್ಥಾಪನೆಯಾಗಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ಜೂ.29 ರಂದು ಪೂ.11ಕ್ಕೆ ನಡೆಯಲಿದೆ. ರಥಬೀದಿಯ ವಿನಾಯಕ ಬಿಲ್ಡಿಂಗ್‌ನ ಮೊದಲ ಮಹಡಿಯಲ್ಲಿ ಕಾರ್ಯಾರಂಭ ಮಾಡಲಿರುವ ಸ್ವರ್ಣ ಶ್ರೀ ಸೌಹಾರ್ದ ಕೋ- ಆಪರೇಟಿವ್ ಸೊಸೈಟಿಯನ್ನು ಸುಳ್ಯ ವೃತ್ತ ನಿರೀಕ್ಷಕರಾದ ನವೀನ್‌ಚಂದ್ರ ಜೋಗಿ ಉದ್ಘಾಟಿಸಲಿದ್ದಾರೆ.ಮುಖ್ಯ ಅತಿಥಿಯಾಗಿವೆಂಕಟ್ರಮಣ‌ ಕ್ರೆಡಿಟ್…

ಪುತ್ತೂರು(ಜು.6): ಬೆಳ್ಳಾರೆಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.
ರಾಜ್ಯ

ಪುತ್ತೂರು(ಜು.6): ಬೆಳ್ಳಾರೆಯಲ್ಲಿ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 9ನೇ ಶಾಖೆ ಉದ್ಘಾಟನೆ.

ಪುತ್ತೂರು: ಪುತ್ತೂರು ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘ ಇದರ ಪ್ರಾಯೋಜಕತ್ವದಲ್ಲಿ ಪ್ರಾರಂಭ ಗೊಂಡಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘವು ಪುತ್ತೂರು, ಕಡಬ, ಉಪ್ಪಿನಂಗಡಿ, ನೆಲ್ಯಾಡಿ, ಕುಂಬ್ರ, ಆಲಂಕಾರು, ಪುತ್ತೂರು ನಗರ, ಕಾಣಿಯೂರು ಶಾಖೆಗಳನ್ನು ಮಾಡಿ ಇದೀಗ 9ನೇ ಶಾಖೆಯು ಜು.6ರಂದು ಬೆಳ್ಳಾರೆಯ ಕಾತ್ಯಾಯಿನಿ ಕಾಂಪ್ಲೆಕ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.ಒಕ್ಕಲಿಗ…

ಪುತ್ತೂರು: ಸಂಟ್ಯಾರು ಬಳಿ ಭೀಕರ ಅಪಘಾತ; ಓರ್ವ ಮೃತ್ಯು
ರಾಜ್ಯ

ಪುತ್ತೂರು: ಸಂಟ್ಯಾರು ಬಳಿ ಭೀಕರ ಅಪಘಾತ; ಓರ್ವ ಮೃತ್ಯು

ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರಸ್ಥಳದಲ್ಲೇ ಮೃತಪಟ್ಟ ಘಟನೆ ಸಂಟ್ಯಾರು ಸಮೀಪದ ಕಲ್ಲರ್ಪೆಯಲ್ಲಿ ಇದೀಗ ನಡೆದಿದೆ. ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಎಂದು ತಿಳಿದು ಬಂದಿದೆ.ಮೃತದೇಹ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿದ್ದು, ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ…

ಸುಂಟಿಕೊಪ್ಪ ಗದ್ದೆಹಳ್ಳ ತಿರುವಿನಲ್ಲಿ ಟೆಂಪೋ ಟ್ರಾವಲರ್ ಮತ್ತು ಜೀಪ್ ನಡುವೆ ಅಪಘಾತ : ಹಲವರಿಗೆ ಗಾಯ.
ರಾಜ್ಯ

ಸುಂಟಿಕೊಪ್ಪ ಗದ್ದೆಹಳ್ಳ ತಿರುವಿನಲ್ಲಿ ಟೆಂಪೋ ಟ್ರಾವಲರ್ ಮತ್ತು ಜೀಪ್ ನಡುವೆ ಅಪಘಾತ : ಹಲವರಿಗೆ ಗಾಯ.

ಸುಂಟಿಕೊಪ್ಪ ಜೂ.28 : ಪ್ರವಾಸಿಗರ ಟೆಂಪೋ ಟ್ರಾವಲರ್ ಹಾಗೂ ಕೂಲಿ ಕಾರ್ಮಿಕರನ್ನುಕರೆತರುತ್ತಿದ್ದ ಜೀಪ್ ನಡುವೆ ಡಿಕ್ಕಿ ಸಂಭವಿಸಿಹಲವರು ಗಾಯಗೊಂಡಿರುವ ಘಟನೆಸುಂಟಿಕೊಪ್ಪ ಸಮೀಪ ಗದ್ದೆಹಳ್ಳ ತಿರುವಿನಲ್ಲಿನಡೆದಿದೆ. ಮಡಿಕೇರಿಯ ಅಬ್ಬಿಪಾಲ್ಸ್ ಸಮೀಪದತೋಟದಿಂದ ಕಾರ್ಮಿಕರನ್ನು ಸುಂಟಿಕೊಪ್ಪದಕಡೆಗೆ ಕರೆದುಕೊಂಡು ಬರುತ್ತಿದ್ದ ಜೀಪ್ ಹಾಗೂಮೈಸೂರಿನಿಂದ ಭಾಗಮಂಡಲ, ತಲಕಾವೇರಿಗೆಪ್ರವಾಸಿಗರು ಬರುತ್ತಿದ್ದ ಟೆಂಪೋ ಟ್ರಾವಲರ್ನಡುವೆ ಡಿಕ್ಕಿ ಸಂಭವಿಸಿತು. ಘಟನೆಯಲ್ಲಿಜೀಪ್…

ಸುಳಿವು ಸಿಗದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಜಾಡು : ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್‌.ಐ.ಎ ವಾರ್ನಿಂಗ್
ರಾಜ್ಯ

ಸುಳಿವು ಸಿಗದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳ ಜಾಡು : ಜೂ. 30 ರೊಳಗೆ ಆರೋಪಿಗಳ ಶರಣಾಗತಿಗೆ ಎನ್‌.ಐ.ಎ ವಾರ್ನಿಂಗ್

ಬೆಳ್ಳಾರೆ ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ತೀವ್ರ ವಿಚಾರಣೆ ನಡೆಸುತ್ತಿರು ಎನ್ ಐ ಏ ನಾಪತ್ತೆಯಾಗಿರುವ ಆರೋಪಿಗಳಿಗೆ ತೀವ್ರ ಶೋಧ ನಡೆಸುತ್ತಿದ್ದು, ಇಂದು ನಗರದ ಭೀದಿಗಳಲ್ಲಿ ಈ ಬಗ್ಗೆ ಧ್ವನಿವರ್ಧಕ ಬಳಸಿ ಪ್ರಕಟಣೆ ಹೊರಡಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ…

2 ಜುಲೈ 2023 ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ.
ರಾಜ್ಯ

2 ಜುಲೈ 2023 ರಂದು ಐಲೇಸಾ ದಿಂದ ಮಳೆ ನೀರು ಕೊಯ್ಲು ಮತ್ತು ನೀರು ಇಂಗಿಸುವಿಕೆ ಬಗ್ಗೆ ಜನಜಾಗೃತಿ ಕಾರ್ಯಕ್ರಮ.

ಸಸ್ಯ ಮತ್ತು ಜೈವಿಕ ವಿಜ್ಞಾನಿ ಡಾ. ಕೇಶವ ಹೆಗ್ಡೆ ಕೊರ್ಸೆ ಅವರಿಂದ ಉಪನ್ಯಾಸ ಜಲ ಸಂರಕ್ಷಣೆಯ ಬಗ್ಗೆ , ಕೆರೆಗಳ ಪುನರುಜ್ಜೀವನದ ಬಗ್ಗೆ ಸಂಬಂಧಪಟ್ಟ ತಜ್ಞ ಸಂಪನ್ಮೂಲ ವ್ಯಕಿಗಳ ಭಾಗವಹಿಸುವಿಕೆಯೊಂದಿಗೆ ಸತತ ಕಾಯಕ್ರಮವನ್ನು ಮಾಡುತ್ತಿರುವ ಐಲೇಸಾ ದಿ ವಾಯ್ಸ್ ಆಫ್ ಓಷನ್ ಸಂಸ್ಥೆ ಈ ಸಾರಿ ಮಳೆ ನೀರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI