ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ.
ತುರುವೇಕೆರೆಯಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 514 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು ,ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಸದ್ಗುರು ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ತುರುವೇಕೆರೆ ತಾಲ್ಲೂಕಿನ ಕೆ.ಹಿರಣ್ಣಯ್ಯ ಬಯಲು ರಂಗ ಮಂದಿರದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ, ತಾಲ್ಲೂಕು…










