ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ : ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ…









