ಕೊಯಿಲ ಫಾರ್ಮ್: ಪಾಳುಬಿದ್ದ ಜಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಫಾರಂ ನಿರ್ಮಾಣಕ್ಕೆ ಅವಕಾಶಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ
ರಾಜ್ಯ

ಕೊಯಿಲ ಫಾರ್ಮ್: ಪಾಳುಬಿದ್ದ ಜಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಫಾರಂ ನಿರ್ಮಾಣಕ್ಕೆ ಅವಕಾಶ
ಪಶುಸಂಗೋಪನಾ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪ್ರತ್ತೂರು ತಾಲ್ಲೂಕಿನ ಕೊಯಿಲ ಗ್ರಾಮದ ಪಾಳು ಬಿದ್ದಿರುವ ೬೮೦ ಎಕರ ಪಶು ಸಂಗೋಪನೆ ಇಲಾಖೆಗೆ ಸೇರಿದ ಜಾಗದಲ್ಲಿ ಪಿ.ಪಿ.ಪಿ. ಆಧಾರದ ಮೇಲೆ ಖಾಸಗಿ ಸಂಸ್ಥೆಯವರಿಗೆ ಗುತ್ತಿಗೆ ಆಧಾರದ ಮೇಲೆ ಪೌಲ್ಟ್ರಿಫಾರಂ, ಕುರಿ ಸಾಕಾಣಿಕೆ, ಹಂದಿ ಸಾಕಾಣಿಕೆ, ಮತ್ತು ಹಸು ಸಾಕಾಣಿಕೆ ಮಾಡಲು ಅವಕಾಶ ಕಲ್ಪಿಸುವಂತೆ ಅಗ್ರಹಿಸಿ ಪುತ್ತೂರು…

ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಪಾದಾಚಾರಿಗೆ ಡಿಕ್ಕಿ : ಸಾವು.
ರಾಜ್ಯ

ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಪಾದಾಚಾರಿಗೆ ಡಿಕ್ಕಿ : ಸಾವು.

ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರ (ಜೂ.22 ) ನಡೆದಿದೆ. ಮೃತಪಟ್ಟವರನ್ನು ಇಳಂತಿಲದ ಪೆರ್ನಾಂಡೀಸ್ (64) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಂ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ. ಪುತ್ತೂರಿನ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ…

20 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟ ಕೌಕ್ರಾಡಿ ಪಿಡಿಒ ಲೋಕಾಯುಕ್ತ ಬಲೆಗೆ.
ರಾಜ್ಯ

20 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟ ಕೌಕ್ರಾಡಿ ಪಿಡಿಒ ಲೋಕಾಯುಕ್ತ ಬಲೆಗೆ.

ಮಂಗಳೂರು: ಖಾತೆ ಬದಲಾವಾಣೆಗಾಗಿ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯಿಂದ ಲಂಚ ಪಡೆದ ಆರೋಪದ ಮೇಲೆ ಕೌಕ್ರಾಡಿ ಗ್ರಾಮ ಪಂಚಾಯಿತಿಯ ಪಿಡಿಒ ಮಹೇಶ್‌ ಜಿ.ಎನ್. ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದರು.ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡ ಗ್ರಾಮದ ನಿವಾಸಿಯೊಬ್ಬರು ತಮ್ಮ ಜಮೀನಿನ ಖಾತೆಯನ್ನು ತಮ್ಮ ಹೆಸರಿಗೆ ಬದಲಾಯಿಸಲು 2017ರಲ್ಲಿ ಕೌಕ್ರಾಡಿ ಗ್ರಾಮ ಪಂಚಾಯಿತಿಗೆ ಅರ್ಜಿ…

ಸುಳ್ಯ ಮತ್ತು ಕಡಬ ಕಾಂಗ್ರೇಸ್ ಮುಖಂಡರಿಂದ ಕೆಪಿಸಿಸಿ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಭೇಟಿ.
ರಾಜ್ಯ

ಸುಳ್ಯ ಮತ್ತು ಕಡಬ ಕಾಂಗ್ರೇಸ್ ಮುಖಂಡರಿಂದ ಕೆಪಿಸಿಸಿ ಶಿಸ್ತುಪಾಲನ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್ ಭೇಟಿ.

ಉಚ್ಚಾಟನೆ ಆದೇಶದಲ್ಲಿ ತಪ್ಪಾಗಿದೆ. ಶೀಘ್ರ ಆದೇಶ ಹಿಂಪಡೆಯುವುದಾಗಿ ಭರವಸೆ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ನಂತರ ನಡೆದ ಬೆಳವಣಿಗೆಯಲ್ಲಿ ಸುಳ್ಯ ಮತ್ತು ಕಡಬದ ಪ್ರಮುಖ ನಾಯಕರುಗಳಿಗೆ ಶೋಕಾಸ್ ನೋಟೀಸ್ ಮತ್ತು ಪಕ್ಷದಿಂದ ಉಚ್ಚಾಟನೆಯ ಆದೇಶ ಬಂದಿರುವ ಹಿನ್ನೆಲೆಯಲ್ಲಿ ವಾಸ್ತವ ವಿಚಾರವನ್ನು ಮತ್ತು ಅಭ್ಯರ್ಥಿ ಜಿ ಕೃಷ್ಣಪ್ಪ ಮತ್ತು ಕೆಲವು…

ಸುಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್ಟೇಬಲ್ ಆಗಿಕರ್ತವ್ಯ ನಿರ್ವಹಿಸುತ್ತಿದ್ದ ಧನೇಶ್ ಕೆ. ಎ.ಎಸ್.ಐ ಯಾಗಿ ಸುಬ್ರಹ್ಮಣ್ಯ ಠಾಣೆಗೆ.
ರಾಜ್ಯ

ಸುಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್‌ಕಾನ್ಸ್ಟೇಬಲ್ ಆಗಿ
ಕರ್ತವ್ಯ ನಿರ್ವಹಿಸುತ್ತಿದ್ದ ಧನೇಶ್ ಕೆ. ಎ.ಎಸ್.ಐ ಯಾಗಿ ಸುಬ್ರಹ್ಮಣ್ಯ ಠಾಣೆಗೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳೆದ 3 ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಧನೇಶ್ ಕೆ ರವರು ಎ ಎಸ್ ಐ ಆಗಿ ಭಡ್ತಿ ಹೊಂದಿದ್ದಾರೆ.ಧನೇಶ್ ರವರು ಮೂಲತ ಸುಳ್ಯ ತಾಲೂಕು ಮರ್ಕಂಜಗ್ರಾಮದ ದಿವಂಗತ ದಾಸಪ್ಪ ಗೌಡ ಹಾಗೂಸರೋಜಿನಿಯವರ ಪುತ್ರ. ಕಳೆದ ೨೯ ವರ್ಷಗಳಿಂದಪೊಲೀಸ್ ಇಲಾಖೆಯಲ್ಲಿ ಕರ್ತವ್ಯ…

ಮರ್ದಾಳ:ಚಿನ್ನದಂಗಡಿ ಶುಭಾರಂಭದ ಖುಷಿಯಲ್ಲಿದ್ದಯುವಕನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿಪತ್ತೆ.
ರಾಜ್ಯ

ಮರ್ದಾಳ:ಚಿನ್ನದಂಗಡಿ ಶುಭಾರಂಭದ ಖುಷಿಯಲ್ಲಿದ್ದ
ಯುವಕನ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ
ಪತ್ತೆ.

ಕಡಬ: ಕಡಬ, ಚಿನ್ನದ ಅಂಗಡಿ ಉದ್ಘಾಟನೆಯ ಬ್ಯುಸಿಯಲ್ಲಿದ್ದ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದೆ.ಮೃತ ಯುವಕನನ್ನು ಕಡಬ ನಿವಾಸಿ ನಾಗಪ್ರಸಾದ್ ಎಂದು ಗುರುತಿಸಲಾಗಿದೆ. ಮರ್ದಾಳ ಮಸೀದಿ ಬಿಲ್ಡಿಂಗ್ ನಲ್ಲಿ ಜೂನ್ 22ರಂದು ಐಶ್ವರ್ಯ ಗೋಲ್ಡ್ ಹೆಸರಿನ ಚಿನ್ನದಂಗಡಿ ಶುಭಾರಂಭಗೊಳ್ಳಬೇಕಾಗಿತ್ತು ಈ ಹಿನ್ನೆಲೆಯಲ್ಲಿ ಶುಭಾರಂಭಕ್ಕೆ ಬೇಕಾದ ತಯಾರಿಯಲ್ಲಿ ನಾಗಪ್ರಸಾದ್ ನಿರತರಾಗಿದ್ದರು…

ದೇವರಕೊಲ್ಲಿಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ಇಬ್ಬರು ಗಂಭೀರ ಗಾಯ.
ರಾಜ್ಯ

ದೇವರಕೊಲ್ಲಿಯಲ್ಲಿ ಕಂಟೈನರ್ ಲಾರಿ ಮತ್ತು ಕಾರು ನಡುವೆ ಅಪಘಾತ: ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದ ಇಬ್ಬರು ಗಂಭೀರ ಗಾಯ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ದೇವರ ಕೊಲ್ಲಿ ತಿರುವಿನಲ್ಲಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. https://youtube.com/shorts/XqRUKdWab5s?feature=share ಘಟನೆಯಲ್ಲಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಾಳುಗಳನ್ನು ಸುಳ್ಯದ ಆಸ್ಪತ್ರೆಗೆ ಕರೆದುಕೊಂಡು ಬರಲಾಗುತ್ತಿದೆ ಘಟನೆಯಲ್ಲಿ ಕಂಟೈನರ್ ಚಾಲಕ ಕೂಡ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು…

ತಾಯಿ ಮನೆಗೆ ತೆರಳಿದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ನಾಪತ್ತೆ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ರಾಜ್ಯ

ತಾಯಿ ಮನೆಗೆ ತೆರಳಿದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ನಾಪತ್ತೆ : ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಬಂಟ್ವಾಳ: ತಂದೆಯ ಮನೆಯಿಂದ ತಾಯಿ ಮನೆಗೆ ಎಂದು ಹೋದ ಅಪ್ರಾಪ್ತ ಬಾಲಕಿ ಸಹಿತ ಅಕ್ಕ ತಂಗಿ ಇಬ್ಬರು ಬಾಲಕಿಯರು ಕಾಣೆಯಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆರ್ಕಳ ಎಂಬಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಬೆರ್ಕಳ ನಿವಾಸಿ ಲವೀನಾ ಅವರ ಹೆಣ್ಮಕ್ಕಳಾದ ಕು.ಶ್ರೇಯಾ ಇವಳ ತಂಗಿ…

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ಗಂಭೀರ ಗಾಯ.
ರಾಜ್ಯ

ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ : ಗಂಭೀರ ಗಾಯ.

ಬಂಟ್ವಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವನಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ಕಲ್ಲಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ಬೆಟ್ಟಂಪಾಡಿ ತಲಪ್ಪಾಡಿ ನಿವಾಸಿ ಇಸುಬು ಬ್ಯಾರಿ ಗಾಯಗೊಂಡವರು. ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚಾರ ಮಾಡುತ್ತಿದ್ದ ಕೆ.ಎಸ್ .ಆರ್.ಟಿ.ಸಿ ಬಸ್ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಇಸುಬು ಬ್ಯಾರಿ…

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ: ಅಂಗಾರ.
ರಾಜ್ಯ

ಸುಳ್ಯದಲ್ಲಿ ಸೇವಾಭಾರತಿ ಹೆಲ್ಪ್ ಲೈನ್ ಆಂಬ್ಯುಲೆನ್ಸ್ ಲೋಕಾರ್ಪಣೆ: ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ: ಅಂಗಾರ.

ಸೇವಾಭಾರತಿ ಹೆಲ್ಪ್ ಲೈನ್ ಟ್ರಸ್ಟ್ ಸುಳ್ಯ (ರಿ.) ಇದರ ನೂತನ ಆಂಬ್ಯುಲೆನ್ಸ್ ಲೋಕಾರ್ಪಣೆ ಕಾರ್ಯಕ್ರಮ ಇಂದು ಸುಳ್ಯದ ಕೇರ್ಪಳ ಶ್ರೀ ದುರ್ಗಾಪರಮೇಶ್ವರಿ ಕಲಾಮಂದಿರದಲ್ಲಿ ನಡೆಯಿತು. ಮಾಜಿ ಸಚಿವ ಎಸ್.ಅಂಗಾರ ಆಂಬ್ಯುಲೆನ್ಸ್ ಲೋಕಾರ್ಪಣೆ ಮಾಡಿ, ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿ, ಯಾವುದೇ ಸೇವೆ ಮಾಡುವುದು ಬದುಕಿನ ಪುಣ್ಯದ ಕಾರ್ಯ.…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI