ಸುರತ್ಕಲ್: ಮಸೀದಿ ಲೈಟ್ ಆಫ್ ವಿಚಾರದಲ್ಲಿ ಗಲಾಟೆ-ಚೂರಿ ಇರಿದ ಯುವಕ
ರಾಜ್ಯ

ಸುರತ್ಕಲ್: ಮಸೀದಿ ಲೈಟ್ ಆಫ್ ವಿಚಾರದಲ್ಲಿ ಗಲಾಟೆ-ಚೂರಿ ಇರಿದ ಯುವಕ

ಮಂಗಳೂರು: ಮಸೀದಿ ಲೈಟ್ ಆಫ್ ವಿಚಾರದಲ್ಲಿ ಗಲಾಟೆ ನಡೆದು ಮಸೀದಿ ಕಾರ್ಯದರ್ಶಿಗೆ ಯುವಕನೊಬ್ಬ ಚೂರಿ ಇರಿದಿರುವ ಘಟನೆ ಸುರತ್ಕಲ್ ಕಾನ ಜನತ ಕಾಲೋನಿ ಮಸೀದಿ ಬಳಿ ನಡೆದಿದೆ.ಸ್ಥಳೀಯ ನಿವಾಸಿ ತ್ವಾಹಿರ್ (24)) ಎಂಬಾತ ಮಸೀದಿ ಕಾರ್ಯದರ್ಶಿ ಮಹಮ್ಮದ್ ಶಾಫಿ (38) ಎಂಬವರಿಗೆ ಚೂರಿ ಇರಿದಿದ್ದು, ಗಾಯಳನ್ನು ಮಂಗಳೂರಿನ ಖಾಸಗಿ…

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ :11 ವರ್ಷ ಬಳಿಕ ತೀರ್ಪು ನೀಡಿದ ಸಿಬಿಐ ಕೋರ್ಟ್ : ಆರೋಪಿತ ಸಂತೋಷ್‌ ರಾವ್‌ ಖುಲಾಸೆ..
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ :11 ವರ್ಷ ಬಳಿಕ ತೀರ್ಪು ನೀಡಿದ ಸಿಬಿಐ ಕೋರ್ಟ್ : ಆರೋಪಿತ ಸಂತೋಷ್‌ ರಾವ್‌ ಖುಲಾಸೆ..

ಬೆಂಗಳೂರು: ಉಜಿರೆಯ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಬಿಐ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ಸಂತೋಷ್‌ ರಾವ್‌ರನ್ನು ಖುಲಾಸೆಗೊಳಿಸಿ ಇಂದು ತೀರ್ಪು ನೀಡಿದೆ. ಸಾಕ್ಷ್ಯಾಧಾರಗಳ ಕೊರತೆ ಕಾರಣಕ್ಕೆ ಆರೋಪಿ ಸಂತೋಷ್‌ ರಾವ್​ನನ್ನು ನಿರ್ದೋಷಿ ಎಂದು ಬೆಂಗಳೂರು ಸಿಬಿಐ ಕೋರ್ಟ್‌ ನ್ಯಾಯಮೂರ್ತಿ ಸಿಬಿ ಸಂತೋಷ್‌…

ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ.
ರಾಜ್ಯ

ದ.ಕ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ನೇಮಕ.

ಮಂಗಳೂರು, ಜೂನ್ 16 : ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ಎಂ.ಪಿ. ನೇಮಕಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಡಾ. ಕುಮಾರ ಅವರು ಮಂಡ್ಯ ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಲಾಗಿದೆ.…

ನಸುಕಿನಲ್ಲೇ ಅಕ್ರಮ ಗೋ ಸಾಗಾಟ : ಮೂರು ಹಸುಗಳ ರಕ್ಷಣೆ- ಆರೋಪಿಗಳು ಪರಾರಿ..!
ರಾಜ್ಯ

ನಸುಕಿನಲ್ಲೇ ಅಕ್ರಮ ಗೋ ಸಾಗಾಟ : ಮೂರು ಹಸುಗಳ ರಕ್ಷಣೆ- ಆರೋಪಿಗಳು ಪರಾರಿ..!

ಕುಂದಾಪುರ, ಜೂನ್ 16 : ವಾಹನದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನು ತುರುಕಿಸಿಕೊಂಡು ಸಾಗಿಸುತ್ತಿರುವುದನ್ನು ನಸುಕಿನ ಹೊತ್ತು ಪತ್ತೆ ಹಚ್ಚಿ ರಕ್ಷಿಸಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ತೆಂಕಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ವಾಹನ ಒಂದರಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವ ಬಗ್ಗೆ ಸ್ಥಳೀಯರು…

ಸುಳ್ಯ:ಪೊಲೀಸ್ ಠಾಣಾಧಿಕಾರಿಯಾಗಿ ಈರಯ್ಯ ದೂಂತೂರು.ಇವರು ಖಡಕ್ ಅಧಿಕಾರಿ ಮಾತ್ರವಲ್ಲ ಪುಸ್ತಕ ಪ್ರೇಮಿಯೂ ಹೌದು
ರಾಜ್ಯ

ಸುಳ್ಯ:ಪೊಲೀಸ್ ಠಾಣಾಧಿಕಾರಿಯಾಗಿ ಈರಯ್ಯ ದೂಂತೂರು.
ಇವರು ಖಡಕ್ ಅಧಿಕಾರಿ ಮಾತ್ರವಲ್ಲ ಪುಸ್ತಕ ಪ್ರೇಮಿಯೂ ಹೌದು

: ಸುಳ್ಯ ಪೊಲೀಸ್ ಠಾಣಾಧಿಕಾರಿಯಾಗಿ ಈರಯ್ಯ ದೂಂತೂರು ಅವರನ್ನು ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ.ಎರಡು ವರ್ಷಗಳಿಂದ ಸುಳ್ಯದಲ್ಲಿ ದಿಲೀಪ್ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು ಅವರು ಸುಳ್ಯಕ್ಕೆ ನೇಮಕ ಗೊಂಡಿದ್ದಾರೆ. ಇನ್ನೂ ಇವರು ಅವರು ಬಂಟ್ವಾಳ ಹಾಗೂ ವಿಟ್ಲದಲ್ಲಿ…

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ.
ರಾಜ್ಯ

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ.

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ವತಿಯಿಂದ ವಿಶೇಷ ಕಾರ್ಯಕಾರಣಿ ಸಭೆಯು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಇಂದು ನಡೆಯಿತು.ಶಾಸಕರಾದ ಭಾಗೀರಥಿ ಮುರುಳ್ಯ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನಾ ಮಾತುಗಳನ್ನು ಆಡಿದ ನೂತನ ಶಾಸಕರುನಾನು ಇವತ್ತು ದೀಪವನ್ನು ಬೆಳಗಿಸಿ ಉದ್ಘಾಟನೆ ‌ಮಾಡಲು ಅವಕಾಶ ಮಾಡಿಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ತನ್ನ ವೈಯಕ್ತಿಕ ನೆಲೆಯ…

ಶೇಣಿ.ಇಂದಿ‌ರಾ ಸೇವಾ ಕೇಂದ್ರ ಉದ್ಘಾಟನೆಉಚಿತ ಆನ್ಲೈನ್ ರಿಜಿಸ್ಟ್ರೇಷನ್ ಸೇವೆ ಆರಂಭ.
ರಾಜ್ಯ

ಶೇಣಿ.ಇಂದಿ‌ರಾ ಸೇವಾ ಕೇಂದ್ರ ಉದ್ಘಾಟನೆ
ಉಚಿತ ಆನ್ಲೈನ್ ರಿಜಿಸ್ಟ್ರೇಷನ್ ಸೇವೆ ಆರಂಭ.

ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದ ಗೃಹಲಕ್ಷ್ಮಿ, ಶಕ್ತಿ, ಗ್ರಹ ಜ್ಯೋತಿ, ಯುವ ನಿಧಿ ಯೋಜನೆಯ ಉಚಿತ ಮಾಹಿತಿ ಮತ್ತು ನೊಂದಾವಣೆ ಕೇಂದ್ರದ ಉದ್ಘಾಟನೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್ ನೆರವೇರಿಸಿ, ಶುಭಹಾರೈಸಿದರು.ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಜಯಪ್ರಕಾಶ್ ರೈ , ಕೆಪಿಸಿಸಿ ಮಾಜಿ ಕಾರ್ಯದರ್ಶಿ, ಮಾಜಿ…

ನೈತಿಕ ಪೊಲೀಸ್ ಗಿರಿ ತಡೆಗೆ – ಮಂಗಳೂರು ನಗರದಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ಕಾರ್ಯಚರಣೆ ಶುರು.
ರಾಜ್ಯ

ನೈತಿಕ ಪೊಲೀಸ್ ಗಿರಿ ತಡೆಗೆ – ಮಂಗಳೂರು ನಗರದಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ಕಾರ್ಯಚರಣೆ ಶುರು.

ಮಂಗಳೂರು : ಗೃಹ ಸಚಿವ ಪರಮೇಶ್ವರ ಸೂಚನೆಯಂತೆ ಮಂಗಳೂರಿನಲ್ಲಿ ಆ್ಯಂಟಿ‌ ಕಮ್ಯುನಲ್ ವಿಂಗ್ ರಚಿಸಿ ಮಂಗಳೂರು ‌ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಆದೇಶ ಹೊರಡಿಸಿದ್ದಾರೆ.ಈ ವಿಂಗ್ ಮೂಲಕ ನೈತಿಕ ಪೊಲೀಸ್ ಗಿರಿ ಮತ್ತು ಕೋಮು ಗಲಭೆ ಹತ್ತಿಕ್ಕಲು ಸಹಾಯವಾಗಲಿದೆ. ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮಂಗಳೂರಿಗೆ…

ಮಂಗಳೂರು.: ಮಾಂಸಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಕೋಳಿ ಮಾಂಸ ದರ ದುಬಾರಿಯಾಗುತ್ತಿದೆ.
ರಾಜ್ಯ

ಮಂಗಳೂರು.: ಮಾಂಸಪ್ರಿಯರಿಗೆ ಬೆಲೆ ಏರಿಕೆ ಬಿಸಿ ತಟ್ಟಿದ್ದು, ಕೋಳಿ ಮಾಂಸ ದರ ದುಬಾರಿಯಾಗುತ್ತಿದೆ.

ಮಾರುಕಟ್ಟೆಯಲ್ಲಿ ವಿದೌಟ್‌ ಸ್ಕಿನ್‌ ಮಾಂಸಕ್ಕೆ 260ರಿಂದ 290 ರೂ. ವರೆಗೆ ಏರಿಕೆ ಕಂಡಿದೆ. ಕೆಲವು ದಿನಗಳ ಹಿಂದೆ 230ರಿಂದ 250 ರೂ. ವರೆಗೆ ಇತ್ತು. ವಿದ್‌ ಸ್ಕಿನ್‌ ಮಾಂಸಕ್ಕೆ 220ರಿಂದ 260 ರೂ.ಗೆ ದರ ಏರಿದೆ. ಸದ್ಯ ಕುರಿ ಮಾಂಸಕ್ಕೆ (ಮಟನ್‌) ಕೆ.ಜಿ.ಗೆ 700 ರೂ. ಇದೆ. ಬನ್ನೂರು…

ಕೇಂದ್ರ ಸರಕಾರ ಅಕ್ಕಿ ನೀಡದೆ ರಾಜ್ಯದ್ರೋಹ ಗ್ಯಾರಂಟಿ ವಿಫಲಗೊಳಿಸಲು ಮಾಡುವ ವ್ಯವಸ್ತಿತ ಹುನ್ನಾರ – ಕೆ.ಪಿ.ಸಿ.ಸಿ ಮುಖ್ಯವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಟೀಕೆ ಅರೋಪ
ರಾಜ್ಯ

ಕೇಂದ್ರ ಸರಕಾರ ಅಕ್ಕಿ ನೀಡದೆ ರಾಜ್ಯದ್ರೋಹ ಗ್ಯಾರಂಟಿ ವಿಫಲಗೊಳಿಸಲು ಮಾಡುವ ವ್ಯವಸ್ತಿತ ಹುನ್ನಾರ – ಕೆ.ಪಿ.ಸಿ.ಸಿ ಮುಖ್ಯವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಟೀಕೆ ಅರೋಪ

ರಾಜ್ಯದಲ್ಲಿ ಕಾಂಗ್ರೇಸ್ ಸರಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯಯೋಜನೆಯನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ಕೇಂದ್ರ ಸರಕಾರ ಅಕ್ಕಿ ಪೂರೈಕೆಯನ್ನು ಸ್ಥಗಿತಗೊಳಿಸಿರುವುದನ್ನು ಕೆ.ಪಿ.ಸಿ.ಸಿ ಮುಖ್ಯ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಖಂಡಿಸಿದ್ದಾರೆ. ಭಾರತೀಯ ಆಹಾರ ನಿಗಮವು ಉದ್ದೇಶಿಸಿತ ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ನಿಗದಿತ ದರದಲ್ಲಿ ಪೂರೈಸಲು ಅನುವುಮಾಡಿ ನೀಡಿದ್ದರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI