ಸುಳ್ಯದ ಅಯ್ಯನಕಟ್ಟೆ ಜಾತ್ರೆ ಬಳಿಕ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ: 40 ಕೋಳಿ ಸಹಿತ 6 ಜನರನ್ನು ವಶಕ್ಕೆ ಪಡೆದ ಪೊಲಿಸರು
ಸುಳ್ಯ: ಜ.31ರ ಬುಧವಾರ ಅಯ್ಯನಕಟ್ಟೆ ಜಾತ್ರೆ ಮತ್ತು ದೈವಗಳ ನೇಮೋತ್ಸವದ ಬಳಿಕ ಕಳಂಜ ಗ್ರಾಮದ ಅಯ್ಯನಕಟ್ಟೆ ಕಲ್ಲಮಾಡ ಎಂಬಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿದ್ದಾರೆ. ಪೊಲೀಸರ ದಾಳಿಯಲ್ಲಿ 40 ಕೋಳಿಗಳು, ಬೈಕ್ ಗಳು ಮತ್ತು 6 ಜನರನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ದೊರಕಿದೆ.ಜೂಜಿನ ಕೋಳಿ…