ಕರಿಕೆ ಅದ್ದೂರಿಯ ಗಡಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ.

ಕರಿಕೆ ಅದ್ದೂರಿಯ ಗಡಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ.

ಕರಿಕೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ, ಜಿಲ್ಲಾ ಮತ್ತು ಮಡಿಕೇರಿ ತಾಲ್ಲೂಕು ಕಸಾಪ, ಭಾಗಮಂಡಲ ಹೋಬಳಿ ಕಸಾಪ ಮತ್ತು ಗ್ರಾಮ ಪಂಚಾಯ್ತಿಗಳ ಸಹಯೋಗದೊಂದಿಗೆ ಕರಿಕೆಯಲ್ಲಿ ಜ.27 ರಂದು ಅದ್ದೂರಿಯ ಗಡಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ ಕಾರ್ಯಕ್ರಮದ ಆರಂಂಭದಲ್ಲಿ ದ್ವಜ ಹಸ್ತಾಂತರ ನಡೆದು ದ್ದೂರಿಯ ಮೆರವಣಿಗೆಯನ್ನು ನಡೆಸಲಾಯಿತು ಕರಿಕೆಯ ಎಳ್ಳುಕೊಚ್ಚಿಯ ಬೇಕಲ್ ಉಗ್ಗಪ್ಪ ನಗರದಿಂದ ಗ್ರಾಮದ ಜಾನಪದ ಕಲಾ ತಂಡಗಳೊಂದಿಗೆ ವೈಭವದ ಸಾಂಸ್ಕೃತಿಕ ಮೆರವಣಿಗೆ ನಡೆಯಿತು . ಕರಿಕೆ ಗ್ರಾಮ ಪಂಚಾಯತ್ ಅದ್ಯಕ್ಷ ಹಾಗೂ ಗಡಿ ಉತ್ಸವ ಸಮಿತಿ ಅಧ್ಯಕ್ಷ ಬಾಲಚಂದ್ರ ಕರಿಕೆ ನೇತ್ರತ್ವದಲ್ಲಿ ಸಭಾ ಕಾರ್ಯಕ್ರಮ ಹಾಗೂ ವಿವಿದ ಸಾಂಸ್ಕೃತಿಕ ಉತ್ಸವ ಅದ್ದೂರಿಯಾಗಿ ನಡೆಯಲಿದೆ.

ರಾಜ್ಯ