ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಪುತ್ತೂರು ನಗರ ಠಾಣಾ ಇನ್ಸ್‌‌ಪೆಕ್ಟರ್‌ ಸುನಿಲ್ ಕುಮಾರ್ ಸಹಿತ 132 ಮಂದಿ‌ ಪೊಲೀಸ್ ಇನ್ಸ್‌‌ಪೆಕ್ಟರ್‌ಗಳ ವರ್ಗಾವಣೆ

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: ಪುತ್ತೂರು ನಗರ ಠಾಣಾ ಇನ್ಸ್‌‌ಪೆಕ್ಟರ್‌ ಸುನಿಲ್ ಕುಮಾರ್ ಸಹಿತ 132 ಮಂದಿ‌ ಪೊಲೀಸ್ ಇನ್ಸ್‌‌ಪೆಕ್ಟರ್‌ಗಳ ವರ್ಗಾವಣೆ

ಪುತ್ತೂರು :ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್‌ ಸರ್ಜರಿ ಮಾಡಿದ್ದು, ಬರೋಬ್ಬರಿ 132 ಪೊಲೀಸ್‌ ಇನ್ಸ್‌‌ಪೆಕ್ಟರ್‌ (ಸಿವಿಲ್)‌ಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.ಪುತ್ತೂರು ನಗರ ಠಾಣಾ ಇನ್ಸೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುನಿಲ್ ಕುಮಾರ್ ಎಂ ಎಸ್ ಅವರನ್ನು ವರ್ಗಾವಣೆ ಮಾಡಿ ಪುತ್ತೂರು ಮಹಿಳಾ ಠಾಣಾ ಇನ್ಸೆಕ್ಟರ್ ಆಗಿ ನೇಮಕಗೊಳಿಸಿ ಆದೇಶಿಸಲಾಗಿದೆ.

ಪೊಲೀಸ್‌ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್‌ ಇನ್ಸ್‌ ಪೆಕ್ಟರ್‌‌ಗಳನ್ನು ಆಡಳಿತಾತ್ಮಕ ಕಾರಣಗಳಿಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಅವರುಗಳ ಹೆಸರಿನ ಮುಂದೆ ಸೂಚಿಸಿರುವ ಸ್ಥಳಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ

ರಾಜ್ಯ