ಮಂಗಳೂರು: ಮರಳು ದಂಧೆ ನಿಲ್ಲಿಸಲು ಹಿಂದೇಟು, ಹಿರಿಯ ಅಧಿಕಾರಿಗಳ ಜತೆ ಉಡಾಫೆ – ಕಂಕನಾಡಿ ಇನ್ಸ್‌ ಪೆಕ್ಟ‌ರ್ ಆಮಾನತು
ರಾಜ್ಯ

ಮಂಗಳೂರು: ಮರಳು ದಂಧೆ ನಿಲ್ಲಿಸಲು ಹಿಂದೇಟು, ಹಿರಿಯ ಅಧಿಕಾರಿಗಳ ಜತೆ ಉಡಾಫೆ – ಕಂಕನಾಡಿ ಇನ್ಸ್‌ ಪೆಕ್ಟ‌ರ್ ಆಮಾನತು

ಮಂಗಳೂರು: ಕಂಕನಾಡಿ ನಗರ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆಗೆ ಬೆಂಬಲ, ಫ್ಲ್ಯಾಟ್ ನಿವಾಸಿಗಳ ಜತೆ ಕಿರಿಕ್, ಹಿರಿಯ ಅಧಿಕಾರಿಗಳ ಜತೆ ಉಡಾಫೆಯಾಗಿ ವರ್ತಿಸಿದ್ದಾರೆಂಬ ಆರೋಪದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆಯ ಇನ್ಸ್‌ ಪೆಕ್ಟ‌ರ್ ಎಸ್.ಎಚ್. ಭಜಂತ್ರಿ ಯನ್ನು ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ.…

ಇನ್ಮುಂದೆ ಆಧಾರ್‌ ಜನ್ಮ ದಿನಾಂಕಕ್ಕೆ ಪುರಾವೆಯಾಗಲ್ಲ
ರಾಜ್ಯ

ಇನ್ಮುಂದೆ ಆಧಾರ್‌ ಜನ್ಮ ದಿನಾಂಕಕ್ಕೆ ಪುರಾವೆಯಾಗಲ್ಲ

ಹೊಸದಿಲ್ಲಿ: ಜನನ ದಿನಾಂಕದ ದಾಖಲೆಯಾಗಿ ಇನ್ನು ಮುಂದೆ ಆಧಾರ್‌ ಕಾರ್ಡ್‌ ಅನ್ನು ಪರಿಗಣಿಸಲಾಗುವುದಿಲ್ಲ ಎಂದು ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಸ್ಪಷ್ಟಪಡಿಸಿದೆ. ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆ ಪ್ರಾಧಿಕಾರ(ಯುಐಡಿಐಎ)ದ ನಿರ್ದೇಶನದ ಅನ್ವಯ ಈ ನಿರ್ಧಾರ ಕೈಗೊಂಡಿರುವುದಾಗಿ ಇಪಿಎಫ್ಒ ತಿಳಿಸಿದೆ. ಜತೆಗೆ, ಜನನ ದಿನಾಂಕದ ತಿದ್ದುಪಡಿಗೆ ಸ್ವೀಕಾರಾರ್ಹವಾದ ದಾಖಲೆಗಳ…

ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು
ರಾಜ್ಯ

ನೇತ್ರಾವತಿ ನದಿ ನೀರಿನಲ್ಲಿ ಮುಳುಗಿ ಶಾಲಾ ಬಾಲಕ ಸಾವು

ಬಂಟ್ವಾಳ: ಸಂಜೆ ವೇಳೆ ನಾವೂರ ಎಂಬಲ್ಲಿ ಶಾಲಾ ಬಾಲಕನೋರ್ವ ನೇತ್ರಾವತಿ ನದಿಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಬಾಲಕನನ್ನು ಅಲ್ಲಿಪಾದೆ ನಾವೂರ ಗ್ರಾಮದ ಕೋಡಿಬೈಲು ನಿವಾಸಿ ಪ್ರಜ್ವಲ್ ನಾಯಕ್ (13) ಗುರುತಿಸಲಾಗಿದೆ.ನಾವೂರ ಗ್ರಾಮದ ನೆಕ್ಕಿಲಾರು ಎಂಬಲ್ಲಿ ಸ್ನೇಹಿತರ ಜೊತೆ ನದಿಯ ಬದಿಗೆ ತೆರಳಿದ ವೇಳೆ ಕಾಲು…

ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್‌ ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಟ್ರಕ್
ರಾಜ್ಯ

ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್‌ ಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಟ್ರಕ್

ಉತ್ತರಪ್ರದೇಶದ ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಟ್ರಕ್‌ ಅಗ್ನಿಗೆ ಆಹುತಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜನವರಿ 22ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪಟಾಕಿಯನ್ನು ಅಯೋಧ್ಯೆಗೆ ಸಾಗಿಸಲಾಗುತ್ತಿತ್ತು.ಉತ್ತರ ಪ್ರದೇಶದ ಪೂರ್ವ ಕೊಟ್ವಾಲಿಯ ಖರ್ಗಿ ಖೇಡಾ ಗ್ರಾಮದ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಇದನ್ನು ವೀಡಿಯೋ…

ಮಂಗಳೂರು: ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ದಂಪತಿಗೆ ಅಪಘಾತ- ಪತಿ ಗಂಭೀರ
ರಾಜ್ಯ

ಮಂಗಳೂರು: ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದಾಗ ದಂಪತಿಗೆ ಅಪಘಾತ- ಪತಿ ಗಂಭೀರ

ಮಂಗಳೂರು : ಮರೋಳಿಯಲ್ಲಿ ಬಳಿ ಮೆಹಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದಂಪತಿ ಸ್ಕೂಟರ್‌ನಲ್ಲಿ ಹಿಂದಿರುಗುತ್ತಿದ್ದಾಗ ಸ್ಕೂಟರ್‌ಗೆ ಕಾರು ಢಿಕ್ಕಿ ಹೊಡೆದ ಘಟನೆ ನಡೆದಿದೆ. ಗಾಯಗೊಂಡವರನ್ನು ಬಜ್ಜಿ ಅದ್ಯಪಾಡಿ ನಿವಾಸಿ ಹನೀಫ್ ಮತ್ತು ಅವರ ಪತ್ನಿ ರಮ್ಲತ್‌ ಎಂದು ತಿಳಿದು ಬಂದಿದೆ. ಸ್ಕೂಟರ್ ಸವಾರ ಮುಹಮ್ಮದ್ ಹನೀಫ್ (45) ಗಂಭೀರ ಗಾಯಗೊಂಡಿದ್ದು,…

ಪೆರುವಾಜೆ  ವಾರ್ಷಿಕ ಜಾತ್ರೆ- ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ
ರಾಜ್ಯ

ಪೆರುವಾಜೆ ವಾರ್ಷಿಕ ಜಾತ್ರೆ- ಬಲಿಬಿಂಬಕ್ಕೆ ಚಿನ್ನದ ಕವಚ ಸಮರ್ಪಣೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಬಲಿಬಿಂಬಕ್ಕೆ ಚಿನ್ನದ ಕವಚ ಮತ್ತು ಉಳ್ಳಾಕುಲು ದೈವಕ್ಕೆ ಬೆಳ್ಳಿಯ ಆಭರಣ ಸಮರ್ಪಣೆಯುವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಪ್ರಯುಕ್ತ ಗುರುವಾರ ಬೆಳಗ್ಗೆ ನಡೆಯಿತು. ಶತಮಾನದ ಬಳಿಕ ದೇವಳಕ್ಕೆ ಬ್ರಹ್ಮರಥ ಸಮರ್ಪಣೆಯಾಗಿದ್ದು ಜ.19ರಂದು ಬ್ರಹ್ಮ ರಥೋತ್ಸವ ನಡೆಯಲಿದೆ‌. ಈ ಪ್ರಯುಕ್ತ ಸುಮಾರು ಎಂಟು ಲಕ್ಷ ರೂ…

ಮೂರು ಪವನ್ ತೂಕದ ಚಿನ್ನಾಭರಣವಿದ್ದ ಪರ್ಸ್ ಕಳೆದುಕೊಂಡ ಮಹಿಳಾ ಭಕ್ತೆ: ಭಾರೀ ಜನ ಸಂದಣಿ ನಡುವೆಯೂ ಭಕ್ತಾದಿಯ ಸಂಕಷ್ಠ ಅರಿತು ತಾನೇ ಹುಡುಕಿಕೊಟ್ಟ ಉಪ್ಪಿನಂಗಡಿಯ ಅರ್ಚಕ
ರಾಜ್ಯ

ಮೂರು ಪವನ್ ತೂಕದ ಚಿನ್ನಾಭರಣವಿದ್ದ ಪರ್ಸ್ ಕಳೆದುಕೊಂಡ ಮಹಿಳಾ ಭಕ್ತೆ: ಭಾರೀ ಜನ ಸಂದಣಿ ನಡುವೆಯೂ ಭಕ್ತಾದಿಯ ಸಂಕಷ್ಠ ಅರಿತು ತಾನೇ ಹುಡುಕಿಕೊಟ್ಟ ಉಪ್ಪಿನಂಗಡಿಯ ಅರ್ಚಕ

ಉಪ್ಪಿನಂಗಡಿ: ಮೂರು ಪವನ್ ತೂಕದ ಚಿನ್ನಾಭರಣವಿದ್ದ ಪರ್ಸ್‌ ಕಳೆದುಕೊಂಡ ಮಹಿಳಾ ಭಕ್ತರೊಬ್ಬರಿಗೆ ಅದನ್ನು ಹುಡುಕಿಕೊಟ್ಟು ಮಹಿಳೆಗೆ ಹಿಂದಿರುಗಿಸುವ ಮೂಲಕ ದೇವಾಲಯದ ಸಹಾಯಕ ಅರ್ಚಕರು ಪ್ರಾಮಾಣಿಕತೆ ಮರೆದ ಘಟನೆ ವರದಿಯಾಗಿದೆ. ಮಂಜುಳಾ ಎಂಬ ಭಕ್ತ ಮಹಿಳೆ ಉಪ್ಪಿನಂಗಡಿಯ ಶ್ರೀ ಮಹಾಕಾಳಿ ದೇವಾಲಯಕ್ಕೆ ಭೇಟಿ ನೀಡಿ ಹಿಂದಿರುಗುವ ವೇಳೆ ತನ್ನ ಆಭರಣವನ್ನಿರಿಸಿದ್ದ…

ಪುತ್ತೂರು : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷರ ಪತ್ನಿ ನೀರಿನ ತೊಟ್ಟಿಗೆ ಬಿದ್ದು ಮೃತ್ಯು
ರಾಜ್ಯ

ಪುತ್ತೂರು : ಕುಂಬ್ರ ಪ್ರಾ.ಕೃ.ಪ ಸಹಕಾರಿ ಸಂಘದ ಅಧ್ಯಕ್ಷರ ಪತ್ನಿ ನೀರಿನ ತೊಟ್ಟಿಗೆ ಬಿದ್ದು ಮೃತ್ಯು

ಪುತ್ತೂರು : ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿಯ ಮೃತದೇಹ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಪತ್ತೆಯಾಗಿದೆ. ಮೃತರನ್ನು ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮೀ (50). ಆಕಸ್ಮಿಕವಾಗಿ ಕಾಲು…

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ
ರಾಜ್ಯ

ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯ ವಶ

ಹುಳ್ಳಿಯಲ್ಲಿ ಆಯಿಲ್ ಟ್ಯಾಂಕರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 50 ಲಕ್ಷ ರೂಪಾಯಿ ಮೌಲ್ಯದ ಮದ್ಯವನ್ನು ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ. ಲಾರಿ ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದು, 3 ಸಾವಿರ ಲೀಟರ್ ಸುಟ್ಟ ಆಯಿಲ್ ಸಾಗಿಸಲು ಕಬ್ಬಿಣದ ಸ್ಮಾಪ್ ಮಾರಾಟಗಾರರ ಹೆಸರಿನಲ್ಲಿ 7 ಲಕ್ಷ ರೂಪಾಯಿ ನಕಲಿ ಬಿಲ್ ಸೃಷ್ಟಿಸಲಾಗಿತ್ತು.…

ಜೀಪು ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ | ಕುಶಾಲನಗರ ಆನೆ ಕಾಡಿನ ಬಳಿ ಭೀಕರ ರಸ್ತೆ ಅಪಘಾತ
ರಾಜ್ಯ

ಜೀಪು ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ | ಕುಶಾಲನಗರ ಆನೆ ಕಾಡಿನ ಬಳಿ ಭೀಕರ ರಸ್ತೆ ಅಪಘಾತ

ಕುಶಾಲನಗರ ಆನೆಕಾಡು ಬಳಿ ಜೀಪು, ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ ದಂಪತಿಗಳು ಮೃತಪಟ್ಟಿರುವ ಶಂಕೆ. ಕಾರಿನಲ್ಲಿದ್ದ ಹಸುಗೂಸನ್ನು ಮಡಿಕೇರಿಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕುಶಾಲನಗರ ಪೊಲೀಸರ ಭೇಟಿ ಮುಂದಿನ ಕ್ರಮ ಕೈ ಗೊಂಡಿರುವ ಬಗ್ಗೆ ವರದಿಯಾಗಿವೆ.

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI