ಕೆಎಸ್ಆರ್ ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಗಂಭೀರ
ಬಂಟ್ವಾಳ: ಪುಂಜಾಲಕಟ್ಟೆ ಸಮೀಪದ ಮೂರ್ಜೆ ಎಂಬಲ್ಲಿ ಸರಕಾರಿ ಬಸ್ ಡಿಕ್ಕಿಯಾಗಿ ಬೈಕ್ ಸವಾರನೋರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮೊಗಪೆ ಪುತ್ತಿಗೆ ನಿವಾಸಿ ನಂದಕುಮಾರ್ ಎಂಬಾತನಿಗೆ ಬಸ್ ಡಿಕ್ಕಿ ಹೊಡೆದಿದ್ದು, ಆತ ಗಂಭೀರವಾಗಿ ಗಾಯಗೊಂಡಿದ್ದು,ಚಿಂತಾಜನಕ ಸ್ಥಿತಿಯಲ್ಲಿ ತೀವ್ರ ನಿಗಾ ಘಟಕದಲ್ಲಿ…










