ಬಹರೈನ್ ನಲ್ಲಿ ಅದ್ಧೂರಿಯಾಗಿ ನಡೆದ ಬಿ.ಎಸ್.ಎ ಶೋರ್  ಫಿಶಿಂಗ್ ಅವಾರ್ಡ್ ನೈಟ್ ಕಾರ್ಯಕ್ರಮ
ರಾಜ್ಯ

ಬಹರೈನ್ ನಲ್ಲಿ ಅದ್ಧೂರಿಯಾಗಿ ನಡೆದ ಬಿ.ಎಸ್.ಎ ಶೋರ್ ಫಿಶಿಂಗ್ ಅವಾರ್ಡ್ ನೈಟ್ ಕಾರ್ಯಕ್ರಮ

ಬಹರೈನ್ ಶೋರ್ ಅಂಗ್ಲೇರ್ಸ್ (BSA) ವತಿಯಿಂದ 2023 ಡಿಸೆಂಬರ್ 1 ರಿಂದ 31 ರ ವರೆಗೆ ನಡೆಸಿಕೊಂಡು ಬಂದ ಶೋರ್ ಫಿಶಿಂಗ್ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವು ಜನವರಿ 5 ರಂದು ಬಹರೈನ್ ಮನಾಮದಲ್ಲಿರುವ ಕೆ ಸಿಟಿ ಹಾಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ನಾಸಿರ್ ತೆಕ್ಸಿಮ್ ಸರ್ವರನ್ನೂ…

ಸುಳ್ಯ ಅರಂತೋಡಿನಲ್ಲಿ ಚಿರತೆ ಹಾವಳಿ ನಡುವೆ ಕಾಡಾನೆಯೂ ಪ್ರತ್ಯಕ್ಷ
ರಾಜ್ಯ

ಸುಳ್ಯ ಅರಂತೋಡಿನಲ್ಲಿ ಚಿರತೆ ಹಾವಳಿ ನಡುವೆ ಕಾಡಾನೆಯೂ ಪ್ರತ್ಯಕ್ಷ

ಸುಳ್ಯ ತಾಲೂಕಿನ ಹಲವು ಭಾಗದಲ್ಲಿ ದಿನದಿಂದ ದಿನಕ್ಕೆ ಕಾಡು ಪ್ರಾಣಿಗಳ ಉಪಟಳ ಹೆಚ್ಚಾಗುತ್ತಿರುವುದರ ಬಗ್ಗೆ ಆಗಾಗ ವರದಿಯಾಗುತ್ತಲೇ ಇದೆ.ಮೊನ್ನೆಯಷ್ಟೇ ಅರಂತೋಡು ಭಾಗದ ಅಡ್ಕಬಳೆ ಎಂಬಲ್ಲಿ ದನದ ಕರುವೊಂದನ್ನು ಚಿರತೆ ಬೇಟೆಯಾಡಿತ್ತು.ಇದು ಅಲ್ಲಿನ ಗ್ರಾಮಸ್ಥರಲ್ಲಿ ಆತಂಕವನ್ನೇ ಸೃಷ್ಟಿ ಮಾಡಿತ್ತು. ಬಳಿಕ ಮರ್ಕಂಜ – ಮಡಪ್ಪಾಡಿ‌ ಭಾಗದ ಶೆಟ್ಟಿಮಜಲು ಎಂಬಲ್ಲಿ ಸಾಕು…

ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!
ರಾಜ್ಯ

ಬಂಟ್ವಾಳ: ಬೆಳಂಬೆಳಿಗ್ಗೆ ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗನಗದು ದೋಚಿದ ಮುಸುಕುದಾರಿಗಳು..!

ಬಂಟ್ವಾಳದ ವಗ್ಗದಲ್ಲಿ ನಾಲ್ವರು ಮುಸುಕುಧಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ದೋಚಿ ಪರಾರಿಯಾದ ಘಟನೆ ನಡೆದಿದೆ. ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಪ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಪ್ಲೋರಿನಾ ಪಿಂಟೊ…

ಪೋಸ್ಕೊ ಪ್ರಕರಣದಲ್ಲಿ ಆರೋಪಿಯಾಗಿದ್ದು ತಲೆಮೆರೆಸಿಕೊಂಡಿದ್ದ ಸುಳ್ಯದ ಆರೋಪಿಯ ಬಂಧನ.
ರಾಜ್ಯ

ಪೋಸ್ಕೊ ಪ್ರಕರಣದಲ್ಲಿ ಆರೋಪಿಯಾಗಿದ್ದು ತಲೆಮೆರೆಸಿಕೊಂಡಿದ್ದ ಸುಳ್ಯದ ಆರೋಪಿಯ ಬಂಧನ.

ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019 ರಲ್ಲಿ ಪೋಸ್ಕೊ ಪ್ರಕರಣಕ್ಕೆ ಸಂಭಂದಿಸಿದಂತೆ ಆರೋಪಿಯಾಗಿದ್ದ ಸುಳ್ಯದ ಕಳಂಜ ನಿವಾಸಿಯನ್ನು ಬಂಧಿಸಲಾಗಿದೆ.ಕಳಂಜ ಗ್ರಾಮ, ಸುಳ್ಯ ನಿವಾಸಿ ರಾಜೇಶ ಎಂಬವರನ್ನು, ಬೆಳ್ಳಾರೆ ಠಾಣಾ ಪಿಎಸ್ಐ ಅಶೋಕ್ ಸಿ ಎಮ್ ಹಾಗೂ ಸಿಬ್ಬಂದಿಗಳಾದ ಪ್ರವೀಣ ಬಾರ್ಕಿ ಮತ್ತು ಸಂತೋಷ್ ಕೆ ಜಿ ರವರುಗಳು ಕಳಂಜ…

ಸರಕಾರಿ ಬಸ್ ಗಳ ಓವರ್ ಟೇಕ್ ಭರದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ.
ರಾಜ್ಯ

ಸರಕಾರಿ ಬಸ್ ಗಳ ಓವರ್ ಟೇಕ್ ಭರದಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಡಿಕ್ಕಿಯಾಗಿ ವಿದ್ಯಾರ್ಥಿನಿ ಸ್ಥಿತಿ ಗಂಭೀರ.

ಬಂಟ್ವಾಳದಲ್ಲಿ ಸರಕಾರಿ ಬಸ್ ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವಗ್ಗ ದಲ್ಲಿ ನಡೆದಿದೆ. ಅಲ್ಲಿಪಾದೆ ಪೆರಿಯಾರ್ ದೋಟ ನಿವಾಸಿ ಗೋಪಾಲ ಸಪಲ್ಯ ಎಂಬವರ ಮಗಳು ಪಲ್ಲವಿ ಅಪಘಾತದಲ್ಲಿ ಗಾಯಗೊಂಡ…

ಬಂಟ್ವಾಳ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ದೈಹಿಕ ಹಲ್ಲೆ -ಆರೋಪಿ ಉಮ್ಮರ್ ಫಾರೂಕ್ ಸಹಿತ 7 ಜನರ ವಿರುದ್ದ ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ದೈಹಿಕ ಹಲ್ಲೆ -ಆರೋಪಿ ಉಮ್ಮರ್ ಫಾರೂಕ್ ಸಹಿತ 7 ಜನರ ವಿರುದ್ದ ಪ್ರಕರಣ ದಾಖಲು

ಪತ್ನಿಗೆ ತವರು ಮನೆಯಿಂದ ಹಣ ತರುವಂತೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಿ, ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ನಂದಾವರ ಎಂಬಲ್ಲಿ ನಡೆದಿದೆ.ಹಲ್ಲೆಗೊಳಗಾದ ಮಹಿಳೆ ಬಿ.ಬಿ. ಫಾತಿಮಾ ಅವರು ತಮ್ಮ ಗಂಡ ಉಮ್ಮರ್ ಫಾರೂಕ್, ಮುಸ್ತಫ, ರಿಯಾಝ್, ಮೊಹಮ್ಮದ್…

ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷತೆಗೆ ವಿಕ್ರಂ ಅಡ್ಪಂಗಾಯ – ಉಪಾಧ್ಯಕ್ಷತೆಗೆ ಚಂದ್ರಶೇಖರ ನಡುಮನೆ ಅವಿರೋಧ ಆಯ್ಕೆ ಬೆನ್ನಲ್ಲೇ :ತೀವ್ರ ಆಕಾಂಕ್ಷಿ ಎನ್ ಎ ರಾಮಚಂದ್ರ ರಾಜಿನಾಮೆ.ಮಂಡಲಾಧ್ಯಕ್ಷರಾಗಿ ಹರೀಶ್ ಕಂಜಿಪಿಲಿ ಇರುವವರೆಗೆ ಪಕ್ಷ ಸಂಘಟನೆಯಿಂದ ದೂರ: ಎನ್ ಎ ರಾಮಚಂದ್ರ

ಸುಳ್ಯ‌ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಸಿ.ಎ. ಬ್ಯಾಂಕ್) ಇದರ ಅಧ್ಯಕ್ಷತೆಗೆ ವಿಕ್ರಂ ಅಡ್ಪಂಗಾಯ ಹಾಗೂ ಉಪಾಧ್ಯಕ್ಷತೆಗೆ ನ್ಯಾಯವಾದಿ ಚಂದ್ರಶೇಖರ ನಡುಮನೆ ನಾಮಪತ್ರ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೆ ಸುಳ್ಯ ದ ಹಿರಿಯ ಬಿ ಜೆಪಿ ಕಾರ್ಯಕರ್ತ ಸಿ ಎ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷತೆಗೆ ತೀವ್ರ ಆಕಾಂಕ್ಷಿಯಾಗಿದ್ದ,…

ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ
ರಾಜ್ಯ

ಅಕ್ರಮ ಮರಳು ಸಾಗಾಟ ಪ್ರಕರಣದ ಆರೋಪಿಯ ಬಂಧನ

ಹಲವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಟ್ಲ ಪೊಲೀಸ್ ಠಾಣೆಯ ಅಕ್ರ:126/2017 ಕಲಂ:379 r/w 34 IPC ಪ್ರಕರಣ ದಾಖಲಾಗಿದ್ದು ಆರೋಪಿ ನರಿಂಗಾನ ಗ್ರಾಮ ಬಂಟ್ವಾಳ ನಿವಾಸಿ ಸಿದ್ದೀಕ್ ಕೆ.ಎಮ್‌(46) ಎಂಬಾತ ತಲೆಮರೆಸಿಕೊಂಡಿದ್ದ. ಆತನನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು…

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!
ರಾಜ್ಯ

ಕಾಸರಗೋಡು: ತಾಯಿ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತ್ಯು…!

ಕಾಸರಗೋಡು: ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳ ಮಗು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ, ಎರಡೂವರೆ ತಿಂಗಳ ಹಸುಳೆ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾಗ ಕುಂಬಳೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು…

ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು
ರಾಜ್ಯ

ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಓಮ್ನಿ ಕಾರು

ವಿಟ್ಲ ಸಮೀಪದ ಕಂಬಳಬೆಟ್ಟು ದರ್ಗಾದ ಬಳಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ತರಕಾರಿ ಅಂಗಡಿಗೆ ನುಗ್ಗಿದ ಘಟನೆ ನಡೆದಿದೆ. ಸುಳ್ಯ ಮೂಲದ ವ್ಯಕ್ತಿಯೋರ್ವರು ಚಲಾಯಿಸುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ ಕಂಬಳಬೆಟ್ಟು ದರ್ಗಾದ ಬಳಿ ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದೆ ಎನ್ನಲಾಗಿದೆ. ತರಕಾರಿ ಅಂಗಡಿ ಬಳಿ ನಿಲ್ಲಿಸಿದ್ದ ಮಾಲಕರ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI