ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ 2 ವಿದ್ಯಾರ್ಥಿಗಳು ಕರ್ನಾಟಕ ಬ್ಯಾಂಕ್ ಹುದ್ದೆಗೆ ಆಯ್ಕೆ.
ಪುತ್ತೂರು : ಕರ್ನಾಟಕ ಬ್ಯಾಂಕ್ ಕ್ಲರಿಕಲ್ ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಉದ್ಯೋಗಕ್ಕೆ ಆಯ್ಕೆಗೊಂಡಿರುತ್ತಾರೆ. ಶ್ರೀ ಮಹೇಶ್ ಕೆ ಎಂ ರವರು ಪುತ್ತೂರಿನ ನಿವಾಸಿಯಾಗಿದ್ದು , ಶ್ರೀ ಶ್ರೀವತ್ಸ ಭಾರದ್ವಾಜ್ ರವರು ಸುಳ್ಯದ ನಿವಾಸಿಯಾಗಿರುತ್ತಾರೆ. ಇವರು ಪ್ರತಿಷ್ಠಿತ ಕರ್ನಾಟಕ…










