ಸುಳ್ಯದ ಸಂತ ಬ್ರಿಜಿಡ್ಸ್ ಚರ್ಚ್ ನಲ್ಲಿ ಕ್ರಿಸ್ಮಸ್ ಸೌಹಾರ್ದ ಕೂಟ :ಸರ್ವ ಧರ್ಮದ ಮೂವರು ಸಾಧಕರಿಗೆ ಸನ್ಮಾನ.
ಸುಳ್ಯ ಸಂತ ಬ್ರಿಜಿಡ್ಸ್ ಚರ್ಚ್ ಐ.ಸಿ.ವೈ.ಎಂ,ಯುವ ಆಯೋಗ ಮತ್ತು ಪಾಲನಾ ಪರಿಷದ್ ಸಹಕಾರದೊಂದಿಗೆ ಡಿ.31 ರಂದು ಕ್ರಿಸ್ಮಸ್ ಸೌಹಾರ್ದಕೂಟ-2023 ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂತ ಬ್ರಿಜಿಡ್ಸ್ ಚರ್ಚ್ ಆವರಣದಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾವೈಕ್ಯತೆಯ ಸಂದೇಶ ಸಾರುವ ನಿಟ್ಟಿನಲ್ಲಿ ಮೂರು ಧರ್ಮದ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ…