ಕಾಪು: ಎರಡು ಬೈಕ್ ಗಳ ನಡುವೆ ಅಪಘಾತ – ಓರ್ವ ಸವಾರ ಸಾವು
ರಾಜ್ಯ

ಕಾಪು: ಎರಡು ಬೈಕ್ ಗಳ ನಡುವೆ ಅಪಘಾತ – ಓರ್ವ ಸವಾರ ಸಾವು

ಜ. 28 ರಂದು ಉಡುಪಿಯ ಕಾಪು ರಾಷ್ಟ್ರೀಯ ಹೆದ್ದಾರಿಯ 66ರ ಉಳಿಯಾರಗೋಳಿ ಕೋತಲಕಟ್ಟೆಯಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇಬ್ಬರು ಸವಾರರು ಗಾಯಗೊಂಡ ಘಟನೆ ನಡೆದಿದೆ. ಸಹಸವಾರ ಪಾಂಗಾಳ ದುರ್ಗಾ ವೆಲ್ ರಿಂಗ್ ವರ್ಕ್ಸ್ ಕಾರ್ಮಿಕನಾಗಿರುವ ಮಲ್ಲೇಶ್ (53) ಎಂಬಾತ ಮೃತಪಟ್ಟಿದ್ದು, ಬೈಕ್…

ಬಿಗ್ ಬಾಸ್ ಸೀಸನ್ 10’ರ ವಿನ್ನರ್ ಕಾರ್ತಿಕ್.
ರಾಜ್ಯ

ಬಿಗ್ ಬಾಸ್ ಸೀಸನ್ 10’ರ ವಿನ್ನರ್ ಕಾರ್ತಿಕ್.

ಬೆಂಗಳೂರು: ಬಿಗ್ ಬಾಸ್ ಸೀಸನ್ 10ರ ವಿನ್ನರ್ ಆಗಿ ಕಾರ್ತಿಕ್ ಮಹೇಶ್ ಅವರು ಹೊರಹೊಮ್ಮಿದ್ದಾರೆ. ಟಾಪ್‌ ತ್ರಿಯಲ್ಲಿ ಕಾರ್ತಿಕ್‌ ಪ್ರತಾಪ್, ಸಂಗೀತಾ ಶೃಂಗೇರಿ ಇದ್ದರು. ಈ ಇಬ್ಬರಿ ಠಕ್ಕರ್ ಕೊಟ್ಟು ಕಾರ್ತಿಕ್ ಮಹೇಶ್ ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಡ್ಯಾನ್ಸ್, ಮನರಂಜನೆ ಎಲ್ಲದರಲ್ಲೂ ಕಾರ್ತಿಕ್ ಮಹೇಶ್ ಹೈಲೆಟ್ ಆಗಿದ್ದಾರೆ.…

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ.
ರಾಜ್ಯ

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ.

ಬೆಳ್ತಂಗಡಿ; ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟ; ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯಬೆಳ್ತಂಗಡಿ: ಕುಕ್ಕೇಡಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಫೋಟಗೊಂಡು ಕನಿಷ್ಠ ಇಬ್ಬರು ಮೃತಪಟ್ಟಿರುವ ಘಟನೆ ರವಿವಾರ ನಡೆದಿದೆ.ಸ್ಫೋಟದ ತೀವ್ರತೆಗೆ ದೇಹಗಳು ಚಿದ್ರಗೊಂಡಿರುವುದಾಗಿ ತಿಳಿದು ಬಂದಿದೆ.ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು…

ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ, ನಂದಿಸಲು ಹೋದ ದಂಪತಿ ಸಜೀವ ದಹನ
ರಾಜ್ಯ

ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ, ನಂದಿಸಲು ಹೋದ ದಂಪತಿ ಸಜೀವ ದಹನ

ಬಂಟ್ವಾಳ: ಗುಡ್ಡದ ಹುಲ್ಲುಗಾವಲಿಗೆ ಬೆಂಕಿ, ನಂದಿಸಲು ಹೋದ ದಂಪತಿ ಸಜೀವ ದಹನಬಂಟ್ವಾಳ : ಗುಡ್ಡವೊಂದಲ್ಲಿ ಹುಲ್ಲುಗಾವಲಿಗೆ ಬಿದ್ದಿದ್ದ ಬೆಂಕಿ ನಂದಿಸಲು ಹೋದ ದಂಪತಿ ಸಜೀಹ ದಹನಗೊಂಡ ಘಟನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಪದವು ಸಮೀಪದ ತುಂಡುಪದವು ಎಂಬಲ್ಲಿ ರವಿವಾರ ಮಧಾಹ್ನ ವೇಳೆ ನಡೆದಿದೆ. ತುಂಡುಪದವು ನಿವಾಸಿ, ಗಿಲ್ಬರ್ಟ್ ಕಾರ್ಲೋ(78)…

ಅಪಘಾತದಲ್ಲಿ ಕೈ ಕಳೆದುಕೊಂಡ ಯುವಕನ ಚಿಕಿತ್ಸೆ ನೆರವಾಗಲು ಸಹೃದಯಿಗಳಲ್ಲಿ ಕಳಕಳಿಯ ಮನವಿ
ರಾಜ್ಯ

ಅಪಘಾತದಲ್ಲಿ ಕೈ ಕಳೆದುಕೊಂಡ ಯುವಕನ ಚಿಕಿತ್ಸೆ ನೆರವಾಗಲು ಸಹೃದಯಿಗಳಲ್ಲಿ ಕಳಕಳಿಯ ಮನವಿ

ಸುಳ್ಯ ತಾಲೂಕಿನ ಯುವಕ ಶಶಿ ಎನ್ನುವ ಇವರು 23-1-2024 ರಂದು ಕೆಲಸಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೆಳಿಗ್ಗೆ ಬೆಳ್ಳಾರೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾನೆ. ಪ್ರಾಣಾಪಯದಿಂದ ಪಾರಾದರೂ ಅಪಘಾತದಲ್ಲಿ ಒಂದು ಕೈ ಸಂಪೂರ್ಣ ಛಿದ್ರವಾದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದೆ, ಹಾಗೂ…

ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ…!
ರಾಜ್ಯ

ಮಂಗಳೂರು: ಗಾಂಜಾ ಸೇವನೆ; ಇಬ್ಬರ ಬಂಧನ…!

ಮಂಗಳೂರು: ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಲ್ಮಠ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಎರ್ನಾಕುಲಂನ ಎಲ್ವಿನ್ ಶಿಜು(19)ನನ್ನು ಕದ್ರಿ ಪೊಲೀಸರು ಬಂದಿಸಿದ್ದಾರೆ. ಸೆಂಟ್ರಲ್ ಮಾರ್ಕೆಟ್ ಬಳಿ ಎರ್ನಾಕುಲಂನ ಆಡ್ಸನ್ ಜಾರ್ಜ್‌(19) ನನ್ನು ಶುಕ್ರವಾರ ಬೆಳಿಗ್ಗೆ ಬಂದರು ಠಾಣೆಯ…

ಫೆ.2 ರಿಂದ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ
ರಾಜ್ಯ

ಫೆ.2 ರಿಂದ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಹಾಗೂ 5 ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ಅಜ್ಜಾವರ ಮತ್ತು ಮೇನಾಲ ಮಖಾಂ ವಠಾರದಲ್ಲಿ‌ ನಡೆಯಲಿದೆ ಎಂದು ಅಜ್ಜಾವರ ಜುಮ್ಮಾ ಮಸೀದಿ ಕಮಿಟಿ ಪ್ರಧಾನ ಕಾರ್ಯದರ್ಶಿ ಶಾಫಿ ಮುಕ್ರಿ ಜ.27 ರಂದು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ…

ಕಂಬಳ ವೀಕ್ಷಣೆಗೆಂದು ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಕಡಬದ ಯುವಕ ಅರೆಸ್ಟ್ ;
ರಾಜ್ಯ

ಕಂಬಳ ವೀಕ್ಷಣೆಗೆಂದು ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಕಡಬದ ಯುವಕ ಅರೆಸ್ಟ್ ;

:ಕಂಬಳ ವೀಕ್ಷಣೆಗೆ ಬಂದಿದ್ದ ಬಾಲಕಿಯೋರ್ವಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಕಡಬ ಮೂಲದ ಯುವಕನನ್ನು ಪೊಲೀಸರು ಪುತ್ತೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕಿರುಕುಳಕ್ಕೊಳಗಾದ ಬಾಲಕಿ ಬೊಬ್ಬೆ ಹಾಕಿದ ವೇಳೆ ಆರೋಪಿ ಅಲ್ಲಿಂದ ಪರಾರಿಯಾಗಲೆತ್ನಿಸಿದ.ಆದರೆ ಅಲ್ಲಿ ಸೇರಿದ್ದ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಜ.27ರಂದು ರಾತ್ರಿ ನಡೆದಿದೆ.ಬಾಲಕಿಗೆ ಲೈಂಗಿಕ…

ಫೆ.2 ರಿಂದ ಫೆ 6.ರ ವರೆಗೆ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭ :ಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ: ಶಾಫಿ ಮುಕ್ರಿ
ರಾಜ್ಯ

ಫೆ.2 ರಿಂದ ಫೆ 6.ರ ವರೆಗೆ ಅಜ್ಜಾವರ ಮೇನಾಲ ಮಖಾಂ ಉರೂಸ್ ಪ್ರಾರಂಭ :ಫೆ.6 ರಂದು ಉರೂಸ್ ಸಮಾರೋಪ ಹಾಗೂ ಸೌಹಾರ್ದ ಸಂಗಮ: ಶಾಫಿ ಮುಕ್ರಿ

ಇತಿಹಾಸ ಪ್ರಸಿದ್ಧ ಅಜ್ಜಾವರ ಮೇನಾಲ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಹಾಗೂ 5 ದಿನಗಳ ಧಾರ್ಮಿಕ ಪ್ರವಚನ ಕಾರ್ಯಕ್ರಮ ಅಜ್ಜಾವರ ಮತ್ತು ಮೇನಾಲ ಮಖಾಂ ವಠಾರದಲ್ಲಿ‌ ನಡೆಯಲಿದೆ ಎಂದು ಅಜ್ಜಾವರ ಜುಮ್ಮಾ ಮಸೀದಿ ಕಮಿಟಿ ಪ್ರಧಾನ ಕಾರ್ಯದರ್ಶಿ ಶಾಫಿ ಮುಕ್ರಿ ತಿಳಿಸಿದ್ದಾರೆ ಅವರಜ ಜ.27 ರಂದು ಸುಳ್ಯ ಪ್ರೆಸ್…

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ: ಮಕ್ಕಳಲ್ಲಿ ಆಲೋಚಿಸುವ ಶಕ್ತಿಯನ್ನು ತುಂಬುವುದೇ ನಿಜವಾದ ಶಿಕ್ಷಣ : ಶಾಸಕ ಎ.ಎಸ್.ಪೊನ್ನಣ್ಣ
ರಾಜ್ಯ

ಪೆರಾಜೆ ಕುಂಬಳಚೇರಿ ಶಾಲಾ ಅಮೃತಮಹೋತ್ಸವ: ಮಕ್ಕಳಲ್ಲಿ ಆಲೋಚಿಸುವ ಶಕ್ತಿಯನ್ನು ತುಂಬುವುದೇ ನಿಜವಾದ ಶಿಕ್ಷಣ : ಶಾಸಕ ಎ.ಎಸ್.ಪೊನ್ನಣ್ಣ

  ಈ ದೇಶದಲ್ಲಿ ಸರ್ಕಾರಿ ಶಾಲೆಗಳ ಕೊಡುಗೆ ಅಪಾರವಾದುದು, ಮಕ್ಕಳಿಗೆ ಸ್ವತಂತ್ರ ಆಲೋಚನಾ ಶಕ್ತಿಯನ್ನು ತುಂಬುವುದೇ ನಿಜವಾದ ಶಿಕ್ಷಣ ಮಕ್ಕಳ ಸಾಮರ್ಥ್ಯಶಕ್ತಿಯನ್ನು ಗುರುತಿಸಿ, ಸರಿಯಾದ ದಾರಿಯಲ್ಲಿ ನಡೆಯುವಂತೆ ಮಾಡಿ, ಸಮಾಜಕ್ಕೆ ಪೂರಕವಾಗಿ ಮಕ್ಕಳನ್ನು ಪೋಷಿಸುವ ಜವಾಬ್ದಾರಿ ಪೋಷಕರಿಗೆ ಇದೆ. ಜತೆಗೆ ಮಕ್ಕಳನ್ನು ತಿದ್ದಿ-ತೀಡಿ ಒಂದು ರೂಪವನ್ನು ಕೊಡುವ ಜವಾಬ್ದಾರಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI