ಕರಿಕೆಯಲ್ಲಿ ಅದ್ದೂರಿ ‘ಗಡಿ ಉತ್ಸವ:ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ದಿಗೆ 12 ಕೋಟಿ ಅನುದಾನ: ಕರಿಕೆಯನ್ನು ಮಾದರಿ ಗ್ರಾಮವನ್ನಾಗಿಸುವ ಗುರಿ: ಎ ಎಸ್ ಪೊನ್ನಣ್ಣ
ರಾಜ್ಯ

ಕರಿಕೆಯಲ್ಲಿ ಅದ್ದೂರಿ ‘ಗಡಿ ಉತ್ಸವ:
ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ದಿಗೆ 12 ಕೋಟಿ ಅನುದಾನ: ಕರಿಕೆಯನ್ನು ಮಾದರಿ ಗ್ರಾಮವನ್ನಾಗಿಸುವ ಗುರಿ: ಎ ಎಸ್ ಪೊನ್ನಣ್ಣ

ಕರಿಕೆ ಭಾಗಮಂಡಲ ರಸ್ತೆ ಅಭಿವೃದ್ದಿಗೆ 12 ಕೋಟಿ ಅನುದಾನ ಶೀಘ್ರದಲ್ಲೆ ಟೆಂಡರ್ ಪ್ರಕ್ರಿಯೆ ನಡೆದು ಕಾಮಗಾರಿಗಳು ಆರಂಭವಾಗಲಿದೆ, ರಸ್ತೆ , ಶಾಲೆ , ಅಂಗನವಾಡಿ ಬಸ್ ತಂಗುದಾಣವನ್ನು ಮೇಲ್ದರ್ಜೆಗೇರಿಸುವುದರ ಮೂಲಕ ಹಂತ ಹಂತವಾಗಿ ಕರಿಕೆ ಗ್ರಾಮವನ್ನು ಅಭಿವೃದ್ಧಿ ಪಡಿಸಿ ಮಾದರಿ ಗ್ರಾಮವನ್ನಾಗಿಸುವ ಗುರಿ ಹೊಂದಿದ್ದೇವೆ ಎಂದು ಮುಖ್ಯಮಂತ್ರಿಗಳ ಕಾನೂನು…

ಪೆರಾಜೆ ಜನಸ್ಪಂದನ ಕಾರ್ಯಕ್ರಮ :ದಿನದ 24 ಗಂಟೆಯೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡಲು ಬದ್ಧ : ಎ ಎಸ್ ಪೊನ್ನಣ್ಣ.
ರಾಜ್ಯ

ಪೆರಾಜೆ ಜನಸ್ಪಂದನ ಕಾರ್ಯಕ್ರಮ :ದಿನದ 24 ಗಂಟೆಯೂ ಪ್ರಾಮಾಣಿಕವಾಗಿ ಜನರ ಸೇವೆ ಮಾಡಲು ಬದ್ಧ : ಎ ಎಸ್ ಪೊನ್ನಣ್ಣ.

ಈ ಸರಕಾರ ಬಡವರ ಸರಕಾರ , ಕಟ್ಟ ಕಡೆಯ ಗ್ರಾಮದಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದರ ಮೂಲಕ ಗ್ರಾಮೀಣ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲ ಯೋಜನೆ ರೂಪಿಸಲಾಗಿದೆ.ದಿನದ 24 ಗಂಟೆಯೂ ಜನರ ಸೇವೆಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲು ಬದ್ಧನಾಗಿದ್ದೇನೆ ಎಂದು ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ವಿರಾಜ ಪೇಟೆ ಕ್ಷೇತ್ರದ…

ಕರಿಕೆ ಅದ್ದೂರಿಯ ಗಡಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ.
ರಾಜ್ಯ

ಕರಿಕೆ ಅದ್ದೂರಿಯ ಗಡಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ.

ಕರಿಕೆ ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ, ಜಿಲ್ಲಾ ಮತ್ತು ಮಡಿಕೇರಿ ತಾಲ್ಲೂಕು ಕಸಾಪ, ಭಾಗಮಂಡಲ ಹೋಬಳಿ ಕಸಾಪ ಮತ್ತು ಗ್ರಾಮ ಪಂಚಾಯ್ತಿಗಳ ಸಹಯೋಗದೊಂದಿಗೆ ಕರಿಕೆಯಲ್ಲಿ ಜ.27 ರಂದು ಅದ್ದೂರಿಯ ಗಡಿ ಉತ್ಸವಕ್ಕೆ ಚಾಲನೆ ನೀಡಲಾಗಿದೆ ಕಾರ್ಯಕ್ರಮದ ಆರಂಂಭದಲ್ಲಿ ದ್ವಜ ಹಸ್ತಾಂತರ ನಡೆದು ದ್ದೂರಿಯ ಮೆರವಣಿಗೆಯನ್ನು ನಡೆಸಲಾಯಿತು ಕರಿಕೆಯ…

ಅಹಂ ಇಟ್ಟುಕೊಳ್ಳದೆ, ಎಲ್ಲರೊಂದಿಗೆ ಬೆರೆಯುವ ರಿಕ್ಷಾ ಚಾಲಕರ ಸೇವೆ ಶ್ಲಾಘನೀಯವಾದದ್ದು : ಶಾಸಕಿ ಭಾಗೀರಥಿ ಮುರುಳ್ಯರಿಕ್ಷಾ ಚಾಲಕರು ಆಪದ್ಬಾಂಧವರು. ಬದ್ಧತೆಯಿಂದ ಕೆಲಸ ಮಾಡುತ್ತಾರೆ : ಎಸ್.ಅಂಗಾರ
ರಾಜ್ಯ

ಅಹಂ ಇಟ್ಟುಕೊಳ್ಳದೆ, ಎಲ್ಲರೊಂದಿಗೆ ಬೆರೆಯುವ ರಿಕ್ಷಾ ಚಾಲಕರ ಸೇವೆ ಶ್ಲಾಘನೀಯವಾದದ್ದು : ಶಾಸಕಿ ಭಾಗೀರಥಿ ಮುರುಳ್ಯರಿಕ್ಷಾ ಚಾಲಕರು ಆಪದ್ಬಾಂಧವರು. ಬದ್ಧತೆಯಿಂದ ಕೆಲಸ ಮಾಡುತ್ತಾರೆ : ಎಸ್.ಅಂಗಾರ

ಜ.26ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಂಗಣದಲ್ಲಿ ನಡೆದ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘದ ಬೆಳ್ಳಿ ಹಬ್ಬ ಸಂಭ್ರಮವನ್ನು ಶಾಸಕಿ ಭಾಗೀರಥಿ ಮುರುಳ್ಯಉದ್ಘಾಟಿಸಿ ಮಾತನಾಡಿದ ಅವರು "ನಾನು ಎಂಬ ಅಹಂ ಇಟ್ಟುಕೊಳ್ಳದೆ ಎಲ್ಲರೊಂದಿಗೆ ಒಂದಾಗಿ ಬೆರೆಯುವ ನಿರಂತರ ಒಗ್ಗಟ್ಟಿನಲ್ಲಿ ಸಮಾಜದಲ್ಲಿ ಸೇವೆ ನೀಡುತ್ತಿರುವ ರಿಕ್ಷಾ ಚಾಲಕರ…

ಬಂಟ್ವಾಳ – ಪೋಟೋ ಜರ್ನಲಿಸ್ಟ್ ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ – ದೂರು ದಾಖಲು
ರಾಜ್ಯ

ಬಂಟ್ವಾಳ – ಪೋಟೋ ಜರ್ನಲಿಸ್ಟ್ ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ – ದೂರು ದಾಖಲು

ಜ.27 ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ನಡೆದಿದ್ದು, ಇದೀಗ ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜ. 23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು…

ಉಡುಪಿ: ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ
ರಾಜ್ಯ

ಉಡುಪಿ: ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ

ಉಡುಪಿ : ಜ. 26 ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ…

ಕುಕ್ಕೇಡಿ: ಚಿರತೆ ದಾಳಿಗೆ ಹಸು బలి
ರಾಜ್ಯ

ಕುಕ್ಕೇಡಿ: ಚಿರತೆ ದಾಳಿಗೆ ಹಸು బలి

ಬೆಳ್ತಂಗಡಿ: ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ನಡೆದಿದೆ. ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ.ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾ‌ರ್, ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾ‌ರ್,…

ಬಂಟ್ವಾಳ: ಬೈಕ್ ಸ್ಕಿಡ್; ಸವಾರ ಗಂಭೀರ
ರಾಜ್ಯ

ಬಂಟ್ವಾಳ: ಬೈಕ್ ಸ್ಕಿಡ್; ಸವಾರ ಗಂಭೀರ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಸ್ಕಿಡ್ ಆಗಿ ಬೈಕ್ ಸವಾರನೋರ್ವ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಬೈಕ್ ಸವಾರ ದಿಲೀಪ್ ಪುತ್ತೂರು ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಅಪಘಾತ…

ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ:
ರಾಜ್ಯ

ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ:

ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು.…

ಹಲವು ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದ  ಆರೋಪಿ ಹರೀಶ್ ಪೂಜಾರಿ ಬಂಧನ
ರಾಜ್ಯ

ಹಲವು ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದ ಆರೋಪಿ ಹರೀಶ್ ಪೂಜಾರಿ ಬಂಧನ

ಮಂಗಳೂರು: ಜ.10 ರಂದು ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಗಣೇಶ್ ಭಂಡಾರಿ ಎಂಬವರಿಗೆ ಸೇರಿದ ಹೇರ್ ಕಟ್ಟಿಂಗ್ ಶಾಪ್‌ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಮೂಡಬಿದ್ರೆ ಪೊಲೀಸರು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಮೂಡಬಿದ್ರೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI