
ಜಿಲ್ಲಾ ಎನ್ ಎಸ್ ಯು ಐ ಸಮಿತಿಯನ್ನು ರಾಜ್ಯ ಎನ್ ಎಸ್ ಯು ಐ ಸಮಿತಿಯು ಬಿಡಿಗಡೆ ಮಾಡಿದ್ದು ಜಿಲ್ಲಾ ಉಪಾಧ್ಯಕ್ಷರಾಗಿ ಕೀರ್ತನ್ ಗೌಡ ಕೊಡಪಾಲ ರವನ್ನು ಆಯ್ಕೆ ಮಾಡಲಾಗಿದೆ.

ಕೀರ್ತನ್ ಗೌಡ ಕೊಡಪಾಲ ರವರು ಈ ಹಿಂದೆ ಎನ್ ಯು ಐ ಸುಳ್ಯ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷರಾಗಿ, ಸರ್ವ ಕಾಲೇಜು ವಿದ್ಯಾರ್ಥಿ ಸಂಘಟನೆಯ ಪ್ರಧಾನ ಕಾರ್ಯದರ್ಶಿಯಾಗಿ ಸುಳ್ಯ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕಾರ್ಯನಿರ್ವಾಹಿಸಿದ ಅನುಭವ ಇದೆ ಹಾಗೂ ನಾಯಕತ್ವ ಗುಣವನ್ನು ತನ್ನ ಜೀವದಲ್ಲಿ ಅಳವಡಿಸಿಕೊಂಡು ಎಲ್ಲಾ ನಾಯಕರೊಂದಿಗೆ ಒಳ್ಳೆಯ ಸಂಬಂಧವನ್ನು ಹೊಂದಿರುವ ಇವರನ್ನು ಇವಾಗ ಜಿಲ್ಲಾ ಎನ್ ಯು ಐ ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.