
ಸುಳ್ಯದ ಕೆ ಎಸ್ ಆರ್ ಟಿ ಸಿ ಯ ಮುಂಭಾಗ ರಸ್ತೆ ದಾಟುತ್ತಿದ್ದ ಮಹಿಳೆಗೆ ತಮಿಳು ನಾಡು ಮೂಲದ ಲಾರಿಯೊಂದು ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ, ಮಹಿಳೆಗೆ ಅಂದಾಜು(40) ವರ್ಷ ಎಂದು ಅಂದಾಜಿಸಲಾಗಿದೆ, ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ, ಇದೀಗ ಮಹಿಳೆಯ ಶವವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಒಯ್ಯಲಾಗಿದೆ, ಬಸ್ಸಿಗೆ ತೆರಳಲು ಬಂದಿರಬಹುದು ಎಂದು ಅಂದಾಜಿಸಲಾಗಿದೆ.

