
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದ್ದು ಈಗ ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಎಂ.ಹೆಚ್ ಸುಧಾಕರ್ ರಿಗೆ ವರ್ಗಾವಣೆ ಆದೇಶವಾಗಿದೆ.

ಸುಳ್ಯದಿಂದ ಬಾದಾಮಿ ಪುರಸಭೆ ಮುಖ್ಯಾಧಿಕಾರಿಯಾಗಿ ಸುಧಾಕರ್ ರಿಗೆ ವರ್ಗಾವಣೆಯಾಗಿದ್ದು, ಬಾದಾಮಿಯಲ್ಲಿ ಮುಖ್ಯಾಧಿಕಾರಿಯಾಗಿರುವ ಬಿ.ಎಂ. ಡಾಂಗೆ ಎಂಬವರು ಸುಳ್ಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.
