ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ

ಮಡಂತ್ಯಾರು: ಫೆ.13 ರಂದು ಬೆಳಗ್ಗೆ ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿವೊಂದು ಮಗುಚಿ ಬಿದ್ದ ಘಟನೆ ಇಲ್ಲಿನ ಮಾಲಾಡಿ ಕ್ರಾಸ್ ಬಳಿ ನಡೆದಿದೆ.

ಮಗುಚಿ ಬಿದ್ದ ಮರದ ತೆರವು ಕಾರ್ಯಾಚರಣೆ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ಅಪಘಾತದಲ್ಲಿ ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ರಾಜ್ಯ