2023-24ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಪಟ್ಟಿ ಪ್ರಕಟ

2023-24ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಪಟ್ಟಿ ಪ್ರಕಟ

2023-24ರ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ರಾಜ್ಯ ಶಿಕ್ಷಣ ಮಂಡಳಿಯಿಂದ ಪ್ರಕಟಿಸಲಾಗಿದೆ.

*ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ*

01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ

04-03-2024 ಸೋಮವಾರ ಗಣಿತ ಪರೀಕ್ಷೆ

05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ

06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ

07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ

09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ

11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ

13-03-2024 ರಂದು ಇಂಗ್ಲಿಷ್ ಪರೀಕ್ಷೆ

15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ

16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ

18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ

20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ

22-03-2024 ರಂದು ಹಿಂದಿ ಪರೀಕ್ಷೆ

ಬೆಳಗ್ಗೆ 10.15ಕ್ಕೆ ಪರೀಕ್ಷೆ ಆರಂಭವಾಗಿ 1.30ಕ್ಕೆ ಮುಕ್ತಾಯ.

ರಾಜ್ಯ