ಸುಳ್ಯ ಆಲೆಟ್ಟಿಯಲ್ಲಿ ಆಟೋ ರಿಕ್ಷಾ  ಮತ್ತು  ಕಾರು ಡಿಕ್ಕಿ, ಪ್ರಯಾಣಿಕರಿಗೆ ಗಾಯ
ರಾಜ್ಯ

ಸುಳ್ಯ ಆಲೆಟ್ಟಿಯಲ್ಲಿ ಆಟೋ ರಿಕ್ಷಾ ಮತ್ತು ಕಾರು ಡಿಕ್ಕಿ, ಪ್ರಯಾಣಿಕರಿಗೆ ಗಾಯ

ಸುಳ್ಯ ಆಲೆಟ್ಟಿಯ ಗುಂಡ್ಯ ಬಳಿ ಆಟೋ ರಿಕ್ಷಾ ಮತ್ತು ಕಾರು ನಡುವೆ ಅಫಘಾತ ಸಂಭವಿಸಿದ್ದು ಪ್ರಯಾಣಿಕರೊಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಸುಳ್ಯ ಕಡೆಯಿಂದ ಬಡ್ಡಡ್ಕ ಕಡೆಗೆ ಸಂಚರಿಸುತ್ತಿದ್ದ ಆಟೋ ರಿಕ್ಷಾಕ್ಕೆ ಬಡ್ಡಡ್ಕದಿಂದ ಸುಳ್ಯಕಡೆಗೆ ಬರುತ್ತಿದ್ದ ಆಲ್ಟೋ ಕಾರೊಂದು ವಿರುದ್ಧ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಮಹಿಳೆಯೋರ್ವರ ಕಾಲಿಗೆ…

ಮಂಗಳೂರು: ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸೆರೆ
ರಾಜ್ಯ

ಮಂಗಳೂರು: ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿ ಸೆರೆ

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಹನಗಳ ಬ್ಯಾಟರಿ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಟ್ರ ಕ್‌ಗಳ ಬ್ಯಾಟರಿ ಕಳ್ಳತನವಾಗಿರುವ ಬಗ್ಗೆ ಜನವರಿ 29ರಂದು ಪ್ರಕರಣ ದಾಖಲಾಗಿತ್ತು. ಫೆ.14ರಂದು ಪ್ರಕರಣದ ಆರೋಪಿಯಾದ ತಲಪಾಡಿ ಕಜೆ ಸಮೀಪದ ಕೆಳಗಿನ ಮನೆ ನಿವಾಸಿ ರಿಯಾಜ್ ತಲಪಾಡಿ ಎಂಬಾತನನ್ನು ನಾಟೆಕಲ್‌ನಿಂದ ಬಂಧಿಸಿ…

ಮಡಿಕೇರಿ : 3 ವರ್ಷದ ಮಗುವಿನ ಮೇಲೆ ಅತ್ಯಾಚಾರ : ಆರೋಪಿಯ ಬಂಧನ
ರಾಜ್ಯ

ಮಡಿಕೇರಿ : 3 ವರ್ಷದ ಮಗುವಿನ ಮೇಲೆ ಅತ್ಯಾಚಾರ : ಆರೋಪಿಯ ಬಂಧನ

ಮಡಿಕೇರಿ: ಮಡಿಕೇರಿ ತಾಲ್ಲೂಕಿನ ಅರೆಕಾಡು ಗ್ರಾಮ ವ್ಯಾಪ್ತಿಯ ಖಾಸಗಿ ಸಂಸ್ಥೆಯ ತೋಟವೊಂದರಲ್ಲಿ ವ್ಯಕ್ತಿಯೊಬ್ಬ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿರುವ ಹೇಯ ಕೃತ್ಯ ನಡೆದಿದೆ ಎಂದು ವರದಿಯಾಗಿದೆ. ತೋಟಕ್ಕೆ ಕಾಫಿ ಕೊಯ್ಯಲೆಂದು ಬಂದಿದ್ದ ಅಸ್ಸಾಂ ನ ಕಾರ್ಮಿಕ ದಂಪತಿಯ ಪುತ್ರಿಯ ಮೇಲೆ ಅದೇ ತೋಟದ ವಾಹನದ ಚಾಲಕ…

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ..!
ರಾಜ್ಯ

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಯುವತಿ..!

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಮುಂಜಾನೆ ವೇಳೆ ಸಂಭವಿಸಿದೆ.ಮೃತ ಯುವತಿಯನ್ನು ತುಮಕೂರು ಮೂಲದ ನಯನ (25) ಎಂದು ಪೊಲೀಸರು ಗುರುತಿಸಿದ್ದಾರೆ. ಗುರುವಾರ ಮುಂಜಾನೆ ಸುಮಾರು 6.25 ರ ವೇಳೆಗೆ…

ನೆಲ್ಯಾಡಿ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋದ ಡಾಮರು ಸಾಗಾಟದ ಲಾರಿ
ರಾಜ್ಯ

ನೆಲ್ಯಾಡಿ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುಟ್ಟು ಹೋದ ಡಾಮರು ಸಾಗಾಟದ ಲಾರಿ

ನೆಲ್ಯಾಡಿ : ಚಲಿಸುತ್ತಿದ್ದ ಡಾಂಬರು ಸಾಗಾಟದ ಲಾರಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಫೆ.13ರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವಾಗುತ್ತಿದಂತೆ ಚಾಲಕ…

ವಾಹನಗಳಿಗೆ ಹೆಚ್.ಎಸ್. ಆರ್‍.ಪಿ ನಂಬರ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ
ರಾಜ್ಯ

ವಾಹನಗಳಿಗೆ ಹೆಚ್.ಎಸ್. ಆರ್‍.ಪಿ ನಂಬರ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

ಮಂಗಳೂರು: ಫೆ.17 ರಂದು ವಾಹನಗಳಿಗೆ ಹೆಚ್.ಎಸ್. ಆರ್‍.ಪಿ ನಂಬರ ಪ್ಲೇಟ್ ಅಳವಡಿಕೆಗೆ ಸರಕಾರ ಗಡುವು ನೀಡಿದ್ದು, ಇದೀಗ ಸಾರಿಗೆ ಸಚಿವ ಸಚಿವ ರಾಮಲಿಂಗ ರೆಡ್ಡಿ, ನಂಬರ್ ಪ್ಲೇಟ್ ಅಳವಡಿಕೆಗೆ ಇನ್ನೂ 3 ತಿಂಗಳು ಅವಧಿ ವಿಸ್ತರಣೆ ಮಾಡುವುದಾಗಿ ತಿಳಿಸಿದ್ದಾರೆ. ಏಪ್ರಿಲ್ 2019ಕ್ಕಿಂತ ಮೊದಲು ನೋಂದಣಿ ಮಾಡಿಸಿದ್ದ ಹಳೆಯ ವಾಹನಗಳಿಗೆ…

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗ್ರತ ಜಾಥಾ ಪೂರ್ವ ಭಾವಿ ಸಭೆ.
ರಾಜ್ಯ

ಅರಂತೋಡು ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗ್ರತ ಜಾಥಾ ಪೂರ್ವ ಭಾವಿ ಸಭೆ.

ಸಂವಿಧಾನ ಪೀಠಿಕೆಯ ಆಶಯ ಮತ್ತು ಮೌಲ್ಯಗಳನ್ನು ಸ್ಥಬ್ದ ಚಿತ್ರ ಮೂಲಕ ಜನರಿಗೆ ತಿಳಿಸಲು ಸಂವಿಧಾನ ಫೆ. 17 ರಂದು ಅಪರಾಹ್ನ 3 ಗಂಟೆಗೆ ಆಗಮಿಸುವ ಸಂಧರ್ಭದಲ್ಲಿ ಜಾಥಾವನ್ನು ಅದ್ಧೂರಿಯಾಗಿ ಸ್ವಾಗತಿಸುವ ಸಲುವಾಗಿ ರೂಪು ರೇಶೆಗಳ ಬಗ್ಗೆ ಚರ್ಚಿಸಲು ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಪೂರ್ವಭಾವಿ ಸಭೆಯು ಫೆ. 14…

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ.
ರಾಜ್ಯ

ಜೆಇಇ ಮೈನ್ಸ್ ಫಲಿತಾಂಶ ಪ್ರಕಟ: ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ್ ಶೇಖರ್ ಕೆ ಎಸ್ 96.03%,ಪ್ರೀತಮ್ 92.92%, ಆತ್ಮಿಕಾ 84%,ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಇವರಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್…

ಪ್ರವಾಹದಲ್ಲಿ ಮುಳುಗಿದ ಒಮಾನ್ , ಭಾರೀ ಮಳೆಗೆ ಭಾರತೀಯ ಸೇರಿ ಆರು ಬಲಿ..!
ರಾಜ್ಯ

ಪ್ರವಾಹದಲ್ಲಿ ಮುಳುಗಿದ ಒಮಾನ್ , ಭಾರೀ ಮಳೆಗೆ ಭಾರತೀಯ ಸೇರಿ ಆರು ಬಲಿ..!

ಮಸ್ಕತ್ : ಭಾರಿ ಗಾಳಿ ಮಳೆಗೆ ಒಮನ್ ರಾಷ್ಟ್ರ ತತ್ತರಿಸಿದ್ದು ಪ್ರವಾಹಕ್ಕೆ ಭಾರತೀಯ ಸೇರಿ 6 ಮಂದಿ ಸಾವನ್ನಪ್ಪಿದ್ದರೆ, 190 ಮಂದಿಯನ್ನು ರಕ್ಷಣೆ ಮಾಡಲಾಗಿದೆ. ಮೃತ ಭಾರತೀಯ ಕೇರಳ ಅಲಪ್ಪುಳ ಮೂಲದವರು ಎಂದು ತಿಳಿದುಬಂದಿದೆ. ಶಾರ್ಕಿಯಾ ಗವರ್ನರೇಟ್ ಹೀಬ್ರೂ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ರುಸ್ತಾಖ್ನ…

ಉಡುಪಿ – ಸ್ಕೂಟರ್ ಮೇಲೆ ಮಲಗಿದ್ದವನ ರಸ್ತೆ ಬದಿ ಮಲಗಿಸಿ ಸ್ಕೂಟರ್ ಕದ್ದ ಕಳ್ಳರು
ರಾಜ್ಯ

ಉಡುಪಿ – ಸ್ಕೂಟರ್ ಮೇಲೆ ಮಲಗಿದ್ದವನ ರಸ್ತೆ ಬದಿ ಮಲಗಿಸಿ ಸ್ಕೂಟರ್ ಕದ್ದ ಕಳ್ಳರು

ಪಡುಬಿದ್ರಿ : ರಸ್ತೆ ಬದಿಯಲ್ಲಿ ಸ್ಕೂಟರ್ ನಿಲ್ಲಿಸಿ ಅದರ ಮೇಲೆ ಮಲಗಿದ್ದ ವ್ಯಕ್ತಿಯನ್ನು ಕಳ್ಳರು ನಿಧಾನವಾಗಿ ಕೆಳಗೆ ಇಳಿಸಿ ರಸ್ತೆ ಬದಿಯಲ್ಲಿ ಮಲಗಿಸಿ ಸ್ಕೂಟರ್ ನ್ನು ಕಳವು ಮಾಡಿದ ಘಟನೆ ಭಾನುವಾರ ತಡರಾತ್ರಿ ಕಾಪು ಕೊಪ್ಪಲಂಗಡಿಯಲ್ಲಿ ನಡೆದಿದೆ.ಕಾರ್ಕಳ ಮುಡಾರು ಗ್ರಾಮದ ಚೇತನ್‌ ವಂಚನೆಗೊಳಗಾದವರು. ಸ್ಕೂಟರ್‌ನಲ್ಲಿ ಸುರತ್ಕಲ್‌ನತ್ತ ತೆರಳುತ್ತಿದ್ದ ಚೇತನ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI