ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು
ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಂಚಿ ಗ್ರಾಮದ ಕುಕ್ಕಾಜೆ ನಿವಾಸಿ ಮುಹಮ್ಮದ್ ಸಮೀವುಲ್ಲಾ (34) ಹಾಗೂ ಮಂಚಿ ಗ್ರಾಮದ ಕಂಚಿಲ ನಿವಾಸಿ ಇಬ್ರಾಹಿಂ (35) ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 04/2004 ಕಲಂ: 147,148,504,447,427, 435, 324,326,307,506 r/w…