ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ರೂ. ವಂಚನೆ
ಪುತ್ತೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ಹಣ ವಂಚನೆ ಮಾಡಿದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪಿ.ಎಸ್.ಐ. ಜಂಬುರಾಜ್ ಬಿ. ಮಹಾಜನ್ ಅವರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತುಮಕೂರಿನ ಚಿಕ್ಕನಾಯಕನಹಳ್ಳಿಯ ಸುಮಿತ್ರ ಬಾಯಿ ಸಿ.ಆರ್.(23), ಹಾಸನದ ಹಳಸಿನಹಳ್ಳಿಯ ಸೌಂದರ್ಯ ಎಂ.ಎಸ್.(21), ತುಮಕೂರಿನ ಚಿಕ್ಕನಾಯಕನಹಳ್ಳಿಯ ರಾಹುಲ್ ಕುಮಾರ್…









