ಮಡಿಕೇರಿ : ಬೈಕ್ ಶೋ ರೂಂ ನಲ್ಲಿ ಗಲಾಟೆ. ಗ್ರಾಹಕನ ಹತ್ಯೆ.
ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22) ಮೃತಪಟ್ಟಿದ್ದಾನೆ. ಮಡಿಕೇರಿ ಗಣಪತಿ ಬೀದಿ ನಿವಾಸಿ ವೆಲ್ಡರ್ ಸಜಿದ್ ಮೃತಪಟ್ಟವನು.ಕುಶಾಲನಗರದಲ್ಲಿ ಮೈಸೂರು ರಸ್ತೆಯಲ್ಲಿರುವ ಕೊಡಗನ ಮೋಟರ್ಸ್ ಮಾಲೀಕ ಶ್ರೀನಿಧಿ ಹಾಗೂ ಮಡಿಕೇರಿ…