ಬಂಟ್ವಾಳ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ
ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಎಂದು ಗುರುತಿಸಲಾಗಿದೆ . ಬಂಟ್ವಾಳ ನಗರ ಪೋಲೀಸ್ ಠಾಣಾ…