ಕುಮಾರಧಾರ ನದಿಯಲ್ಲಿ ಮೂರು ದಿನದಿಂದ ಸತ್ತು ತೇಲುತ್ತಿದ್ದ ದನದ ದಫನ ಮಾಡಿದ ರವಿ ಕಕ್ಕೆ ಪದವು ತಂಡ
ರಾಜ್ಯ

ಕುಮಾರಧಾರ ನದಿಯಲ್ಲಿ ಮೂರು ದಿನದಿಂದ ಸತ್ತು ತೇಲುತ್ತಿದ್ದ ದನದ ದಫನ ಮಾಡಿದ ರವಿ ಕಕ್ಕೆ ಪದವು ತಂಡ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನೀರಿನಲ್ಲಿದ್ದ ಕಳೆದ ಮೂರು ದಿನಗಳಿಂದ ಸತ್ತು ತೇಲುತಿದ್ದ ದನವನ್ನು ಮೃತ ದೇಹವನ್ನು ರವಿ ಕಕ್ಕೆ ಪದವು ಸಮಾಜ ಸೇವಾ ತಂಡ ದಫನ ಮಾಡಿದ ಘಟನೆ ಫೆ. 27ರಂದು ವರದಿಯಾಗಿದ್ದು ಸುಬ್ರಹ್ಮಣ್ಯದ ಕುಮಾರಧಾರ ಸ್ಥಾನಘಟ್ಟದ ಬಳಿ ನೀರಿನಲ್ಲಿ ಸತ್ತ ದನ ಮೂರು…

ಸುರತ್ಕಲ್ : ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪಾವಂಜೆ ನದಿಯಲ್ಲಿ ಶವವಾಗಿ ಪತ್ತೆ..!
ರಾಜ್ಯ

ಸುರತ್ಕಲ್ : ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪಾವಂಜೆ ನದಿಯಲ್ಲಿ ಶವವಾಗಿ ಪತ್ತೆ..!

ಮಂಗಳೂರು : ಮಂಗಳವಾರ ನಾಪತ್ತೆಯಾಗಿದ್ದ ಸುರತ್ಕಲ್ ವಿದ್ಯಾದಾಯಿನಿ ಶಾಲೆಯ ನಾಲ್ವರು ಮಕ್ಕಳ ಮೃತ ದೇಹಗಳು ಹಳೆಯಂಗಡಿ ಪಾವಂಜೆ ನದಿಯಲ್ಲಿ ಪತ್ತೆಯಾಗಿದೆ. 10ನೇ ತರಗತಿ ಕಲಿಯುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೃತ ದೇಹಗಳು ಹಳೆಯಂಗಡಿ ಕರಿತೋಟ ಎಂಬಲ್ಲಿ ಪೊಲೀಸರಿಗೆ ಮಂಗಳವಾರ ತಡ ರಾತ್ರಿ ಸಿಕ್ಕಿದ್ದು ವೆನ್ಲಾಕ್ ಆಸ್ಪತ್ರೆಗೆ ರವಾನಿಸಲಾಗಿದೆ.ಸುರತ್ಕಲ್ ನ ವಿದ್ಯಾದಾಯಿನೀ…

ಅರಂಬೂರು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು
ರಾಜ್ಯ

ಅರಂಬೂರು ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಇಂದು ಸಂಜೆ ಅರಂಬೂರು ಸಮೀಪ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮೃತಪಟ್ಟ ವ್ಯಕ್ತಿಯನ್ನು ಗೂನಡ್ಕ ನಿವಾಸಿ ಪರಮೇಶ್ವರ ಪೆರೊಂಗೋಡಿ ಎಂದು ತಿಳಿದು ಬಂದಿದೆ

ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!
ರಾಜ್ಯ

ಕಾಪು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಕಾಪು: ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಾಪು ಪೊಲೀಸರು ಪಡುಬಿದ್ರಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರು ನಾವುಂದ ಬಡಾಕೆರೆ ಮುಸ್ಲಿಂ ಕೇರಿ ನಿವಾಸಿ ಮೊಹಮ್ಮದ್‌ ಆಸಿಫ್‌ ಯಾನೆ ಆಸಿಫ್‌(38) ಎಂದು ಗುರುತಿಸಲಾಗಿದೆ.ಇತನನ್ನು ಪಡುಬಿದ್ರಿ…

ಅರಂಬೂರು ಸರಣಿ ಅಪಘಾತ ಬೈಕ್ ಸವಾರ ಗಂಭೀರ
ರಾಜ್ಯ

ಅರಂಬೂರು ಸರಣಿ ಅಪಘಾತ ಬೈಕ್ ಸವಾರ ಗಂಭೀರ

ಅರಂಬೂರು ಸರಳಿಕುಂಜ ಬಳಿ ಇಯೋನ್ ಕಾರೊಂದು ಅರಂಭೂರು ತಿರುವಿನಲ್ಲಿ ತಿರುಗಲು ಯತ್ನಿಸಿದಾಗ ಅದರ ಹಿಂದೆ ಇದ್ದ ಮಾರುತಿ ಕಾರ್ ಬ್ರೇಕ್ ಹಾಕಿದ್ದು, ಅದರ ಹಿಂದೆ ಬರುತ್ತಿದ್ದ ಬೈಕ್ ಸವಾರ ಕಾರಿಗೆ ಗುದ್ದಿ , ಎದರಿನಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದು ಗಂಭೀರ ಗಾಯವಾದ ಘಟನೆ ಇದೀಗ…

ಸುಳ್ಯದಲ್ಲಿ  ಮತ್ತೆ ಆನೆ ಹಾವಳಿ ಮೇನಾಲದಲ್ಲಿ ಕೃಷಿ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು
ರಾಜ್ಯ

ಸುಳ್ಯದಲ್ಲಿ ಮತ್ತೆ ಆನೆ ಹಾವಳಿ ಮೇನಾಲದಲ್ಲಿ ಕೃಷಿ ತೋಟಕ್ಕೆ ನುಗ್ಗಿದ ಆನೆಗಳ ಹಿಂಡು

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಮೇನಾಲದಲ್ಲಿ ಕೃಷಿ ತೋಟಕ್ಕೆ ಆನೆಗಳ ಹಿಂಡು ಬಂದು ಕೃಷಿ ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ಮೇದಿನಡ್ಕ ಕಾಡಿನಿಂದ ಆನೆಗಳು ತೋಟಕ್ಕೆ ನುಗ್ಗಿವೆ. ಪರಿಣಾಮ ಅಜ್ಜಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಸಾದ್ ರೈ ಮೇನಾಲ ಹಾಗೂ ಮೇನಾಲ ರವೀಂದ್ರನಾಥ ರೈಗಳ‌ ತೋಟಕ್ಕೆ ಆನೆಗಳು ಬಂದಿದ್ದು, ಅಡಿಕೆ ಮರಗಳನ್ನು…

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವಾಹನ ತಡ ರಾತ್ರಿ ಕೊಕ್ಕಡ ಬಳಿ ಪಲ್ಟಿ
ರಾಜ್ಯ

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಯ ವಾಹನ ತಡ ರಾತ್ರಿ ಕೊಕ್ಕಡ ಬಳಿ ಪಲ್ಟಿ

ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ಸಂಬಂಧಪಟ್ಟ ವಾಹನದಲ್ಲಿ ಅಧಿಕಾರಿಗಳು ಸಂಚರಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಘಟನೆ ಕೊಕ್ಕಡ ಸಮೀಪದ ಪಟ್ಲಡ್ಕದಲ್ಲಿ ನಡೆದಿದೆ. ಘಟನೆಯು ಫೆ.23 ರಂದು ನಡೆದಿದ್ದು ರಾತ್ರಿ ಹೊತ್ತು ಮಧ್ಯ ಸೇವಿಸಿ ಇಲಾಖೆಯ ವಾಹನವನ್ನು ಚಲಾಯಿಸುತ್ತಿರುವುದಾಗಿ ಸಾರ್ವಜನಿಕರು ಸಂಶಯ ವ್ಯಕ್ತಪಡಿಸಿದ್ದಾರೆ.ವಾಹನ ಬಿದ್ದ ವಿಚಾರ ತಿಳಿದು…

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ
ರಾಜ್ಯ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ

ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವರನ್ನು…

ಸುಬ್ರಹ್ಮಣ್ಯ : ನಾಗರ ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿ ನಾಯಿ
ರಾಜ್ಯ

ಸುಬ್ರಹ್ಮಣ್ಯ : ನಾಗರ ಹಾವು ತುಳಿಯಲಿದ್ದ ಮಗುವನ್ನು ರಕ್ಷಿಸಿದ ಬೀದಿ ನಾಯಿ

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತರ ಗುಂಪಿನಲ್ಲಿದ್ದ ಮಗುವೊಂದು ಹಾವನ್ನು ತುಳಿದು ಸಂಭವಿಸಬೇಕಾಗಿದ್ದ ಅನಾಹುತವನ್ನು ಬೀದಿ ನಾಯಿಯೊಂದು ತಪ್ಪಿಸಿ ರಕ್ಷಿಸಿದ ಘಟನೆ ನಡೆದಿದೆ. ಆದಿ ಸುಬ್ರಹ್ಮಣ್ಯ ಬಳಿ ಸಾಗುತ್ತಿದ್ದ ತಂಡದಲ್ಲಿ ಮಹಿಳೆಯೊಬ್ಬರು ಚಿಕ್ಕ ಮಗುವನ್ನು ರಸ್ತೆಯಲ್ಲಿ ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಸಲು ತೆರಳಿದ್ದರು. ಆಗ ಮಗು ರಸ್ತೆಯ…

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ : ಟಿಪ್ಪ‌ರ್ ಚಾಲಕ-ಮಾಲಕರ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಬಂಟ್ವಾಳ : ಅಕ್ರಮ ಮರಳು ಸಾಗಾಟ ಪತ್ತೆ – ಮರಳು ಸಹಿತ ಟಿಪ್ಪ‌ರ್ ವಶಕ್ಕೆ : ಟಿಪ್ಪ‌ರ್ ಚಾಲಕ-ಮಾಲಕರ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ : ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಟಿಪ್ಪ‌ರ್ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಲಾರಿ ಚಾಲಕರು ಹಾಗೂ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಮರಳು ಕಳವು ಹಾಗೂ ಅಕ್ರಮ ಸಾಗಾಟದ ಆರೋಪಿಗಳನ್ನು ಟಿಪ್ಪರ್ ಚಾಲಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI