ಐವರ್ನಾಡು ಗ್ರಾಮದ ಬಾಂಜಿಕೋಡಿ  ಸಾಂತಪ್ಪ ಗೌಡ  ಪುಳಿಕುಕ್ಕು ನಿಧನ
ರಾಜ್ಯ

ಐವರ್ನಾಡು ಗ್ರಾಮದ ಬಾಂಜಿಕೋಡಿ ಸಾಂತಪ್ಪ ಗೌಡ ಪುಳಿಕುಕ್ಕು ನಿಧನ

ಐವರ್ನಾಡು ಗ್ರಾಮದ ಬಾಂಜಿಕೋಡಿ ಸಾಂತಪ್ಪ ಗೌಡ ಪುಳಿಕುಕ್ಕು (55 )ದೀರ್ಘ ಕಾಲದ ಅಸೌಖ್ಯದಿಂದ ಫೆಬ್ರವರಿ 25ರಂದು ನಿಧನರಾದರು.ಇವರು ಪತ್ನಿ ಶ್ರೀಮತಿ ಇಂದಿರಾ, ಪುತ್ರಿ ಸಮೀಕ್ಷಾ,ಪುತ್ರ ಸಂಪತ್,ಸಹೋದರಿಯರಾದ, ಗಂಗಮ್ಮ, ಜಾನಕಿ, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಐವರ್ನಾಡಿನ ಕೃಷಿಕ ನವೀನ್ ಚಾತುಬಾಯಿ  ಯವರಿಗೆ ವಿಕ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ
ರಾಜ್ಯ

ಐವರ್ನಾಡಿನ ಕೃಷಿಕ ನವೀನ್ ಚಾತುಬಾಯಿ ಯವರಿಗೆ ವಿಕ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ

ಐವರ್ನಾಡು ಗ್ರಾಮದ ಪ್ರಗತಿಪರ ಕೃಷಿಕರಾದ ಸಿ.ಕೆ. ನವೀನ್ ಚಾತುಬಾಯಿ ಅವರಿಗೆ ವಿಜಯ ಕರ್ನಾಟಕ ಪತ್ರಿಕೆ ಕೊಡ ಮಾಡುವ ಸೂಪರ್ ಸ್ಟಾರ್ ರೈತ ಜಿಲ್ಲಾ ಪ್ರಶಸ್ತಿ ಲಭಿಸಿದೆ. ಬಂಟ್ವಾಳದ ಒಡಿಯೂರಿನ ಜ್ಞಾನ ಮಂದಿರ ಸಭಾಭವನದಲ್ಲಿ ಫೆ. 25 ರಂದು ನಡೆದ ಸಮಾರಂಭದಲ್ಲಿ ನವೀನ್ ಚಾತುಬಾಯಿಯವರು ಪ್ರಶಸ್ತಿ ಸ್ವೀಕರಿಸಿದರು. ದ.ಕ.ಜಿಲ್ಲೆಯಲ್ಲಿ 8…

ಕಡಬ:  ಜೀಪು-ಸ್ಕೂಟರ್ ನಡುವೆ ಡಿಕ್ಕಿ: ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ
ರಾಜ್ಯ

ಕಡಬ: ಜೀಪು-ಸ್ಕೂಟರ್ ನಡುವೆ ಡಿಕ್ಕಿ: ಅಪಘಾತದ ರಭಸಕ್ಕೆ ಜೀಪು ಮೇಲಿಂದ ರಸ್ತೆಗೆ ಎಸೆಯಲ್ಪಟ್ಟ ಯುವತಿ

ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪ ಹೊಸಮಠ ದೇರಾಜೆ ಬಳಿ ಜೀಪು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತವಾಗಿದ್ದು ಸ್ಕೂಟರ್ ನಲ್ಲಿದ್ದ ಮೂವರು ಸಿನಿಮೀಯ ರೀತಿಯಲ್ಲಿ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.ಈ ಘಟನೆ ಫೆ.24 ರ ಮದ್ಯಾಹ್ನ ನಡೆದಿದ್ದು ಹೊಸಮಠದಿಂದ ತೆರಳುತ್ತಿದ್ದ ಸ್ಕೂಟರ್ ದೇರಾಜೆ…

ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!
ರಾಜ್ಯ

ಉಡುಪಿ : ಪ್ರವಾಸಕ್ಕೆ ಬಂದಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವು..!

ಉಡುಪಿಯ ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಬಳಿ ನದಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಸೋಮೇಶ್ವರದ ಸೀತಾ ನದಿಯಲ್ಲಿ ಈಜಲು ಇಳಿದಿದ್ದ ಕೊಪ್ಪ ಮೂಲದ ಡಾ. ದೀಪಕ್ ಮತ್ತು ಶಿವಮೊಗ್ಗ ಮೂಲದ ಶೈನು ಡೇನಿಯಲ್ ಸಾವನ್ನಪ್ಪಿದ್ದಾರೆ. ಪ್ರವಾಸಕ್ಕೆಂದು ಬಂದಿದ್ದ ಮೂವರು ಗೆಳೆಯರ ತಂಡದ ಇಬ್ಬರು…

ಪುತ್ತೂರು: ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ -ಸವಾರ ಸ್ಥಳದಲ್ಲೇ ಮೃತ್ಯು
ರಾಜ್ಯ

ಪುತ್ತೂರು: ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ -ಸವಾರ ಸ್ಥಳದಲ್ಲೇ ಮೃತ್ಯು

ಪುತ್ತೂರು: ಕಬಕದ ಪೋಳ್ಯದಲ್ಲಿ ಮಿನಿ ಟೂರಿಸ್ಟ್ ಟೆಂಪೋ ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿ, ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ನೆಹರುನಗರ ಮಾಸ್ಟರ್ ಪ್ಲಾನರಿ ಕಾರ್ಮಿಕ, ಅಳಕೆಮಜಲು ನಿವಾಸಿ ಕ್ಲಿಫರ್ಡ್ ಮೋರಸ್ ರಾಜಾ ಎಂದು ಗುರುತಿಸಲಾಗಿದೆ. ಮಡಿಕೇರಿಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಮಿನಿ ಟೂರಿಸ್ಟ್ ಟೆಂಪೋ…

ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಅಪಾಯದಿಂದ ಪಾರು
ರಾಜ್ಯ

ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಅಪಾಯದಿಂದ ಪಾರು

ಪುತ್ತೂರು: ಫೆ.24 ರ ತಡ ರಾತ್ರಿ ಪುತ್ತೂರಿನ ಹೊರ ವಲಯ ಬೆದ್ರಾಳದಲ್ಲಿ ಪುತ್ತೂರು – ಸುಬ್ರಹ್ಮಣ್ಯ ರಸ್ತೆಯಲ್ಲಿ ಕೆಪಿಸಿಸಿ ಮುಖಂಡ ಕಾವು ಹೇಮಾನಾಥ ಶೆಟ್ಟಿ ಪ್ರಯಾಣಿಸುತಿದ್ದ ಕಾರು ಹಾಗೂ ಇನ್ನೊಂದು ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಎರಡು ಕಾರಿನಲ್ಲಿದ್ದವರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.ಕಾವು ಹೇಮಾನಾಥ…

ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ- ಸೊತ್ತುಗಳು ಸಂಪೂರ್ಣ ನಾಶ..!
ರಾಜ್ಯ

ಮಂಗಳೂರು : ಮನೆಗೆ ಆಕಸ್ಮಿಕ ಬೆಂಕಿ- ಸೊತ್ತುಗಳು ಸಂಪೂರ್ಣ ನಾಶ..!

ಫೆ.24ರಂದು ಮಂಗಳೂರಿನ ಸಸಿಹಿತ್ಲು ಬೀಚ್ ಬಳಿಯ ದಾoಡಿ ಮನೆಯ ಶ್ಯಾಮಲಾ ಎಂಬವರ ಮನೆಗೆ ಬೆಂಕಿ ತಗುಲಿ ಮನೆ ಸಂಪೂರ್ಣ ಸುಟ್ಟು ಹೋದ ಘಟನೆ ನಡೆದಿದೆ.ಮನೆಯಲ್ಲಿ ಶ್ಯಾಮಲಾ ಮತ್ತು ಅವರ ಪುತ್ರ ಮಾತ್ರ ವಾಸಿಸುತ್ತಿದ್ದು, ಇಬ್ಬರೂ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಆಗ್ನಿ ದುರಂತ ನಡೆದಿದೆ. ಬೆಂಕಿ ತಗುಲಿದ್ದನ್ನು ಗಮನಿಸಿದ ಸ್ಥಳೀಯರು…

ರಿಕ್ಷಾಗಳ ಮುಖಾಮುಖಿ ಡಿಕ್ಕಿ : ಹಲವು ಮಂದಿಗೆ ಗಾಯ
ರಾಜ್ಯ

ರಿಕ್ಷಾಗಳ ಮುಖಾಮುಖಿ ಡಿಕ್ಕಿ : ಹಲವು ಮಂದಿಗೆ ಗಾಯ

ವಿಟ್ಲ: ಪಡಿಬಾಗಿಲು ಅಳಿಕೆ ಸಂಪರ್ಕ ರಸ್ತೆಯಲ ಪಡಿಬಾಗಿಲು ದ್ವಾರದ ಬಳಿ ರಿಕ್ಷಾಗಳ ನಡುವೆ ಭಾನುವಾರ ಅಪಘಾತಗೊಂಡು 10ಕ್ಕೂ ಅಧಿಕ ಮಂದಿಗೆ ಗಾಯವಾಗಿದೆ. ಎರುಂಬು ನಿವಾಸಿ ಹಮೀದ್ ಎರುಂಬು, ಪಡಿಬಾಗಿಲು ನಿವಾಸಿ ರವಿ ಪಡಿಬಾಗಿಲು ಎಂಬವರಿಗೆ ಸೇರಿದ ರಿಕ್ಷಾಗಳಾಗಿದೆ. ನೇರ ರಸ್ತೆಯಲ್ಲಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಒಂದು ರಿಕ್ಷಾ…

ಬೆಳ್ತಂಗಡಿ : ಹೆಜ್ಜೇನು ದಾಳಿ ; 6 ಮಂದಿಗೆ ಗಾಯ
ರಾಜ್ಯ

ಬೆಳ್ತಂಗಡಿ : ಹೆಜ್ಜೇನು ದಾಳಿ ; 6 ಮಂದಿಗೆ ಗಾಯ

ಬೆಳ್ತಂಗಡಿ: ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿಯಿಂದ ಆರು ಮಂದಿ ಗಾಯಗೊಂಡಿದ್ದು, ಈ ಪೈಕಿ ಓರ್ವನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಫೆ.23ರಂದು ಶುಕ್ರವಾರ ಬೆಳಗ್ಗೆ ಕೊಡಿಯೇಲು ಕೋರೆಗೆ ತಿರುಗುವ ರಸ್ತೆ ಬಳಿಯಲ್ಲಿ ಮರದಲ್ಲಿದ್ದ ಹೆಜ್ಜೇನು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ದಾಳಿ ನಡೆಸಿದೆ. ಕೋರೆಗೆ ಕೆಲಸಕ್ಕೆ ಹೋಗುತ್ತಿದ್ದ ನಾಲ್ವರು…

ಪಣಂಬೂರು ಬೀಚ್ ನಲ್ಲಿ ನೀರಾಟ ಆಡಲು ಸಮುದ್ರಕ್ಕಿಳಿದ ವಿಧ್ಯಾರ್ಥಿ ನೀರುಪಾಲು
ರಾಜ್ಯ

ಪಣಂಬೂರು ಬೀಚ್ ನಲ್ಲಿ ನೀರಾಟ ಆಡಲು ಸಮುದ್ರಕ್ಕಿಳಿದ ವಿಧ್ಯಾರ್ಥಿ ನೀರುಪಾಲು

ಮಂಗಳೂರು : ಶನಿವಾರ ಮಧ್ಯಾಹ್ನ ವೇಳೆ ಪಣಂಬೂರು ಸಮುದ್ರದಲ್ಲಿ ಆಟವಾಡಲು ಇಳಿದ ವಿಧ್ಯಾರ್ಥಿಯೊಬ್ಬ ನೀರು ಪಾಲಾದ ಘಟನೆ ನಡೆದಿದೆ.ಮೃತ ಬಾಲಕನನ್ನು ಉತ್ತರ ಕರ್ನಾಟಕ ಮೂಲದ ತುಕರಾಮ(13) ಎಂದು ಗುರುತಿಸಲಾಗಿದೆ. ಈತ ಬೈಕಂಪಾಡಿಯ ಮೀನಕಳಿಯ ಸರ್ಕಾರಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದು, ಶಾಲೆ ಬಿಟ್ಟ ಬಳಿಕ ತನ್ನ ಸ್ನೇಹಿತನೊಂದಿಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI