ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡ ಯುವಕ ಮೃತ್ಯು
ಬಂಟ್ವಾಳ : ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಭಾನುವಾರ ಮುಂಜಾನೆ ಬಿ.ಸಿ.ರೋಡಿನ ಕೈಕಂಬ ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಫರಂಗಿಪೇಟೆ ಸಮೀಪದ ಅಮ್ಮೆಮಾರ್ ನಿವಾಸಿ ಪ್ರಸ್ತುತ ಪಾಣೆಮಂಗಳೂರು - ಆಲಡ್ಕ ವಾಸ್ತವ್ಯವಿರುವ ಆಶ್ರಫ್ (32) ಎಂದು ಗುರುತಿಸಲಾಗಿದೆ. ಆಲಡ್ಕ…