ಸುಳ್ಯ : ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಯನ್ನು ಬೆನ್ನಟ್ಟಿ ತಿವಿದ ಕಾಡು ಹಂದಿ
ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ಹೋಗಿದ್ದ ಮಹಿಳೆಗೆ ಕಾಡುಹಂದಿ ತಿವಿದು ಕಚ್ಚಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ದುಗಲಡ್ಕ ಕೂಟೇಲಿನಿಂದ ವರದಿಯಾಗಿದೆ. ಫೆ. 22 ರಂದು ಮುಂಜಾನೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ದುಗಲಡ್ಕ ಘಟಕದ ಕೂಟೇಲು…