2023-24ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಪಟ್ಟಿ ಪ್ರಕಟ
ರಾಜ್ಯ

2023-24ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ವೇಳಪಟ್ಟಿ ಪ್ರಕಟ

2023-24ರ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ರಾಜ್ಯ ಶಿಕ್ಷಣ ಮಂಡಳಿಯಿಂದ ಪ್ರಕಟಿಸಲಾಗಿದೆ. *ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ* 01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್ ಪರೀಕ್ಷೆ 04-03-2024 ಸೋಮವಾರ ಗಣಿತ ಪರೀಕ್ಷೆ 05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ 06-03-2024 ರಂದು…

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರಿಗೆ ನಿರೀಕ್ಷಣಾ ಜಾಮೀನು..!
ರಾಜ್ಯ

ಜೆರೋಸಾ ಶಾಲಾ ಮುಂಭಾಗ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರಿಗೆ ನಿರೀಕ್ಷಣಾ ಜಾಮೀನು..!

ಮಂಗಳೂರು: ನಗರದ ಜೆರೋಸಾ ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರಾದ ಡಾ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್ , ಪಾಲಿಕೆ ಸದಸ್ಯರುಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಆಗಿದೆ. ಜೆರಾಲ್ಡ್ ಲೋಬೋ ಎಂಬವರು ನೀಡಿದ್ದ ದೂರಿನ ಮೇರೆಗೆ ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ವಿಹೆಚ್‌ಪಿ…

ಜೆರೋಸಾ ಶಾಲಾ ಪ್ರಕರಣ, ಮಾದ್ಯಮಗಳಿಗೆ ಹೇಳಿಕೆ ಕೊಟ್ಟ ಶಿಕ್ಷಕಿಗೆ ವಿದೇಶದಿಂದ ಜೀವ ಬೆದರಿಕೆ..!
ರಾಜ್ಯ

ಜೆರೋಸಾ ಶಾಲಾ ಪ್ರಕರಣ, ಮಾದ್ಯಮಗಳಿಗೆ ಹೇಳಿಕೆ ಕೊಟ್ಟ ಶಿಕ್ಷಕಿಗೆ ವಿದೇಶದಿಂದ ಜೀವ ಬೆದರಿಕೆ..!

ಮಂಗಳೂರು : ವಿವಾದಗ್ರಸ್ಥ ಜೆರೋಸಾ ಶಾಲಾ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಶಿಕ್ಷಕಿಯಿಂದ ಧರ್ಮ ಅವಹೇಳನದ ಪಾಠ ಆರೋಪ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಶಿಕ್ಷಕಿಯನ್ನೇ ಶಾಲಾ ಆಡಳಿತ ಮಂಡಳಿ ವಜಾಗೊಳಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ನಗರದ ಗರೋಡಿ‌ ನಿವಾಸಿ ಕವಿತಾ ಅವರ ಕುಟುಂಬದ ಫೋಟೋದೊಂದಿಗೆ, ಫೋನ್…

ದನದ ಮಾಂಸ ಮಾರಾಟ: ಓರ್ವನ ಬಂಧನ
ರಾಜ್ಯ

ದನದ ಮಾಂಸ ಮಾರಾಟ: ಓರ್ವನ ಬಂಧನ

ಮೂಡುಬಿದಿರೆ: ಕೋಲ್ಡ್ ಸ್ಟೋರೇಜ್ ನಲ್ಲಿ ಅಕ್ರಮವಾಗಿ ದನದ ಮಾಂಸವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸಿದ್ಧಕಟ್ಟೆಯ ಸಂಘಬೆಟ್ಟು ನಿವಾಸಿ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ. ಈತ ಮೂಡುಬಿದಿರೆಯ ತಾಜ್ ಕೋಲ್ಡ್ ಸ್ಟೋರೇಜ್ ನಲ್ಲಿ ದನದ ಮಾಂಸವನ್ನು ಶೇಖರಿಸಿಟ್ಟು ಮಾರಾಟ ಮಾಡುತ್ತಿದ್ದನೆನ್ನಲಾಗಿದೆ. ಈ ಬಗ್ಗೆ…

ಮಾವಿನ ಮಿಡಿ ಕೊಯ್ಯುವಾಗ ದುರಂತ,ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!
ರಾಜ್ಯ

ಮಾವಿನ ಮಿಡಿ ಕೊಯ್ಯುವಾಗ ದುರಂತ,ಮರದಿಂದ ಬಿದ್ದು ವ್ಯಕ್ತಿ ಮೃತ್ಯು..!

ಕಡಬ : ದಕ್ಷಿಣ ಕನ್ನಡದ ಉಪ್ಪಿನಂಗಡಿ ನೆಲ್ಯಾಡಿ ಹೊಸಮಜಲು ಎಂಬಲ್ಲಿ ಮಾವಿನ ಮರದಿಂದ ಮಿಡಿ ಕೊಯ್ಯುವಾಗ ಆಯಾ ತಪ್ಪಿ ಕೆಳಕ್ಕೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48.)ಮೃತಪಟ್ಟ ದುರ್ದೈವಿಯಾಗಿದ್ದಾರೆ . ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದ ರಮೇಶ ಪತ್ನಿ ಹಾಗೂ…

ಜಟ್ಟಿಪಳ್ಳ-ಕೊಡಿಯಾಲಬೈಲ್  ರಸ್ತೆಗೆ  ಡಾಮರಿಕರಣ ಕಾಮಗಾರಿ ಆರಂಭ
ರಾಜ್ಯ

ಜಟ್ಟಿಪಳ್ಳ-ಕೊಡಿಯಾಲಬೈಲ್ ರಸ್ತೆಗೆ ಡಾಮರಿಕರಣ ಕಾಮಗಾರಿ ಆರಂಭ

ಸುಳ್ಯದಿಂದ ಜಟ್ಟಿಪಳ್ಳ -ಕೊಡಿಯಾಲಬೈಲ್ ರಸ್ತೆ ಡಾಮರೀಕರಣ ಕಾಮಗಾರಿ ಇಂದಿನಿಂದ ಆರಂಭಗೊಂಡಿದೆ.ಈ ರಸ್ತೆಯು ಹೊಂಡ ಗುಂಡಿಗಳಿಂದ ಕೂಡಿದ್ದು ರಸ್ತೆ ಅಭಿವೃದ್ಧಿಯಾಗದೆ ವಾಹನ ಸವಾರರು ಮತ್ತು ಶಾಲಾ ಮಕ್ಕಳು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದರು. ಇದರ ದುರಸ್ತಿಗಾಗಿ ಪ್ರತಿಭಟನೆಗಳೂ ನಡೆದಿದ್ದವು. ಇದೀಗ ಜಟ್ಟಿಪಳ್ಳ ಕೊಡಿಯಾಲಬೈಲ್ ರಸ್ತೆಗೆ ನಗರ ಪಂಚಾಯತ್ ಅನುದಾನದಿಂದ ಡಾಮರೀಕರಣ ಕೆಲಸ…

ಬಂಟ್ವಾಳ : ಕೃಷಿಭೂಮಿಗೆ ನುಗ್ಗಿ ಶಸ್ತ್ರಾಸ ತೋರಿಸಿ, ಬೆದರಿಕೆ
ರಾಜ್ಯ

ಬಂಟ್ವಾಳ : ಕೃಷಿಭೂಮಿಗೆ ನುಗ್ಗಿ ಶಸ್ತ್ರಾಸ ತೋರಿಸಿ, ಬೆದರಿಕೆ

ಬಂಟ್ವಾಳ : ಜಮೀನಿನಲ್ಲಿ ಕೆಲಸದವರೊಂದಿಗೆ ಕೃಷಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಜೀವ ಬೆದರಿಕೆ ಒಡ್ಡಿರುವುದಾಗಿ ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಣಿನಾಲ್ಕೂರು ಗ್ರಾಮ ನಿವಾಸಿ ಮಂಜುನಾಥ ಟಿ.ಸಿ. ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಫೆ 15 ರಂದು ಸಂಜೆ ಮಂಜುನಾಥ ಟಿ.ಸಿ.ಯವರು…

ಫೆ.23 .ಪೆರಾಜೆಯಲ್ಲಿ ಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ
ರಾಜ್ಯ

ಫೆ.23 .ಪೆರಾಜೆಯಲ್ಲಿ ಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ

ಪೆರಾಜೆಯ ಚಿಗುರು ಕ್ರೀಡಾ ಮತ್ತು ಕಲಾ ಯುವಕಮಂಡಲದ ಇದರ ವತಿಯಿಂದ.ಫೆ.23 ರಂದುಕಾಫಿ ಕೃಷಿ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ ಮಡಿಕೇರಿ ಕಾಫಿ ಬೋರ್ಡ್ನವರು ಪೆರಾಜೆಯಲ್ಲಿ ನಡೆಸಲಿದ್ದಾರೆ. ಶುಕ್ರವಾರ ಬೆಳಿಗ್ಗೆ 10.30ಕೆ ಮಜಿಕೋಡಿ ಚಿದಾನಂದನವರ(ನಿವೃತ್ತ ಪ್ರಾಂಶುಪಾಲರು)ಕಾಫಿ ತೋಟದಲ್ಲಿ ನಡೆಯುವ ಮಾಹಿತಿ ಕಾರ್ಯಾಗಾರ ಹಾಗೂ ಮಣ್ಣು ಪರೀಕ್ಷೆ ಕಾರ್ಯಾಗಾರದ ಸದುಪಯೋಗ…

ಎಸ್‌ಕೆಎಸ್ಎಸ್ಎಫ್ ಅಜ್ಜಾವರ ಶಾಖೆ ವತಿಯಿಂದ ಸ್ಥಾಪಕ ದಿನಾಚರಣೆ.
ರಾಜ್ಯ

ಎಸ್‌ಕೆಎಸ್ಎಸ್ಎಫ್ ಅಜ್ಜಾವರ ಶಾಖೆ ವತಿಯಿಂದ ಸ್ಥಾಪಕ ದಿನಾಚರಣೆ.

ಸುಳ್ಯ:ಅಜ್ಜಾವರ ಶಾಖೆ ಎಸ್‌ಕೆಎಸ್ಎಸ್ಎಫ್ ವತಿಯಿಂದ ಸ್ಥಾಪಕ ದಿನಾಚರಣೆ ನಡೆಯಿತು. ಅಜ್ಜಾವರ ಮುಹಿಯುದ್ದೀನ್ ಜುಮಾ ಮಸೀದಿ ವಠಾರದಲ್ಲಿ ಜಮಾಅತ್ ಕಮಿಟಿ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಧ್ವಜಾರೋಹಣ ನೆರವೇರಿಸಿದರು. ಪೇರಡ್ಕ ಜುಮಾ ಮಸೀದಿ ಖತೀಬರಾದರಿಯಾಝ್ ಫೈಝಿ ಎಮ್ಮೆಮ್ಮಾಡು ಮಖಾಂ ಝಿಯಾರತ್‌ಗೆ ನೇತೃತ್ವವನ್ನು ವಹಿಸಿ ಸಂದೇಶ ಭಾಷಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಜಲೀಲ್…

ಸುಳ್ಯ : ಸ್ಕೂಟಿಗೆ ಬೈಕ್ ಢಿಕ್ಕಿ;  ಸವಾರ ಗಂಭೀರ
ರಾಜ್ಯ

ಸುಳ್ಯ : ಸ್ಕೂಟಿಗೆ ಬೈಕ್ ಢಿಕ್ಕಿ; ಸವಾರ ಗಂಭೀರ

ಸುಳ್ಯ ರಥಬೀದಿಯ ಬಳಿಯಲ್ಲಿ ನಿನ್ನೆ ರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು ಸುಳ್ಯದ ಪಿಗ್ಮಿ ಸಂಗ್ರಾಹಕ ಮತ್ತು ಡಿಜೆ ಫ್ರೆಂಡ್ಸ್ ಇದರ ಸದಸ್ಯ ದೀಕ್ಷಿತ್ ಎಂಬುವವರಿಗೆ ಗಂಭೀರ ತರನದ ಗಾಯಗಳಾಗಿವೆ ಎಂದು ಸ್ಥಳೀಯರ ಮಾಹಿತಿ ಪ್ರಕಾರ ಹೇಳಲಾಗುತ್ತಿದ್ದು ಸದ್ಯ ಅವರನ್ನು ಕೆವಿಜಿ ಆಸ್ಪತ್ರೆಗೆ ಕೊಂಡೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI