ಬಂಟ್ವಾಳ: ಖಾಸಗಿ ಬಸ್ಸು ಹಾಗೂ ಕಾರು ಢಿಕ್ಕಿ : ಮೂವರಿಗೆ ಗಾಯ
ಬಂಟ್ವಾಳ: ಇಂದು ಬೆಳಗ್ಗೆ ಕರಿಯಂಗಳ ಗ್ರಾಮದ ಮಂಗಾಜೆಯಲ್ಲಿ ಖಾಸಗಿ ಬಸ್ಸು ಹಾಗೂ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಕಾರು ಚಾಲಕ ಹೊನ್ನಯ್ಯ ಪೂಜಾರಿ, ಬಸ್ಸಿನ ನಿರ್ವಾಹಕ ಶ್ರೀಕಾಂತ್ ಹಾಗೂ ಪ್ರಯಾಣಿಕೆ ಹೈಡ ಕುಟಿನ್ಹಾ ಗಾಯಗೊಂಡಿದ್ದಾರೆ. ಇವರಲ್ಲಿ ಹೊನ್ನಯ್ಯ ಪೂಜಾರಿ ಅವರು ಆಸ್ಪತ್ರೆಯಲ್ಲಿ ಒಳರೋಗಿಯಾಗಿ…