ದ.ಕ ಲೊಕಸಭಾ ಚುನಾವಣೆಗೆ ಕೆಆರ್‌ಎಸ್ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ ಮೊಟ್ಟೆಮನೆಯವರಿಂದ ನಾಮಪತ್ರ ಸಲ್ಲಿಕೆ
ಲೋಕಸಭಾ ಚುನಾವಣೆಗೆ ದಕ ಲೋಕಸಭಾ ಕ್ಷೇತ್ರಕ್ಕೆ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಅಭ್ಯರ್ಥಿ ರಂಜಿನಿ ಮೊಟ್ಟೆಮನೆಯವರು ಮಾ.3೦ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಜೊತೆ ಜಿಲ್ಲಾ ಉಸ್ತುವಾರಿ ಪ್ರವೀಣ್ ಪಿರೇರಾ ಪಕ್ಷದ ಜಿಲ್ಲಾಧ್ಯಕ್ಷ ವೇಣುಗೋಪಾಲ. ಜಿಲ್ಲಾ ಕಾರ್ಯದರ್ಶಿ ಪ್ರಸಾದ್ ಮಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿತಾ…