2024 ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ

2024 ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ

ಏಪ್ರಿಲ್-ಮೇ ತಿಂಗಳಲ್ಲಿ ನಡೆಯುವ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು ಈ ಪಟ್ಟಿಯಲ್ಲಿ 195 ಅಭ್ಯರ್ಥಿಗಳ ಹೆಸರಿದ್ದು ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಸ್ಪರ್ಧಿಸಲಿದ್ದಾರೆ.
ಉತ್ತರ ಪ್ರದೇಶ, ಅಂಡಮಾನ್ ನಿಕೋಬಾರ್, ಅರುಣಾಚಲ ಪ್ರದೇಶ,ಅಸ್ಸಾಂ,ಛತ್ತೀಸ್ ಗಢ,ದೆಹಲಿ, ಗೋವಾ, ಗುಜರಾತ್,ಜಮ್ಮು ಮತ್ತು ಕಾಶ್ಮೀರ, ಕೇರಳ, ಜಾರ್ಖಂಡ್, ಮದ್ಯಪ್ರದೇಶ, ರಾಜಸ್ತಾನ, ತೆಲಂಗಾಣ, ತ್ರಿಪುರ, ಉತ್ತರಖಾಂಡ, ಪಕ್ಷಿಮ ಬಂಗಾಳ ರಾಜ್ಯಗಳ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳ ಅಭ್ಯರ್ಥಿಗಳ ಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಾಗಿದೆ.

ರಾಷ್ಟ್ರೀಯ