ಕುಶಾಲನಗರದಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಗೌರವ ನಮನ

ಕುಶಾಲನಗರದಲ್ಲಿ ಜನರಲ್ ತಿಮ್ಮಯ್ಯ ಪ್ರತಿಮೆಗೆ ಗೌರವ ನಮನ

ಮಡಿಕೇರಿ : ಪದ್ಮಭೂಷಣ ವೀರ ಸೇನಾನಿ ಭಾರತದ ಹೆಮ್ಮೆಯ ಪ್ರತೀಕ ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಪ್ರತಿಮೆಯನ್ನು ಕೊಡಗು ಗಡಿ ಭಾಗ ಕುಶಾಲನಗರದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂರ್ತ ಗೌಡ ಗೌರವಪೂರ್ವಕವಾಗಿ ಬರಮಾಡಿಕೊಂಡು ಗೌರವ ನಮನ ಸಲ್ಲಿಸಿದರು.

ಈ ಸಂದರ್ಭ ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

ರಾಜ್ಯ